ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇದು ನನ್ನ‌ ಕೊನೆಯ ಚುನಾವಣೆ.. ಶೋಕಿಗೆ,ಮುಖಸ್ಥುತಿಗೆ ರಾಜಕಾರಣ ಮಾಡೋದು ಬೇಡ : ರಾಜಣ್ಣ

Namratha Rao by Namratha Rao
July 1, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ತುಮಕೂರು :  ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿವಾದಾತ್ಮಕ‌ ಹೇಳಿಕೆ ನೀಡಿದ್ದಾರೆ..

ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮವೊಂದ್ರಲ್ಲಿ ಮಾತನಾಡ್ತಾ ,  ಇದು ನನ್ನ‌ ಕೊನೆಯ ಚುನಾವಣೆ.. ಶೋಕಿಗೆ,ಮುಖಸ್ಥುತಿಗೆ ರಾಜಕಾರಣ ಮಾಡೋದು ಬೇಡ.. ನಾನು ಎಂಎಲ್ಎ ಆದ್ರೇ ನೀವೆಲ್ಲಾ ಎಂಎಲ್ಎಗಳು ಇದ್ದಂಗೆ.. ನೀವು ಹೋರಾಟ ಮಾಡಿ ನಾನು ಎಂಎಲ್ಎ ಆದ್ರೇ.. ನಾನು ಸುಮ್ಮನೆ ನಾಮಕಾವಸ್ಥೆಗೆ ಇರ್ತೀನಿ.. ಏನಾದ್ರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ನಿಮಗೆ ಬರುತ್ತೆ..

Related posts

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

August 3, 2026
bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

August 3, 2026

ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ.. ಇದು ನನ್ನ ಕೊನೆ ಎಲೆಕ್ಷನ್,ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲಾ.. ನನಗೆ ಆಗಲೇ 72 ವರ್ಷ,77 ಆದ್ರೆ ಕೈಕಾಲು ಅಲಾಡ್ತಿರುತ್ತೆ..

ಸರ್ಕಾರ ಬಂದ್ರೇ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ.. ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ , ಇನ್ನೂ ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು ಎನ್ನುತ್ತಾ  ಭುಜದ ಮೇಲೆ ಕೈ ಹಾಕೋ ರೀತಿ ತೋರಿಸಿ ರಾಜಣ್ಣ ಹೇಳಿಕೆ ನೀಡಿದ್ದಾರೆ..

Tags: #saakshatvHD DevegowdaJDSk.n rajannapolitics
ShareTweetSendShare
Join us on:

Related Posts

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

siima-awards-2026-dates-announced-bengaluru-press-meet-srimurali

 SIIMA 2026 – ಸೆಪ್ಟೆಂಬರ್ 11, 12ಕ್ಕೆ ಸೈಮಾ ಹಬ್ಬ

by admin
August 3, 2026
0

  ಬೆಂಗಳೂರು: ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ಪ್ರಶಸ್ತಿ ಸಮಾರಂಭವಾದ 'ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್' (SIIMA 2026) ಮತ್ತೆ ಬಂದಿದೆ....

actor-karthi-director-mohan-raja-new-movie-prince-pictures-announced 📝 2. SEO Title

film – ನಟ ಕಾರ್ತಿ – ನಿರ್ದೇಶಕ ಮೋಹನ್ ರಾಜ ಜೋಡಿಯ ಹೊಸ ಸಿನಿಮಾ ಘೋಷಣೆ: ಪ್ರಿನ್ಸ್ ಪಿಕ್ಚರ್ಸ್ ನಿರ್ಮಾಣದ ಬಿಗ್ ಬಜೆಟ್ ಕೌಟುಂಬಿಕ ಚಿತ್ರ!

by admin
August 3, 2026
0

ನಟ ಕಾರ್ತಿ - ನಿರ್ದೇಶಕ ಮೋಹನ್ ರಾಜ ಜೋಡಿಯ ಹೊಸ ಸಿನಿಮಾ ಘೋಷಣೆ: ಪ್ರಿನ್ಸ್ ಪಿಕ್ಚರ್ಸ್ ನಿರ್ಮಾಣದ ಬಿಗ್ ಬಜೆಟ್ ಕೌಟುಂಬಿಕ ಚಿತ್ರ! ತಮಿಳು ಚಿತ್ರರಂಗದಲ್ಲಿ ಹಲವು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram