ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ICC odi-rankings ನಲ್ಲಿ “ಧೂಳೆಬ್ಬಿಸಿದ” ಪಂತ್, ಪಾಂಡ್ಯ

Mahesh M Dhandu by Mahesh M Dhandu
July 21, 2022
in Newsbeat, Sports, ಕ್ರೀಡೆ
Hardik-pandya-next-indian-captain

Hardik-pandya-next-indian-captain

Share on FacebookShare on TwitterShare on WhatsappShare on Telegram

ICC odi-rankings ನಲ್ಲಿ “ಧೂಳೆಬ್ಬಿಸಿದ” ಪಂತ್, ಪಾಂಡ್ಯ

ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ ಭರ್ಜರಿ ಶತಕ ಸಿಡಿಸಿ ಟೀಂ ಇಂಡಿಯಾಗೆ ಸರಣಿ ಗೆಲುವು ತಂದುಕೊಟ್ಟಿದ್ದು ಗೊತ್ತೇ ಇದೆ.

Related posts

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

September 21, 2026
ಅಧಿಕಾರಿಗಳಿಗೆ ಗೌರವಯುತವಾಗಿ ಏನು ಕೊಡಬೇಕೊ ಅದನ್ನು ಕೊಡುವುದು ಧರ್ಮ:ಕಲೆಕ್ಷನ್ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿತು ಎಂದು ಶಿವಲಿಂಗೇಗೌಡರನ್ನು ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಮತ್ತು ಬಿಜೆಪಿ

ಅಧಿಕಾರಿಗಳಿಗೆ ಗೌರವಯುತವಾಗಿ ಏನು ಕೊಡಬೇಕೊ ಅದನ್ನು ಕೊಡುವುದು ಧರ್ಮ:ಕಲೆಕ್ಷನ್ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿತು ಎಂದು ಶಿವಲಿಂಗೇಗೌಡರನ್ನು ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಮತ್ತು ಬಿಜೆಪಿ

September 21, 2026

ODIಗಳಲ್ಲಿ ಚೊಚ್ಚಲ ಶತಕ ಸಿಡಿಸಿದ ನಂತರ, ಪಂತ್ ಇತ್ತೀಚೆಗೆ ICC ಶ್ರೇಯಾಂಕದಲ್ಲಿ ಧೂಳಿಬ್ಬೆಸಿದ್ದಾರೆ.

ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ಏಕದಿನ ರ‍್ಯಾಂಕಿಂಗ್‌ನಲ್ಲಿ ಪಂತ್ 25 ಸ್ಥಾನ ಮೇಲೇರಿ 52ನೇ ಸ್ಥಾನಕ್ಕೆ ತಲುಪಿದ್ದಾರೆ.

ಇಂಗ್ಲೆಂಡ್ ವಿರುದ್ಧ 55 ಎಸೆತಗಳಲ್ಲಿ 71 ರನ್ ಗಳಿಸಿದ್ದ ಪಾಂಡ್ಯ 8 ಸ್ಥಾನ ಮೇಲೇರಿ 42ನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ವೃತ್ತಿಜೀವನದ ಶ್ರೇಷ್ಠ ಸಾಧನೆ ಮಾಡಿದ್ದ ಪಾಂಡ್ಯ (4/24) ಬೌಲಿಂಗ್ ಶ್ರೇಯಾಂಕದಲ್ಲಿ 25 ಸ್ಥಾನ ಮೇಲೇರಿ 70ನೇ ಸ್ಥಾನಕ್ಕೆ ತಲುಪಿದ್ದಾರೆ.

ಯಜ್ವೇಂದ್ರ ಚಾಹಲ್ ನಾಲ್ಕು ಸ್ಥಾನ ಮೇಲೇರಿ 16ನೇ ಸ್ಥಾನ ಪಡೆದಿದ್ದಾರೆ.

ಜಸ್ಪ್ರೀತ್ ಬುಮ್ರಾ ಗಾಯದ ಕಾರಣ ಕೊನೆಯ ODI ಮಿಸ್ ಮಾಡಿಕೊಂಡಿದ್ದರು.

pant-makes-massive-jump-25-places-icc-odi-rankings  saaksha tv
pant-makes-massive-jump-25-places-icc-odi-rankings saaksha tv

ಹೀಗಾಗಿ ಆಗ್ರಸ್ಥಾನವನ್ನು ಟ್ರೆಂಟ್ ಬೌಲ್ಟ್ ಉತ್ತಮ ಪ್ರದರ್ಶನದೊಂದಿಗೆ ಕಬಳಿಸಿಕೊಂಡಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ಬಾಬರ್ ಅಜಮ್ 892 ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿದ್ದರೆ.. ಇಮಾಮುಲ್ ಹಕ್ ಎರಡನೇ ಹಾಗೂ ವಾಂಡರ್ ಡುಸೆನ್ ಮೂರನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನದಲ್ಲಿ  ರೋಹಿತ್ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಟ್ರೆಂಟ್ ಬೌಲ್ಟ್, ಬುಮ್ರಾ ಮತ್ತು ಶಾಹೀನ್ ಅಫ್ರಿದಿ ಮೊದಲ ಮೂರು ಸ್ಥಾನದಲ್ಲಿದ್ದರೆ, ಆಲ್ ರೌಂಡರ್ಸ್ ವಿಭಾಗದಲ್ಲಿ ಶಕೀಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿದ್ದರೆ, ಮೊಹಮ್ಮದ್ ನಬಿ ಮತ್ತು ರಶೀದ್ ಖಾನ್ ನಂತರದ ಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಎಂಟನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

Tags: #rishab pant#Saaksha TVbcciCricketHardik PandyaICC
ShareTweetSendShare
Join us on:

Related Posts

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

ಅಧಿಕಾರಿಗಳಿಗೆ ಗೌರವಯುತವಾಗಿ ಏನು ಕೊಡಬೇಕೊ ಅದನ್ನು ಕೊಡುವುದು ಧರ್ಮ:ಕಲೆಕ್ಷನ್ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿತು ಎಂದು ಶಿವಲಿಂಗೇಗೌಡರನ್ನು ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಮತ್ತು ಬಿಜೆಪಿ

ಅಧಿಕಾರಿಗಳಿಗೆ ಗೌರವಯುತವಾಗಿ ಏನು ಕೊಡಬೇಕೊ ಅದನ್ನು ಕೊಡುವುದು ಧರ್ಮ:ಕಲೆಕ್ಷನ್ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿತು ಎಂದು ಶಿವಲಿಂಗೇಗೌಡರನ್ನು ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್ ಮತ್ತು ಬಿಜೆಪಿ

by Shwetha
September 21, 2026
0

ಹಾಸನ: ಸಾರ್ವಜನಿಕ ವೇದಿಕೆಗಳಲ್ಲಿ ತಮ್ಮ ವಿಚಿತ್ರ ಹೇಳಿಕೆಗಳ ಮೂಲಕವೇ ಸುದ್ದಿಯಾಗುವ ಅಬಕಾರಿ ಸಚಿವ ಶಿವಲಿಂಗೇಗೌಡ ಅವರು ಈಗ ಲಂಚವನ್ನು ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಮಾತನಾಡಿ ಹೊಸ ವಿವಾದ ಮೈಮೇಲೆ...

ಕರಾವಳಿ ಸಂಪುಟ ಸಭೆ ಕೇವಲ ಬೂಟಾಟಿಕೆ:ಮಂಗಳೂರು ರೈಲ್ವೆಗೆ ಮೋದಿ ಕೊಟ್ಟ ಕೊಡುಗೆ ಸ್ಮರಿಸದ ಕಾಂಗ್ರೆಸ್ -ಕೇರಳಕ್ಕೆ ಹೆದರಿ ಕೇಂದ್ರಕ್ಕೆ ಥ್ಯಾಂಕ್ಸ್ ಹೇಳದ DK ಸರ್ಕಾರ ಎಂದ ವಿ ಸೋಮಣ್ಣ

ಕರಾವಳಿ ಸಂಪುಟ ಸಭೆ ಕೇವಲ ಬೂಟಾಟಿಕೆ:ಮಂಗಳೂರು ರೈಲ್ವೆಗೆ ಮೋದಿ ಕೊಟ್ಟ ಕೊಡುಗೆ ಸ್ಮರಿಸದ ಕಾಂಗ್ರೆಸ್ -ಕೇರಳಕ್ಕೆ ಹೆದರಿ ಕೇಂದ್ರಕ್ಕೆ ಥ್ಯಾಂಕ್ಸ್ ಹೇಳದ DK ಸರ್ಕಾರ ಎಂದ ವಿ ಸೋಮಣ್ಣ

by Shwetha
September 21, 2026
0

ಮಂಗಳೂರು: ಕರಾವಳಿ ಭಾಗದಲ್ಲಿ ರಾಜ್ಯ ಸರ್ಕಾರ ನಡೆಸಿದ ಸಚಿವ ಸಂಪುಟ ಸಭೆಯು ಕೇವಲ ಒಂದು ಬೂಟಾಟಿಕೆ ಮತ್ತು ಸಂಪೂರ್ಣವಾಗಿ ನಿಷ್ಪ್ರಯೋಜಕ ಎಂದು ಕೇಂದ್ರ ಸಚಿವ ವಿ ಸೋಮಣ್ಣ...

ಅಸಂಸ್ಕೃತ ವ್ಯಕ್ತಿಯನ್ನು 2 ಸಲ ಸಂಸದರನ್ನಾಗಿ ಮಾಡಿದ್ದು ಜನರ ದುರ್ದೈವ: ಮಾಜಿ ಸಂಸದ ಪ್ರತಾಪ್ ಸಿಂಹಗೆ ಸಂವಿಧಾನದ ಪಾಠ ಮಾಡಿದ ಗೃಹ ಸಚಿವ

ಅಸಂಸ್ಕೃತ ವ್ಯಕ್ತಿಯನ್ನು 2 ಸಲ ಸಂಸದರನ್ನಾಗಿ ಮಾಡಿದ್ದು ಜನರ ದುರ್ದೈವ: ಮಾಜಿ ಸಂಸದ ಪ್ರತಾಪ್ ಸಿಂಹಗೆ ಸಂವಿಧಾನದ ಪಾಠ ಮಾಡಿದ ಗೃಹ ಸಚಿವ

by Shwetha
September 21, 2026
0

ಬೆಂಗಳೂರು: ಮೈಸೂರಿನ ಟಿ. ನರಸೀಪುರದಲ್ಲಿ ನಡೆದ ಗಣೇಶೋತ್ಸವ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಗೃಹ...

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

by Shwetha
September 21, 2026
0

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆ-ನುಡಿಗಳನ್ನು ಹಾಸ್ಯನಟನೊಬ್ಬನ ಜೊತೆ ಸೇರಿ ಲೇವಡಿ ಮಾಡಿರುವುದು ಈಗ ರಾಷ್ಟ್ರ ರಾಜಕಾರಣದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram