ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ, ಹೊಸ ಮನೆ ಖರೀದಿ ಮಾಡುವ ಅನ್ನೋ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ !!!

Mahesh M Dhandu by Mahesh M Dhandu
July 18, 2022
in Astrology, Newsbeat, ಜ್ಯೋತಿಷ್ಯ
bhoo-varaha-swamy-fulfill-the-wish-of-own-house saaksha tv

bhoo-varaha-swamy-fulfill-the-wish-of-own-house saaksha tv

Share on FacebookShare on TwitterShare on WhatsappShare on Telegram

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ, ಹೊಸ ಮನೆ ಖರೀದಿ ಮಾಡುವ ಅನ್ನೋ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ !!!

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ.

Related posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

May 17, 2026
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

May 17, 2026

ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ.

ಈ ವಿಶಿಷ್ಟ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ ಕೆಆರ್ ಪೇಟೆ ತಾಲೂಕಿನಿಂದ 18 ಕಿಲೋಮೀಟರ್ ದೂರದಲ್ಲಿರುವ ಕಲ್ಲಾ ಹಳ್ಳಿಯ ಹೇಮಾವತಿ ನದಿ ತೀರದಲ್ಲಿರುವ ಭೂ ವರಾಹಸ್ವಾಮಿ ದೇವಾಲಯ.

ಇಲ್ಲಿನ ವಿಶೇಷ ಎಂದರೆ ವರಾಹ ಮೂರ್ತಿಯ ಕಾಲಿನಮೇಲೆ ಭೂ ದೇವಿಯು ಆಸೀನಳಾಗಿದ್ದಾಳೆ. ಈ ಕಾರಣದಿಂದಾಗಿ ಈ ಮೂರ್ತಿಗೆ ಭೂ ವರಾಹ ಮೂರ್ತಿ ಎಂದು ಕರೆಯಲಾಗುತ್ತದೆ. ಸುಮಾರು 14 ಅಡಿ ಎತ್ತರದ ಕಪ್ಪು ಸಾಲಿಗ್ರಾಮ ಶಿಲೆಯಲ್ಲಿ ಕಡಿದಿರುವ ಈ ವಿಗ್ರಹವು ನೋಡಲು ರುದ್ರರಾಮಣೀಯವಾಗಿ ತೋರುತ್ತದೆ.

ಈ ಸ್ಥಳಕ್ಕೆ ವಿಶೇಷ ಪೌರಾಣಿಕ ಮಹತ್ವ ಇದೆ. ಹಿರಣ್ಯಾಕ್ಷನನ್ನು ಕೊಂದ ವರಾಹ ರೂಪದ ವಿಷ್ಣು ಇದೇ ಸ್ಥಳದಲ್ಲಿ ತನ್ನ ಕೋಪವನ್ನು ಶಮನ ಗೊಳಿಸಿಕೊಂಡರು ಎಂಬ ನಂಬಿಕೆ ಇದೆ. ನಂತರ ಗೌತಮ ಮುನಿಗಳು ಇಲ್ಲಿ ವರಾಹ ಮೂರ್ತಿಯನ್ನು ಸಾಲಿಗ್ರಾಮ ಶಿಲೆಯಲ್ಲಿ ಸ್ಥಾಪಿಸಿ ಪೂಜಿಸಿದರು ಎಂಬ ಪ್ರತೀತಿ ಕೂಡಾ ಇದೆ. ಋಷಿಮುನಿಗಳು ಪ್ರಾರ್ಥಿಸಿ ಪೂಜಿಸುತ್ತಿದ್ದ ಈ ಮೂರ್ತಿಯು ಕಾಲ ಕ್ರಮೇಣ ಭೂಗರ್ಭದಲ್ಲಿ ಹುದುಗಿ ಹೋಗುತ್ತದೆ.

13 ನೆ ಶತಮಾನದಲ್ಲಿ ಹೊಯ್ಸಳರ ದೊರೆ ಮೂರನೇ ವೀರ ಬಲ್ಲಾಳನು ಈ ಕಾಡಿನಲ್ಲಿ ಭೇಟೆ ಆಡಲು ಬಂದಾಗ ದಾರಿ ತಪ್ಪುತ್ತಾನೆ.

bhoo-varaha-swamy-fulfill-the-wish-of-own-house saaksha tv
bhoo-varaha-swamy-fulfill-the-wish-of-own-house saaksha tv

ನಂತರ ಒಂದು ದೊಡ್ಡ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಾ ಇದ್ದಾಗ ಇಂದು ಭೆಟೆ ನಾಯಿ ಒಂದು ಮೊಲವನ್ನು ಬೆನ್ನಟ್ಟುವ ದೃಶ್ಯವನ್ನು ಕಾಣುತ್ತಾನೆ. ಈ ದೃಶ್ಯವನ್ನು ಕಂಡ ರಾಜನಿಗೆ ಈ ಸ್ಥಳದಲ್ಲಿ ಯಾವುದೋ ದಿವ್ಯ ಶಕ್ತಿ ಇರಬಹುದು ಎಂದು ಭಾಸವಾಗಿ ಇಡೀ ಪ್ರದೇಶವನ್ನು ಹುಡುಕುತ್ತಾನೆ.

ಆಗ ಭೂಮಿಯೊಳಗೆ ಹುದುಗಿ ಹೋದ ಈ ವಿಗ್ರಹ ಆತನಿಗೆ ಕಂಡುಬರುತ್ತದೆ. ಆಗ ರಾಜನು ಈ ದೇವರಿಗೆ ಪೂಜೆಯನ್ನು ಸಲ್ಲಿಸಿ ದೇವಾಲಯವನ್ನು ಕೂಡಾ ನಿರ್ಮಿಸುತ್ತಾನೆ.

ಈ ಭೂ ವರಾಹ ಸ್ವಾಮಿಗೆ ಹರಕೆಯನ್ನು ಹೊತ್ತು ಭಕ್ತಿ ಶ್ರದ್ಧೆಯಿಂದ ಇಡೆರಿಸಿದರೆ ಭುವಿಗೆ ಸಂಬಂಧಿಸಿದ ಯಾವುದೇ ವಿವಾದ ಆದರೂ ಕೂಡಾ ಬಹುಬೇಗ ಇತ್ಯರ್ಥ ಆಗುತ್ತದೆ.

ಇಲ್ಲಿ ಮರಳು ಮತ್ತು ಇಟ್ಟಿಗೆಯನ್ನು ಪೂಜೆ ಮಾಡಿಸಿ ಅದನ್ನೇ ಮನೇ ಕಟ್ಟಲು ಬಳಸಿದಲ್ಲಿ ಮನೇ ಕಟ್ಟುವ ಕಾರ್ಯ ಶುಭಕರವಾಗಿ ನೆರವೇರುವುದು ಎಂದು ಹಾಗೂ ಆ ಮನೆಗಳಲ್ಲಿ ವಾಸಿಸುವ ಜನರಿಗೂ ಕೂಡಾ ಸುಖ ಶಾಂತಿ ನೆಮ್ಮದಿ ದೊರೆಯುವುದು ಎಂದು ಭಕ್ತರಲ್ಲಿ ಅಚಲ ನಂಬಿಕೆ ಇದೆ. ಹಾಗಾಗಿ ಅನೇಕ ಭಕ್ತರು ಇಟ್ಟಗೆಯನ್ನು ಪೂಜೆ ಮಾಡಿಸಿಕೊಂಡು ಹೋಗುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ
ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಶಿಥಿಲಾವಸ್ಥೆಯಲ್ಲಿರುವ ಈ ದೇವಾಲಯವನ್ನು ಇತ್ತೀಚೆಗೆ ಅಷ್ಟೇ ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಕಾರಣ ಕೂಡಾ ಇಲ್ಲಿ ನೆಲೆಸಿರುವ ಭೂ ವರಾಹ ಸ್ವಾಮಿ ಕಾರಣ ಎನ್ನಬಹುದು. ಕೆಲವು ವರ್ಷಗಳ ಹಿಂದೆ ಮುಂಬೈ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯಮಿ ಒಬ್ಬರ ಕನಸಲ್ಲಿ ಬಂದೂ ತಾನು ನೆಲೆಸಿರುವ ಕಲ್ಲಾ ಹಳ್ಳಿಗೆ ಬಂದು ದೇವಾಯಲವನ್ನು ಜೀರ್ಣೋದ್ಧಾರ ಮಾಡುವಂತೆ ಹೇಳುತ್ತಾರೆ. ಕುತೂಹಲದಿಂದ ಆ ಉದ್ಯಮಿ ಇಲ್ಲಿ ಬಂದು ನೋಡಿದಾಗ ಆಳೆತ್ತರದ ಭೂ ವರಾಹ ಸ್ವಾಮಿ ಮೂರ್ತಿಯನ್ನು ನೋಡಿ ಪರೀಕ್ಷಿಸಿ ತಾವೇ ಮುಂದೆ ನಿಂತು ಜೀರ್ಣೋದ್ಧಾರ ಮಾಡುತ್ತಾರೆ

Tags: #Saaksha TVastrology todayBhoo Varaha Swamy
ShareTweetSendShare
Join us on:

Related Posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

by Shwetha
May 17, 2026
0

ಬೆಂಗಳೂರು: ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram