ಅಡುಗೆ ಮನೆಯಲ್ಲಿ ಈ ವಸ್ತುಗಳು ಇದ್ದರೆ ಮನೆಯಲ್ಲಿ ಕಲಹಗಳು, ಆರೋಗ್ಯ ಸಮಸ್ಯೆ ಹೆಚ್ಚಾಗುವುದು ಖಚಿತ..
ಈ ವಸ್ತುಗಳು ಅಡುಗೆ ಮನೆಯಲ್ಲಿಯೇ ಇದ್ದರೆ ಮನೆಯ ನೆಮ್ಮದಿ ಹಾಳಾಗುವುದು ಖಚಿತ ಮನೆಯಲ್ಲಿ ಅತಿಮುಖ್ಯವಾದ ಜಾಗ ಯಾವುದೆಂದರೆ ಅದು ಅಡುಗೆ ಕೋಣೆ ಎಂದರೆ ತಪ್ಪಾಗಲಾರದು. ಅಡುಗೆ ಮನೆಯಲ್ಲಿ ಲಕ್ಷ್ಮೀದೇವಿ, ಅನ್ನಪೂರ್ಣೇಶ್ವರಿ ದೇವಿ ನೆಲೆಸಿರುತ್ತಾರೆ. ಆದ್ದರಿಂದ ದೇವರ ಕೋಣೆಯನ್ನು ಯಾವ ರೀತಿ ಸ್ವಚ್ಛವಾಗಿ ಇಟ್ಟುಕೊಂಡಿರುತ್ತೇವೋ ಅದೇ ರೀತಿ ಅಡುಗೆಮನೆಯನ್ನು ಸಹ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹಾಗಾದರೆ ಅಡುಗೆ ಮನೆಯಲ್ಲಿ ಯಾವ ವಸ್ತುಗಳನ್ನು ಇಟ್ಟುಕೊಳ್ಳಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಮೊದಲನೆಯದಾಗಿ ಅಡುಗೆ ಮನೆಯಲ್ಲಿ ಯಾವುದೇ ಕಾರಣಕ್ಕೂ ಕನ್ನಡಿಯನ್ನು ಇಟ್ಟುಕೊಳ್ಳಬಾರದು, ಅಡುಗೆ ಮನೆಯಲ್ಲಿ ಕನ್ನಡಿಯನ್ನು ಇಡುವುದರಿಂದ ಮನೆಯಲ್ಲಿ ಜಗಳಗಳು, ಕಲಹಗಳು ಪ್ರತಿನಿತ್ಯ ಹೆಚ್ಚಾಗುತ್ತದೆ.

ಎರಡನೆಯದಾಗಿ ಅಡುಗೆಮನೆಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟಂತಹ ಯಾವುದೇ ಔಷಧಿಗಳನ್ನು ಇಡಬಾರದು. ಒಂದು ವೇಳೆ ಮಾತ್ರೆಗಳನ್ನು ಅಥವಾ ಸಿರಫ್ ಇಡು ವುದರಿಂದ ಅನಾರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತದೆ.ಚಪಾತಿ ಹಿಟ್ಟು ಅಥವಾ ರಾಗಿ ಹಿಟ್ಟು ಉಳಿದಿದೆಯೆಂದು ಮತ್ತು ಇನ್ನೊಂದು ದಿನಕ್ಕೆ ಆಗುತ್ತದೆ ಎಂದು ಎತ್ತಿಟ್ಟರೆ ಶನಿ ಅಥವಾ ರಾಹುವಿನ ಕಾಟ ಹೆಚ್ಚಾಗುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮುರಿದುಹೋದ,ಒಡೆದುಹೋದ ಪಾತ್ರೆಗಳನ್ನು ಅಡುಗೆ ಮನೆಯಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಈ ರೀತಿಯ ಪಾತ್ರೆಗಳನ್ನು ಇಟ್ಟುಕೊಂಡರೆ ನಕಾರಾತ್ಮಕ ಶಕ್ತಿಗಳು ಮನೆಯಲ್ಲಿ ಹೆಚ್ಚಾಗುತ್ತದೆ.








