ಲಕ್ಷ್ಮೀ ಪ್ರಾಣ ಪ್ರತಿಷ್ಠಾಪನೆಯ ಕಲಶದ ವೀಳ್ಯದೆಲೆ”ಯನ್ನು, ಪೂಜೆಯ ನಂತರ ಏನು ಮಾಡಬೇಕು..?
ಕಲಶದ ವೀಳ್ಯದೆಲೆಯನ್ನು ಪ್ರಸಾದ ರೂಪವಾಗಿ ಮನೆಯ ಹಿರಿಯರು ಮಾತ್ರ ಹಾಕಿಕೊಳ್ಳಬೇಕು.. (ಹಿರಿಯರು ಯಾರು ಯಾರು ಎಂದು ತಿಳಿದು ಮಾಡಿ) ಬೇರೆಯವರು ಹಾಕಿಕೊಳ್ಳಬಾರದು.. ಮಗಳು ಅಳಿಯ ಇದ್ದರೆ ಹಾಕಿಕೊಳ್ಳಬಹುದು
ಕಲಶದ ವೀಳ್ಯದೆಲೆಯನ್ನು ಒಣಗಿಸಿದರೆ, ಅಥವಾ ಕಸದಲ್ಲಿ ಗುಡಿಸಿದರೆ..
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಆ ಮನೆಗೆ ದಾರಿದ್ರ ಬಂದು ಬಿಡುತ್ತದೆ.. ಕಲಶದೇವಿಯ ಶಾಪವಾಗಿ ಆ ಮನೆಯಲ್ಲಿ ಸಂಪಾದಿಸಿದ ಹಣ ಬೇರೆಯವರ ಪಾಲಾಗಿ, ತುಂಬಾ ಕಷ್ಟದ ಜೀವನ ಮಾಡುತ್ತೀರಿ.. ಸಾಲದಭಾದೆ ಇಂದ ನರಳುವಿರಿ.. ಶತೃಭಾಧೆ ಜಾಸ್ತಿಯಾಗುತ್ತದೆ ..
ಪೂಜಿಸಿದ ಕಲಶದ ವೀಳ್ಯದೆಲೆಯನ್ನು ತುಳಸೀ ಕಟ್ಟೆಗೆ ಹಾಕಿದರೆ,
ಅವರು ಮಾಡಿದ ಪಾಪಗಳೆಲ್ಲವೂ ನಿವಾರಣೆಯಾಗುತ್ತದೆ ..
ಬಹಳ ತೇಜೋವಂತರೂ ಕಾಂತಿವಂತರೂ ಆಗಿ, ನೆಮ್ಮದಿಯ
ಜೀವನ ಮಾಡುತ್ತಾರೆ..
ಸರ್ವ ತೀರ್ಥಗಳೂ ತುಳಸಿಯಲ್ಲಿ ಇರುವುದರಿಂದ ಸರ್ವ
ಶ್ರೇಷ್ಠ
(ಯಾವ ಸಮಯದಲ್ಲಿ ಹಾಕಬೇಕು, ಯಾರು ಹಾಕಬೇಕು
ತಿಳಿದು ಮಾಡಿ)
ಕಲಶದ ವೀಳ್ಯದೆಲೆಯನ್ನು ಪೂಜ್ಯ ಭಾವನೆಯಿಂದ, ಕುಲದೇವತಾ ಸ್ಮರಣೆ ಮಾಡಿ, ಹರಿಯುವ ನದಿಯಲ್ಲಿ ಬಿಟ್ಟರೆ, ಪೂಜಿಸಿದ ದೇವರು, ಕಲಶದ ದೇವರು, ಕುಲದೇವರ ಆಶೀರ್ವಾದ ಎಂದೆಂದೂ ಇದ್ದು ಇಷ್ಟಾರ್ಥ ಸಿದ್ಧಿಯಾಗುತ್ತದೆ.. (ಪೂರ್ವವಾಹಿನಿ, ಉತ್ತರವಾಹಿನಿ ನದಿಗಳಲ್ಲಿ ಮಾತ್ರ ಬಿಡಬೇಕು)
ನೆನೆದ ಕಾರ್ಯಗಳು ಬಹಳ ಬೇಗ ಈಡೇರುತ್ತವೆ.. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇದ್ದು ಎಲ್ಲರೂ ಆರೋಗ್ಯವಂತರಾಗಿರುತ್ತಾರೆ..
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564
ಕಲಶಕ್ಕೆ ಬಿಳೀ ವೀಳ್ಯದೆಲೆ ಇಟ್ಟರೆ ಸ್ತ್ರೀ ದೋಷ ಮತ್ತು ಶಾಪ
ಉಂಟಾಗುತ್ತದೆ
ದಟ್ಟದಾರಿದ ಅನುಭವಿಸುತ್ತಿರಿ .
ಕಲಶಕ್ಕೆ ಇಡೋ ವೀಳ್ಯದೆಲೆ ಹಸಿರು ಬಣ್ಣದ್ದಾಗಿರಬೇಕು.. ಎಳೆಯ ವೀಳ್ಯದೆಲೆ ಆಗಿರಬೇಕು.. ಹಸ್ತದ ಆಕಾರ ಇರಬೇಕು..
ಭಿನ್ನವಾಗಿರಬಾರದು..








