ADVERTISEMENT
Monday, October 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಚಿನ್ ಆಟ ನೋಡಲು ಕ್ಲಾಸ್‍ಗೆ ಚಕ್ಕರ್… 12 ವರ್ಷಗಳ ನಂತರ ಸಚಿನ್ ಜೊತೆಯಲ್ಲೇ ವಿಶ್ವಕಪ್ ಟ್ರೋಫಿ ಹಿಡಿದಿದ್ದ ಆ ಹುಡುಗ..!

admin by admin
June 1, 2020
in Newsbeat, Sports, ಕ್ರೀಡೆ
India's Sachin Tendulkar achonolodge the crowd after he scored century against England in the World Cup one day match at Chinnaswamy stadium in Bangalore on Sunday. Photo Srikanta Sharma R.

India's Sachin Tendulkar achonolodge the crowd after he scored century against England in the World Cup one day match at Chinnaswamy stadium in Bangalore on Sunday. Photo Srikanta Sharma R.

Share on FacebookShare on TwitterShare on WhatsappShare on Telegram

ಅದು 1998ರ ಶಾರ್ಜಾಕಪ್ ಟೂರ್ನಿ. ಆ ಟೂರ್ನಿಯನ್ನು ನೆನಪಿಸಿಕೊಂಡಾಗ ಕಣ್ಣ ಮುಂದೆ ಬರುವುದು ಮಾಸ್ಟರ್ ಬ್ಲ್ಯಾಸ್ಟರ್ ಅವರ ಆ ಎರಡು ಮಹೋನ್ನತ ಇನಿಂಗ್ಸ್‍ಗಳು. ಶಾರ್ಜಾದ ಮರುಭೂಮಿಯಲ್ಲಿ ಸುಂಟರಗಾಳಿಯಂತೆ ಬ್ಯಾಟ್ ಬೀಸಿದ್ದ ಸಚಿನ್ ತೆಂಡುಲ್ಕರ್ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಎರಡು ಶತಕಗಳನ್ನು ದಾಖಲಿಸಿ ಭಾರತಕ್ಕೆ ಕೋಕಾ ಕೋಲಾ ಕಪ್ ಗೆಲ್ಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದೀಗ ಟೀಮ್ ಇಂಡಿಯಾದ ಎಡಗೈ ಬ್ಯಾಟ್ಸ್ ಮೆನ್, ಅದ್ಭುತ ಫೀಲ್ಡರ್ ಸುರೇಶ್ ರೈನಾ ಸಚಿನ್ ಬ್ಯಾಟಿಂಗ್ ನೋಡಲು ಏನು ಮಾಡುತ್ತಿದ್ದರು ಎಂಬುದನ್ನು ಹೇಳಿಕೊಂಡಿದ್ದಾರೆ. ಅಂದ ಹಾಗೇ, ಅದ್ರಲ್ಲೂ 90ರ ದಶಕದಲ್ಲಿ ಸಚಿನ್ ತೆಂಡುಲ್ಕರ್ ಪ್ರತಿಯೊಂದು ಮನೆ ಮನದ ಮಾತಾಗಿದ್ದರು. ಪ್ರತಿಯೊಬ್ಬ ಯುವ ಕ್ರಿಕೆಟಿಗರು ಸಚಿನ್ ರಂತೆ ಆಡಬೇಕು ಅಂತ ಕನಸು ಕಾಣುತ್ತಿದ್ದರು. ಅದಕ್ಕೆ ಸುರೇಶ್ ರೈನಾ ಕೂಡ ಹೊರತಲ್ಲ.

Related posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

October 18, 2026
ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

October 18, 2026

ನಾನು ಆಗ ಏಳನೇ ಕ್ಲಾಸ್ ಓದುತ್ತಿದ್ದೆ. ನನಗೆ ಆಗ 12 ವರ್ಷ, ನಮ್ಮ ಮನೆಯಲ್ಲೂ ಟಿವಿ ಇತ್ತು. ಆದ್ರೆ ಅದ್ರಲ್ಲಿ ದೂರದರ್ಶನ ಮಾತ್ರ ಬರುತ್ತಿತ್ತು. ಆಗ ನಾನು ಸಚಿನ್ ಆಟವನ್ನು ನೋಡಲು ಕೊನೆಯ ಎರಡು ಕ್ಲಾಸ್‍ಗಳಿಗೆ ಚಕ್ಕರ್ ಹಾಕುತ್ತಿದ್ದೆ. ಆಗ ಶಾರ್ಜಾದಲ್ಲಿ ಶಾರ್ಜಾಕಪ್ ಕ್ರಿಕೆಟ್ ಟೂರ್ನಿ ನಡೆಯುತ್ತಿತ್ತು. ನನ್ನ ಹೀರೋ ಸಚಿನ್ ತೆಂಡುಲ್ಕರ್ ಅವರ ಬ್ಯಾಟಿಂಗ್ ನೋಡಲು ಅಷ್ಟೊಂದು ಕ್ರೇಜ್ ಇತ್ತು ಎಂಬುದನ್ನು ನೆನಪಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲ, ಸಚಿನ್ ಸತತ ಎರಡು ಶತಕ ಸಿಡಿಸಿದ್ದರು. ಅದ್ರಲ್ಲೂ ಮೈಕೆಲ್ ಕ್ಯಾಸ್ಪ್ರೋವಿಚ್ ಅವರಿಗೆ ಹೊಡೆದ ಸಿಕ್ಸರ್‍ಗಳನ್ನು ವೀಕ್ಷಣೆ ವಿವರಣೆಕಾರ ಟೋನಿ ಗ್ರೇಗ್ ಅವರ ಕಂಚಿನ ಕಂಠದಲ್ಲಿ ಕೇಳುತ್ತಿದ್ದೇವು. ಆಗ ನಮಗೆ ಅಷ್ಟೊಂದು ಇಂಗ್ಲೀಷ್ ಕೂಡ ಅರ್ಥ ಆಗುತ್ತಿರಲಿಲ್ಲ. ಆದ್ರೆ ಟೋನಿ ಗ್ರೇಗ್ ಅವರು ಸಚಿನ್ ಆಟದ ವೈಖರಿಯನ್ನು ವರ್ಣಿಸುತ್ತಿದ್ದ ಪದಗಳನ್ನು ಕೇಳಿದಾಗ ನಾನು ಪುಳಕಗೊಳ್ಳುತ್ತಿದೆ ಅಂತಾರೆ ಸಚಿನ್.

ಇನ್ನು ಸಚಿನ್ ಔಟಾದಾಗ ನಂತರ ನಾನು ಪಂದ್ಯವನ್ನು ನೋಡ್ತಾ ಇರಲಿಲ್ಲ. ಕೆಲವೊಮ್ಮೆ ದ್ರಾವಿಡ್ ಭಾಯ್ ಅವರ ಆಟವನ್ನು ನೋಡುತ್ತಿದ್ದೆ ಎಂದು ರೈನಾ ಹೇಳಿದ್ದಾರೆ. ಅಚ್ಚರಿಯಂದ್ರೆ ಏಳೆಂಟು ವರ್ಷಗಳ ನಂತರ ಸುರೇಶ್ ರೈನಾ ದ್ರಾವಿಡ್, ಸಚಿನ್ ಜೊತೆಯಾಗಿಯೇ ಆಡಿದ್ದರು. ಅಲ್ಲದೆ 2011ರ ವಿಶ್ವಕಪ್ ನಲ್ಲಿ ತನ್ನ ಆರಾಧ್ಯ ದೈವ ಆಗಿದ್ದ ಸಚಿನ್ ಜೊತೆಯಲ್ಲೇ ವಿಶ್ವಕಪ್ ಟ್ರೋಫಿಯನ್ನು ಹಿಡಿದಿದ್ದರು.

ShareTweetSendShare
Join us on:

Related Posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

by Shwetha
October 18, 2026
0

ರಾಜ್ಯ ರಾಜಕಾರಣದ ವಾಕ್ಸಮರ ಈಗ ಅತಿರೇಕಕ್ಕೆ ತಲುಪಿದ್ದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಅಬ್ಬರಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕಲ್ಬುರ್ಗಿಯಲ್ಲಿ ಅತ್ಯಂತ ಕಟು...

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

by Shwetha
October 18, 2026
0

ಅವಧಿ ಮುಗಿದ, ಹಾನಿಗೊಳಗಾದ ಹಾಗೂ ಗ್ರಾಹಕರಿಂದ ತಿರಸ್ಕರಿಸಲ್ಪಟ್ಟ ಆಹಾರ ಉತ್ಪನ್ನಗಳನ್ನು ನಾಶಪಡಿಸುವ ಬದಲು ಮತ್ತೆ ಮಾರುಕಟ್ಟೆಗೆ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಆಹಾರ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಾಟ ಕೊನೆಗಾಣಿಸಲು ಸಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಫಂಡಿಂಗ್: ಪ್ರಜಾಪ್ರಭುತ್ವ ಉಳಿಸಲು ಹಣ ಕೊಟ್ಟರೆ ತಪ್ಪೇ?- ಬಿ ಕೆ ಹರಿಪ್ರಸಾದ್

by Shwetha
October 18, 2026
0

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಡೆಯುತ್ತಿರುವ ಪ್ರತಿಯೊಂದು ಹೋರಾಟಕ್ಕೂ ಕಾಂಗ್ರೆಸ್ ಪಕ್ಷದ ಬೆಂಬಲವಿದೆ. ಕಾಕ್ರೋಚ್ ಜನತಾ ಪಾರ್ಟಿ ಅಂದರೆ...

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

by Shwetha
October 18, 2026
0

ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ...

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

by Shwetha
October 18, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಮತ್ತು ಚಾರಿತ್ರ್ಯಹನನದ ಸಂಸ್ಕೃತಿಯ ಬಗ್ಗೆ ಹಿರಿಯ ರಾಜಕಾರಣಿ ಎಚ್ ವಿಶ್ವನಾಥ್ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram