ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

New Parliament Building | ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ

Mahesh M Dhandu by Mahesh M Dhandu
July 12, 2022
in National, Newsbeat, ದೇಶ - ವಿದೇಶ
new-parliament-building- Asaduddin Owaisi Slams narendra modi saaksha tv

new-parliament-building- Asaduddin Owaisi Slams narendra modi saaksha tv

Share on FacebookShare on TwitterShare on WhatsappShare on Telegram

New Parliament Building | ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ

ಬೆಂಗಳೂರು : ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಆಕ್ರೋಶ ಹೊರಹಾಕಿದ್ದಾರೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಪ್ರಧಾನಿ ನರೇಂದ್ರ ಮೋದಿ ಸೋಮವಾರ New Parliament Building ನೂತನ ಸಂಸತ್ ಭವನದ ಮೇಲೆ ಸ್ಥಾಪಿಸಲಾಗಿರುವ 6.5 ಮೀಟರ್ ಎತ್ತರದ ರಾಷ್ಟ್ರ ಲಾಂಛನವನ್ನು ಅನಾವರಣಗೊಳಿಸಿದರು.

ಇದು ಒಟ್ಟು  9,500 ಕೆ.ಜಿ. ತೂಕವಿದ್ದು, 6.5 ಮೀಟರ್ ಎತ್ತರವಿದೆ.  ಆದರೆ, ಸಂಸತ್‌ ಭವನದ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಒಬ್ಬರೇ ಅನಾವರಣ ಮಾಡಿದ್ದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ ಎಂದು ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಓವೈಸಿ,  ನಮ್ಮ ದೇಶದ ಸಂವಿಧಾನದಲ್ಲಿ ಸರ್ಕಾರ ಮತ್ತು ನ್ಯಾಯಾಂಗದ ಅಧಿಕಾರಗಳನ್ನು ತುಂಬಾ ಪ್ರತ್ಯೇಕವಾಗಿ ಚಿತ್ರಿಸಲಾಗಿದೆ.

new-parliament-building- Asaduddin Owaisi Slams narendra modi saaksha tv
new-parliament-building- Asaduddin Owaisi Slams narendra modi saaksha tv

ಪ್ರಧಾನಿ ಮೋದಿ ಅವರ ಸರ್ಕಾರ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ  ಅವರು New Parliament Building ಹೊಸ ಸಂಸತ್ತಿನ ಕಟ್ಟಡದ ಮೇಲೆ ರಾಷ್ಟ್ರೀಯ ಲಾಂಛನವನ್ನು ಅನಾವರಣ ಮಾಡಬಾರದು.

ಸಂಸತ್‌ ಭವನದ ಎಲ್ಲಾ ಅಧಿಕಾರಗಳೂ ಸ್ಪೀಕರ್‌ಗಳ ಅಧಿಕಾರದ ವ್ಯಾಪ್ತಿಗೆ ಬರುತ್ತದೆ. ದೇಶದ ಸಂಸತ್‌ ಸ್ಪೀಕರ್‌ ಯಾವುದೇ ಸರ್ಕಾರಕ್ಕಾಗಲಿ, ಪಕ್ಷಕ್ಕಾಗಲಿ ಅಧೀನರಲ್ಲ.

ಪ್ರಧಾನಿಯವರು ಎಲ್ಲಾ ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘೆನ ಮಾಡಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ ಎಂದು ಬರೆದುಕೊಂಡಿದ್ದಾರೆ.

Tags: #Saaksha TVNarendra modinew Parliament building
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram