ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Congress | ಅಭಿವೃದ್ಧಿಯನ್ನು ಅಧಃಪತನಡೆಗೆ ಕೊಂಡೊಯ್ಯುತ್ತಿರುವುದೇ BJP ಸಾಧನೆ

Mahesh M Dhandu by Mahesh M Dhandu
July 20, 2022
in Newsbeat, State, ರಾಜ್ಯ
Congress tweet

karnataka-bjp- outrage agenaist priyanka gandhi vadra Saaksha Tv

Share on FacebookShare on TwitterShare on WhatsappShare on Telegram

Congress | ಅಭಿವೃದ್ಧಿಯನ್ನು ಅಧಃಪತನಡೆಗೆ ಕೊಂಡೊಯ್ಯುತ್ತಿರುವುದೇ BJP ಸಾಧನೆ

ಬೆಂಗಳೂರು : ಅಭಿವೃದ್ಧಿಯನ್ನು ಅಧಃಪತನಡೆಗೆ ಕೊಂಡೊಯ್ಯುತ್ತಿರುವುದೇ ಬಿಜೆಪಿ ಸಾಧನೆ ಎಂದು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ.

Related posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

August 31, 2026
ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

August 31, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಗುತ್ತಿಗೆ ಕೆಲಸಗಳ ಮೇಲೆ 18% GST ತೆರಿಗೆ ವಿಧಿಸಿದೆ ಕೇಂದ್ರ ಸರ್ಕಾರ, ಬಿಜೆಪಿ ಸರ್ಕಾರದ ಕಮಿಷನ್ 40% ಒಟ್ಟು 58% ಖರ್ಚು! ಇನ್ನುಳಿದ ಮೊತ್ತದಲ್ಲಿ ಕಾಮಗಾರಿ ಮಾಡಬೇಕಾದ ಅನಿವಾರ್ಯತೆ!  ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಸಾಧ್ಯವೇ? ಅಭಿವೃದ್ಧಿಯನ್ನು ಅಧಃಪತನಡೆಗೆ ಕೊಂಡೊಯ್ಯುತ್ತಿರುವುದೇ ಬಿಜೆಪಿ ಸಾಧನೆ.

ಲಾಕ್‌ಡೌನ್ ನಂತರ ಜನತೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ, ನಿರುದ್ಯೋಗ ದಾಖಲೆ ಮಟ್ಟಕ್ಕೇರಿದೆ.  ಇದರ ನಡುವೆ ಬೆಲೆ ಏರಿಕೆಯ ಗಾಯ, ಆ ಗಾಯಕ್ಕೆ GST ತೆರಿಗೆಯ ಬರೆ. ಬಿಜೆಪಿ ಸರ್ಕಾರ ಜನರ ಮೈಯ್ಯಲ್ಲಿರುವ ಕೊನೆಯ ರಕ್ತದ ಹನಿಯನ್ನೂ ಬಿಡದಂತೆ ಹೀರಲು ನಿರ್ಧರಿಸಿದೆ. ಬಿಜೆಪಿಯ #ದುಬಾರಿದುನಿಯಾ ದಲ್ಲಿ ಹಸಿವಿನಿಂದ ಸಾವು ಸಂಭವಿಸುತ್ತವೆ.

ಲಾಕ್‌ಡೌನ್ ನಂತರ ಜನತೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ, ನಿರುದ್ಯೋಗ ದಾಖಲೆ ಮಟ್ಟಕ್ಕೇರಿದೆ.

ಇದರ ನಡುವೆ ಬೆಲೆ ಏರಿಕೆಯ ಗಾಯ, ಆ ಗಾಯಕ್ಕೆ GST ತೆರಿಗೆಯ ಬರೆ.

ಬಿಜೆಪಿ ಸರ್ಕಾರ ಜನರ ಮೈಯ್ಯಲ್ಲಿರುವ ಕೊನೆಯ ರಕ್ತದ ಹನಿಯನ್ನೂ ಬಿಡದಂತೆ ಹೀರಲು ನಿರ್ಧರಿಸಿದೆ.

ಬಿಜೆಪಿಯ #ದುಬಾರಿದುನಿಯಾ ದಲ್ಲಿ ಹಸಿವಿನಿಂದ ಸಾವು ಸಂಭವಿಸುತ್ತವೆ.

— Karnataka Congress (@INCKarnataka) July 19, 2022

ನಳಿನ್ ಕುಮಾರ್ ಕಟೀಲ್ ಅವರೇ, ಬಿಟ್ ಕಾಯಿನ್ ಪರಿಚಯವಾದ ಮೇಲೆ ಡಾಲರ್, ರೂಪಾಯಿಗಳನ್ನು ಮರೆತೇಬಿಟ್ರಾ?! 2013ರಲ್ಲಿ ನೀವೇ ಆಡಿದ ಮಾತು ನೆನಪಿದೆಯೇ? ಒಂದು ಡಾಲರ್‌ಗೆ 15 ರೂಪಾಯಿ ಆಗುವ ಬದಲು 80 ರೂಪಾಯಿಯಾಗಿದೆ.  ಈಗ ಡಾಲರ್ ಬಗ್ಗೆ ಮಾತನಾಡದಿರಲು ಗಂಟಲಲ್ಲಿ ಬಿಟ್ ಕಾಯಿನ್ ಸಿಕ್ಕಿಕೊಂಡಿದೆಯೇ!?

ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂಬ ಘೋಷಣೆಯ  ಗೊಂದಲ ಬಗೆಹರಿಸುವಲ್ಲಿ ಸರ್ಕಾರಕ್ಕೆ ಇನ್ನೂ ಸಾಧ್ಯವಾಗದಿರುವುದೇಕೆ? 25 ಬಿಜೆಪಿ ಸಂಸದರಿದ್ದೂ, ಡಬಲ್ ಇಂಜಿನ್ ಸರ್ಕಾರಗಳಿದ್ದೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಮನ್ವಯತೆಯ ಕೊರತೆ ಇರುವುದು ನಾಚಿಕೆಗೇಡು. ಬಸವರಾಜ ಬೊಮ್ಮಾಯಿ  ಅವರೇ, ಸ್ಪಷ್ಟತೆಗೆ ಬರಲು ಇನ್ನೆಷ್ಟು ಸಮಯ ಬೇಕು ಎಂದು ಪ್ರಶ್ನಿಸಿದೆ.

ಇದನ್ನೂ ಓದಿ  : Kareena Kapoor : ಸೈಫ್ ಅಲಿ ಖಾನ್ ಈಗಾಗಲೇ ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ : ಪ್ರೆಗ್ನೆನ್ಸಿ ವದಂತಿಗೆ ತೆರೆ ಎಳೆದ ಬೇಬೋ..!!!

Tags: #Saaksha TVBJPCongresskarnataka
ShareTweetSendShare
Join us on:

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

by Shwetha
August 31, 2026
0

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ...

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram