ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ICC ODI Ranking – ಪಾಕಿಸ್ತಾನ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಭಾರತ…  

Naveen Kumar B C by Naveen Kumar B C
July 13, 2022
in Newsbeat, Sports, ಕ್ರಿಕೆಟ್, ಕ್ರೀಡೆ
india-playing-11-prediction saaksha tv

india-playing-11-prediction saaksha tv

Share on FacebookShare on TwitterShare on WhatsappShare on Telegram

ICC ODI Ranking – ಪಾಕಿಸ್ತಾನ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಭಾರತ…

ಇಂಗ್ಲೆಂಡ್​ ವಿರುದ್ದದ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲೇ  ದಾಖಲೆಯ 10 ವಿಕೆಟ್​ಗಳ  ಜಯ ದಾಖಲಿಸುವ  ಮೂಲಕ ಐಸಿಸಿ ಏಕದಿನ ರ‍್ಯಾಂಕಿಂಗ್  ಪಟ್ಟಿಯಲ್ಲಿ ಭಾರತ  ಮಹತ್ವದ ಸ್ಥಾನ ಪಡೆದಿದೆ. ICC ಪ್ರಕಟಿಸಿದ  ನೂತನ ಏಕದಿನ ರ್ಯಾಕಿಂಗ್ ಪಟ್ಟಿಯಲ್ಲಿ  ಭಾರತ ತಂಡ ಪಾಕಿಸ್ತಾನವನ್ನು ಹಿಂದಿಕ್ಕಿ 3ನೇ ಸ್ಥಾನ ಪಡೆದುಕೊಂಡಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಕ್ಕೂ ಮುನ್ನ 105 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದ ಭಾರತ ತಂಡ, ಗೆಲುವಿನ ಬಳಿಕ 108 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ಜಿಗಿದಿದೆ.  106 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದ ಪಾಕಿಸ್ತಾನ 4ನೇ ಸ್ಥಾನಕ್ಕೆ ಕುಸಿದಿದೆ.  ICC ODI Ranking – India Surpass Pakistan In ODI Rankings After Thumping Win Over England

ಉಳಿದಂತೆ, 126 ಅಂಕಗಳೊಂದಿಗೆ ನ್ಯೂಜಿಲೆಂಡ್​ ಮೊದಲ ಸ್ಥಾನದಲ್ಲಿದ್ದರೆ, 122 ಅಂಕಗಳೊಂದಿಗೆ ಇಂಗ್ಲೆಂಡ್​ ತಂಡ ಎರಡನೇ ಸ್ಥಾನದಲ್ಲಿದೆ.  ಇನ್ನು 101 ಅಂಕಗಳೊಂದಿಗೆ ಆಸ್ಟ್ರೇಲಿಯಾ ಐದನೇ ಸ್ಥಾನದಲ್ಲಿದ್ದರೆ, 99 ಅಂಕಗಳನ್ನು ಪಡೆದ ಸೌತ್‌ ಅಫ್ರಿಕಾ ಆರನೇ ಸ್ಥಾನದಲ್ಲಿದೆ. ಬಾಂಗ್ಲಾದೇಶ, ಶ್ರೀಲಂಕಾ, ಮತ್ತು ವೆಸ್ಟ್‌ ಇಂಡೀಸ್‌ ಕ್ರಮವಾಗಿ ಏಳು, ಎಂಟು ಮತ್ತು ಒಂಭತ್ತನೇ ಸ್ಥಾನದಲ್ಲಿವೆ.

ನಿನ್ನೆ ಕೆನಿಂಗ್ಟನ್‌ ಓವೆಲ್​ನಲ್ಲಿ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ ಬೂಮ್ರಾ 6 ವಿಕೆಟ್​ ಪಡೆಯುವ ಮೂಲಕ ಇಂಗ್ಲೆಂಡ್​ ಬ್ಯಾಟರ್‌ಗಳ ಆಟಕ್ಕೆ ಕಡಿವಾಣ​ ಹಾಕಿದ್ದರು. ರೋಹಿತ್‌ ಶರ್ಮಾ ಬಳಗ ಯಾವುದೇ ವಿಕೆಟ್​ ನಷ್ಟವಿಲ್ಲದೇ ಮ್ಯಾಚ್‌ ಗೆದ್ದು  ಬೀಗಿತು..

Tags: icc odi rankingindiaODIPakistan
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram