ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Agent | ಏಜೆಂಟ್ ಗೆ ಸಾಥ್ ಕೊಟ್ಟ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್

Mahesh M Dhandu by Mahesh M Dhandu
July 16, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Agent | ಏಜೆಂಟ್ ಗೆ ಸಾಥ್ ಕೊಟ್ಟ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್

ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ನಟ ಅಖಿಲ್ ಅಕ್ಕಿನೇನಿ ನಟನೆಯ ಮೋಸ್ಟ್ ಅವೇಟೇಡ್ ಏಜೆಂಟ್ ಸಿನಿಮಾದ ಟೀಸರ್ ರಿವೀಲ್ ಆಗಿದ್ದು, ಯೂಟ್ಯೂಬ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸ್ತಿದೆ.

Related posts

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

July 11, 2026
ರಾಜ್ಯ ಸರ್ಕಾರದ PRC ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ

ರಾಜ್ಯ ಸರ್ಕಾರದ PRC ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ

July 11, 2026

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್ ಟೀಸರ್ ಝಲಕ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.

ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸಖತ್ ಸ್ಟೈಲೀಶ್ ಲುಕ್ ನಲ್ಲಿ ಅಖಿಲ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಭರ್ಜರಿ ಆಕ್ಷನ್ ಧಮಾಕಾ ಟೀಸರ್ ನಲ್ಲಿದೆ.

ಮಮ್ಮುಟ್ಟಿ ಅಮೋಘ ಅಭಿನಯ ನೋಡುಗರಿಗೆ ಥ್ರಿಲ್ ಕೊಡುತ್ತದೆ.

ಹೈ ಬಜೆಟ್‌ನಲ್ಲಿ ಮೂಡಿಬಂದಿರುವ ಏಜೆಂಟ್ ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಸಾಕ್ಷಿ ವೈದ್ಯ ಅಖಿಲ್ ಗೆ ಜೋಡಿಯಾಗಿ ನಟಿಸಿದ್ದಾರೆ.

Kichcha Sudeep and Shiva Karthikeyan supported the agent saaksha tv
Kichcha Sudeep and Shiva Karthikeyan supported the agent saaksha tv

ಸೈರಾ ನರಸಿಂಹ ರೆಡ್ಡಿ ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ.

ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ, ರಸೂಲ್ ಎಲ್ಲೂರು ಕ್ಯಾಮೆರಾ, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದ್ದು, ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಈಗಾಗ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಟೀಸರ್ ರಿಲೀಸ್ ಮಾಡಿ ಪ್ರಚಾರ ಕಹಳೆ‌ ಮೊಳಗಿಸಿದೆ.

Tags: #Saaksha TVAgentKichcha SudeepShiva Karthikeyan
ShareTweetSendShare
Join us on:

Related Posts

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅತ್ಯಂತ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ....

ರಾಜ್ಯ ಸರ್ಕಾರದ PRC ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ

ರಾಜ್ಯ ಸರ್ಕಾರದ PRC ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ

by Shwetha
July 11, 2026
0

ಶೋಭಾ ಕರಂದ್ಲಾಜೆ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ 'ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC)–2026' ನಿಯಮಾವಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ಪ್ರಕಾರ, ಈ ನಿಯಮಾವಳಿಯು...

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

by Shwetha
July 11, 2026
0

ರಾಮಲಿಂಗಾ ರೆಡ್ಡಿ ಅವರು, ಉದಯನಿಧಿ ಸ್ಟಾಲಿನ್ ಅವರ ಕಾವೇರಿ ನೀರು ಬಿಡುಗಡೆ ಕುರಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದಿಲ್ಲ ಎಂದು ನಾವು...

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಏಕಕಾಲಕ್ಕೆ ಹಲವು ಗಂಭೀರ ಆರೋಪಗಳನ್ನು ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram