ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆಗಸ್ಟ್ ನಲ್ಲಿ ರಾಣಾ ದಗ್ಗುಬಾಟಿ-ಮಿಹೀಕಾ ಮದುವೆ ಫಿಕ್ಸ್…

admin by admin
May 31, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹೈದರಾಬಾದ್ : ಇತ್ತೀಚೆಗಷ್ಟೆ ನಟ ರಾಣಾ ದಗ್ಗುಬಾಟಿ ತಾನು ಪ್ರೀತಿಸಿದ ಉದ್ಯಮಿ ಮಿಹೀಕಾ ಬಜಾಜ್ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಈ ಜೋಡಿಯ ಮದುವೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 8 ರಂದು ರಾಣಾ ಮತ್ತು ಮಿಹೀಕಾ ಮದುವೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ ಎಂದು ರಾಣಾ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಇವರ ಮದುವೆ ಹೈದರಾಬಾದ್ ನಲ್ಲಿ ಭವ್ಯ ಮಂಟಪದಲ್ಲಿ ನಡೆಯಲಿದೆ ಎಂದು ರಾಣಾ ತಂದೆ ಸ್ಪಷ್ಟಪಡಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಸೂಚಿರುವ ಮಾರ್ಗಸೂಚಿಯಂತೆ ಮದುವೆ ನಡೆಯಲಿದ್ದು, ಎರಡು ಕುಟುಂಬದ ಆಪ್ತರು ಮಾತ್ರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಕೆಲವು ದಿನಗಳ ಹಿಂದೆಯಷ್ಟೆ ರಾಣಾ ಅವರು ತನ್ನ ಅಭಿಮಾನಿಗಳಿಗೆ ತಾನು ಮಿಹೀಕಾ ಅವರ ಪ್ರೀತಿಯ ಬಲೆಯಲ್ಲಿ ಸಿಲುಕಿರುವುದಾಗಿ ಹೇಳಿಕೊಂಡಿದ್ದರು. ಪ್ರೀತಿಯ ಬಗ್ಗೆ ತಿಳಿಸಿದ ಒಂದೇ ವಾರದಲ್ಲಿ ರಾಣಾ ಮಿಹೀಕಾ ಅವರ ಜೊತೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು. ಇದನ್ನು ಸ್ವತಃ ಅವರೇ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದರು.

Related posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

May 17, 2026
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

May 17, 2026

ಕೆಲ ದಿನಗಳ ಹಿಂದಷ್ಟೇ ನಟಿ ಲಕ್ಷ್ಮೀ ಮಂಚು ಅವರಿಗೆ ನೀಡಿದ ಸಂದರ್ಶನದಲ್ಲಿ ರಾಣಾ ಮದುವೆಗೆ ಸ್ನೇಹಿತರನ್ನು ಆಹ್ವಾನಿಸುವ ಬಗ್ಗೆ ಮಾತನಾಡಿದ್ದರು. ‘ನನ್ನ ಮದುವೆವರೆಗೂ ಇದೇ ಪರಿಸ್ಥಿತಿ ಇದ್ದರೆ, ನನ್ನ ಮದುವೆ ಫೋಟೋಗಳನ್ನಷ್ಟೇ ನಿಮಗೆ ಕಳುಹಿಸಲು ಸಾಧ್ಯ. ಮುಂದಿನ ಪರಿಸ್ಥಿತಿ ಹೇಗಿರಲಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದಿದ್ದರು.

Tags: Rana Daggubati
ShareTweetSendShare
Join us on:

Related Posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

by Shwetha
May 17, 2026
0

ಬೆಂಗಳೂರು: ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram