ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Sandhya Topno – ತಪಾಸಣೆ ವೇಳೆ ವಾಹನ ಹರಿಸಿ, ಮಹಿಳಾ ಸಬ್ ಇನ್ಸ್ಪೆಕ್ಟರ್  ಹತ್ಯೆ

Naveen Kumar B C by Naveen Kumar B C
July 20, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

 Sandhya Topno – ತಪಾಸಣೆ ವೇಳೆ ವಾಹನ ಹರಿಸಿ, ಮಹಿಳಾ ಸಬ್ ಇನ್ಸ್ಪೆಕ್ಟರ್  ಹತ್ಯೆ

ತಪಾಸಣೆ ವೇಳೆ ಪಿಕಪ್ ವಾಹನ ಹರಿಸಿ, ಮಹಿಳಾ ಸಬ್ ಇನ್ಸ್ಪೆಕ್ಟರ್  ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದಿದೆ.

Related posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

July 13, 2026
ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

July 13, 2026

ಇಂದು ಬೆಳಿಗ್ಗೆ ನಸುಕಿನ ಜಾವ ಗೋವುಗಳನ್ನ ಕಳ್ಳಸಾಗಣೆ ಮಾಡುತ್ತಿದ್ದ ಮಾಹಿತಿ ಆಧಾರಿಸಿ ಪಿಕಪ್ ವಾಹನವನ್ನ ತಪಾಸಣೆ ಮಾಡಲು ಮುಂದಾದಾಗ ಅನಾಮಧೇಯ ವ್ಯಕ್ತಿ  ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ ಅವರ ಮೇಲೆ ಗಾಡಿ ಹರಿಸಿದ್ದಾನೆ.

ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೊ ಅವರನ್ನು ತಕ್ಷಣ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ.

ಹರಿಯಾಣದಲ್ಲಿ ನಿನ್ನೆ ಅಕ್ರಮವಾಗಿ ನಡೆಸಲಾಗುತ್ತಿದ್ದ ಗಣಿ ಪ್ರದೇಶಕ್ಕೆ ತೆರಳಿ ತಪಾಸಣೆ ನಡೆಸುತ್ತಿದ್ದಾಗ ಪೊಲೀಸ್ ವಾಹನದ ಮೇಲೆ ಟ್ರಕ್​ ಹತ್ತಿಸಿ ಡಿಎಸ್​ಪಿಯನ್ನು ದಾರುಣವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.

A Female Sub Inspector Sandhya Topno Mowed Down To Death During Vehicle Check Last Night In Ranchi

Tags: RanchiSub-Inspector
ShareTweetSendShare
Join us on:

Related Posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

by Shwetha
July 13, 2026
0

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು...

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

by Shwetha
July 13, 2026
0

ಆರ್‌ಎಸ್‌ಎಸ್‌ ಎಂಬುದು ದೇಶದಲ್ಲಿ ರಾಷ್ಟ್ರಭಕ್ತಿ ನಿರ್ಮಾಣ ಮಾಡುವ ಶಕ್ತಿಯುತ ಸಂಘಟನೆಯಾಗಿದ್ದು, ಕೇವಲ ಪ್ರಚಾರಕ್ಕಾಗಿ ಅದರ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಕನ್ಹೇರಿ ಶ್ರೀಗಳು ಗೃಹ ಸಚಿವ ಪ್ರಿಯಾಂಕ್...

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

by Shwetha
July 13, 2026
0

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಇತ್ತೀಚಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೂರ್ಯ ಅವರ ಪತ್ನಿ ದೇವಿಶಾ ಶೆಟ್ಟಿ...

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

by Shwetha
July 13, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸದಾ ಕಾಲ ಸುದ್ದಿಯಲ್ಲಿರಬೇಕು ಎನ್ನುವ ಹಪಹಪಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಜವಾಬ್ದಾರಿಯುತವಾಗಿ ಮಾತನಾಡುತ್ತಿದ್ದಾರೆ. ಅವರೊಬ್ಬ ಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಗಂಗಾವತಿ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram