ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Shalivahana Shake | ಶಾಲಿವಾಹನ ಶಕೆ’ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್

Mahesh M Dhandu by Mahesh M Dhandu
July 3, 2022
in Cinema, Newsbeat, ಮನರಂಜನೆ
Shalivahana Shake' Title Motion Poster Released saaksha tv

Shalivahana Shake' Title Motion Poster Released saaksha tv

Share on FacebookShare on TwitterShare on WhatsappShare on Telegram

Shalivahana Shake | ಶಾಲಿವಾಹನ ಶಕೆ’ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್

ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಂ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ.

Related posts

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

August 26, 2026
ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

August 26, 2026

ಪ್ರಖ್ಯಾತ ಒಟಿಟಿಯಲ್ಲಿ ವಾವ್ಹಾ ಜುಲೈಗೆ ಕೊನೆಗೆ ರಿಲೀಸ್ ತಯಾರಿಯಲಿದ್ದು, ಇದೇ ಗ್ಯಾಪ್ ನಲ್ಲಿ ಗಿರೀಶ್ ಮತ್ತೊಂದು ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ. ಅದೇ ಶಾಲಿವಾಹನ ಶಕೆ..

ಮೊದಲ ಸಿನಿಮಾದಲ್ಲಿಯೇ ಗಿರೀಶ್ ತಮ್ಮದೆ ಶೈಲಿಯಲ್ಲಿ ಕಥೆ ಹೇಳಿ ತಾವೊಬ್ಬ ಪ್ರತಿಭಾನ್ವಿತ ನಿರ್ದೇಶಕ ಅನ್ನುವುದನ್ನು ತೋರಿಸಿಕೊಟ್ಟಿದ್ದರು.

ಈ ಬಾರಿಯೂ ಅಂತಹದ್ದೇ ಒಂದು ಹೊಸಬಗೆಯ ಹಾಗೂ ವಿಶೇಷ ಕಥೆಯೊಂದಿಗೆ ಶಾಲಿವಾಹನ ಶಕೆ ಸಿನಿಮಾ ಮೂಲಕ ನಿಮ್ಮ ಮುಂದೆ ಹಾಜರಾಗಲು ಸಜ್ಜಾಗಿದ್ದು, ಅದರ ಮೊದಲ ಭಾಗವಾಗಿ ಚಿತ್ರದ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.

Shalivahana Shake' Title Motion Poster Released saaksha tv
Shalivahana Shake’ Title Motion Poster Released saaksha tv

ಡಿಜಿಟಲ್ ಸ್ಕೆಚ್ ಆರ್ಟ್ ಮೂಲಕ ತಯಾರಿಸಿರುವ ಮೋಷನ್ ಪೋಸ್ಟರ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಟೈಮ್ ಥ್ರಿಲ್ಲರ್ ಕಥಾನಕದ ಈ ಸಿನಿಮಾ ಕನ್ನಡ ಇಂಡಸ್ಟ್ರೀ ಮಟ್ಟಿಗೆ ಹೊಸತದಿಂದ ಕೂಡಿದೆ.

ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು, ಒಂದಷ್ಟು ಹೊಸಬರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಗಿರೀಶ್ ಜಿ ಕಥೆ ಬರೆದು ನಿರ್ದೇಶನ ಮಾಡಿರುವ ಈ ಸಿನಿಮಾಗೆ ಶೈಲೇಶ್ ಕುಮಾರ್ ಎಂ.ಎಂ ಬಂಡವಾಳ ಹೂಡಿದ್ದು, ಅರುಣ್ ಸುರೇಶ್ ಛಾಯಾಗ್ರಹಣ, ಉಜ್ವಲ್ ಚಂದ್ರ ಸಂಕಲನ, ಕಾರ್ತಿಕ್ ಭೂಪತಿ-ಹರಿ ಅಜಯ್ ಸಂಗೀತ, ಪ್ರಶಾಂತ್ ವೈಎನ್ ಸಂಭಾಷಣೆ ಸಿನಿಮಾಕ್ಕಿದೆ.

ಸದ್ಯ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್ ಮಾಡಿರುವ ಚಿತ್ರತಂಡ ಶೀರ್ಘದಲ್ಲಿಯೇ ತಾರಾಬಳಗದ ಜೊತೆ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

Tags: #Saaksha TVkannada filmshalivahana-shake
ShareTweetSendShare
Join us on:

Related Posts

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

by Shwetha
August 26, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಇಂದು, ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಶೇಷ ದಿನದ...

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

by Shwetha
August 26, 2026
0

ಬೆಂಗಳೂರು ಉದ್ಯಮಿ ಗೌತಮ್ ಅದಾನಿ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿಯ ಟೀಕೆಗಳಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram