ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Amarnath Yathra : ಇಂದಿನಿಂದ ಅಮರನಾಥ ಯಾತ್ರೆ ಆರಂಭ..!!!

Namratha Rao by Namratha Rao
June 30, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಕೋವಿಡ್ ಕಾರಣದಿಂದಾಗಿ ರದ್ದಾಗಿದ್ದ ಅಮರನಾಥ ಯಾತ್ರೆಯು ಸುಮಾರು 2 ವರ್ಷಗಳ ನಂತರ  ಮತ್ತೆ ಪ್ರಾರಂಭವಾಗಿದೆ.. ಇಂದಿನಿಂದ ಯಾತ್ರೆ ಆರಂಭವಾಗಿದ್ದು , ಯಾತ್ರಿಕರು ಮೊದಲ ಬ್ಯಾಚ್ ನಲ್ಲಿ ಯಾತ್ರೆ ಆರಂಭಿಸಿದ್ದಾರೆ..

ಅನಂತನಾಗ್ ಜಿಲ್ಲೆಯ ಪಹಲ್ಗಾಮ್‍ ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‍ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದರು.

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‍ಪ್ರಸಿದ್ಧವಾಗಿದೆ.

ಪ್ರಯಾಣವು ಬಹುತೇಕ ಕಾಲ್ನಡಿಗೆಯಲ್ಲೇ ಪ್ರಯಾಣಿಸುತ್ತಾರೆ, ಮಾರ್ಗದುದ್ದಕ್ಕೂ ಶೀಷ್‍ ನಾಗ್ ಮತ್ತು ಪಂಚತಾರ್ಣಿಯಲ್ಲಿ ರಾತ್ರಿ ವ್ಯವಸ್ಥೆ ಮಾಡಲಾಗಿದೆ. 43 ದಿನಗಳ ಯಾತ್ರೆಯನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.. ಯಾತ್ರಾರ್ಥಿಗಳಿಗೆ ಬಿಗಿ ಭದ್ರತೆಯನ್ನೂ ಒದಗಿಸಲಾಗಿದೆ..

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‍ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದರು. ಅಮರನಾಥ ದೇಗುಲ ಮಂಡಳಿ ಸಹ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಆನ್‍ ಲೈನ್ ದರ್ಶನಕ್ಕೆ ಅವಕಾಶ ಕಲ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಆಡಳಿತವು ಪವಿತ್ರ ಗುಹೆಗೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಲ್ಲಿ ಭಾರೀ ಭದ್ರತೆಯನ್ನು ಒದಗಿಸುವ ಮೂಲಕ ಉಗ್ರರ ದಾಳಿಯನ್ನು ತಪ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಯಾತ್ರಾರ್ಥಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. 109 ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್‍ಗಳ ವ್ಯವಸ್ಥೆ ಸಹ ಇದೆ. ಪ್ರಾಥಮಿಕ ಚಿಕಿತ್ಸೆಯ ಸಾಮಾಗ್ರಿಗಳನ್ನು ಯಾತ್ರೆ ಮಾರ್ಗ ಮಧ್ಯೆ ಇಡಲಾಗಿದೆ. ಆಗಸ್ಟ್ 11ರವರೆಗೆ ಯಾತ್ರಿಕರು ಯಾತ್ರೆ ಮಾಡಬಹುದಾಗಿದೆ..

Tags: #saakshatvamarnath yathraindiaKashmir
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram