ADVERTISEMENT
Friday, November 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸುಳ್ಳು ಸುದ್ದಿ ಹರಡಿದ ಆರೋಪ – 747 ವೆಬ್‌ಸೈಟ್‌,  94 ಯೂಟ್ಯೂಬ್ ಚಾನೆಲ್  ಬಂದ್

Naveen Kumar B C by Naveen Kumar B C
July 22, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಸುಳ್ಳು ಸುದ್ದಿ ಹರಡಿದ ಆರೋಪ – 747 ವೆಬ್‌ಸೈಟ್‌,  94 ಯೂಟ್ಯೂಬ್ ಚಾನೆಲ್  ಬಂದ್

 ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 747 ವೆಬ್‌ಸೈಟ್‌ಗಳು, 94 ಯೂಟ್ಯೂಬ್ ಚಾನೆಲ್ ಹಾಗೂ 19 ಸಾಮಾಜಿಕ ಮಾಧ್ಯಮದ ಖಾತೆಗಳನ್ನ  ಕೇಂದ್ರ ಸರ್ಕಾರವು ಸರ್ಕರ ಬ್ಯಾನ್ ಮಾಡಿದೆ.

Related posts

devi-mahatme-movie-december-4-release-krg-studios-hombale-music

ಡಿ.4 ರಂದು ತೆರೆಗೆ ಬರಲಿದೆ ‘ದೇವಿ ಮಹಾತ್ಮೆ’: ಹೊಂಬಾಳೆ ಮ್ಯೂಸಿಕ್ ಬೆನ್ನಲ್ಲೇ ಕೆಆರ್‌ಜಿ ಸ್ಟುಡಿಯೋಸ್ ಸಾಥ್!

November 19, 2026
kadri-movie-shamanth-bro-gowda-m-anand-raj-folklore-horror

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

November 19, 2026

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ  ಅನುರಾಗ್ ಠಾಕೂರ್  “ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಸೆಕ್ಷನ್ 69 ಎ ಅಡಿಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ 2021-22ನೇ ಸಾಲಿನಲ್ಲಿ ನಿರ್ಬಂಧ ಹೇರಲಾಗಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

ಕೋವಿಡ್ ಸಂಬಂಧಿತ ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಸತ್ಯ ಶೋಧನಾ ಘಟಕವನ್ನು 2020 ರ ಮಾರ್ಚ್ 31 ರಂದು ಸ್ಥಾಪಿಸಲಾಗಿದೆ. ಇದು 875 ಸುಳ್ಳು ಸುದ್ದಿ ಹರಡುವ ಪೋಸ್ಟ್‌ಗಳ ಸತ್ಯಾಂಶ ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 69A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

spreading fake news – 747 websites, 94 YouTube channels banned

Tags: #fake newsYouTube channels ban
ShareTweetSendShare
Join us on:

Related Posts

devi-mahatme-movie-december-4-release-krg-studios-hombale-music

ಡಿ.4 ರಂದು ತೆರೆಗೆ ಬರಲಿದೆ ‘ದೇವಿ ಮಹಾತ್ಮೆ’: ಹೊಂಬಾಳೆ ಮ್ಯೂಸಿಕ್ ಬೆನ್ನಲ್ಲೇ ಕೆಆರ್‌ಜಿ ಸ್ಟುಡಿಯೋಸ್ ಸಾಥ್!

by admin
November 19, 2026
0

​ಬೆಂಗಳೂರು: ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ 'ದೇವಿ ಮಹಾತ್ಮೆ' ಚಿತ್ರವು ಡಿಸೆಂಬರ್ 4 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಎರಡು...

kadri-movie-shamanth-bro-gowda-m-anand-raj-folklore-horror

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

by admin
November 19, 2026
0

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಕನ್ನಡಿಗರ ಮನೆಮಾತಾಗಿ, ಬಳಿಕ ‘ಲಕ್ಷ್ಮೀ ಬಾರಮ್ಮ’,ʻಅಗ್ನಿಸಾಕ್ಷಿʼ ಧಾರಾವಾಹಿಗಳ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದಿರುವ ನಟ ಶಮಂತ್ ಬ್ರೋ...

lakshmiputra-trailer-release-chikkanna-shivarajkumar-ap-arjun lakshmiputra-trailer-release-chikkanna-shivarajkumar-ap-arjun

ಎ.ಪಿ. ಅರ್ಜುನ್‌ ನಿರ್ಮಾಣದ ‘ಲಕ್ಷ್ಮೀಪುತ್ರ’ ಟ್ರೇಲರ್ ರಿಲೀಸ್: ಚಿಕ್ಕಣ್ಣನ ಡ್ಯಾನ್ಸ್-ನಟನೆಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಫಿದಾ

by admin
November 19, 2026
0

ಬೆಂಗಳೂರು: ಎ.ಪಿ. ಅರ್ಜುನ್ ಸಾರಥ್ಯದಲ್ಲಿ ಮೂಡಿಬಂದಿರುವ 'ಲಕ್ಷ್ಮೀಪುತ್ರ' ಚಿತ್ರವನ್ನು ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡಿದ್ದು, ರವಿಕುಮಾರ್ ಅವರು ಸಹ ನಿರ್ಮಾಪಕರಾಗಿದ್ದಾರೆ. ​ಎ.ಪಿ. ಅರ್ಜುನ್ ಕಥೆ, ಚಿತ್ರಕಥೆ,...

parak-movie-poster-childrens-day-davanagere-students-sriimurali-halesh-kogundi

ಮಕ್ಕಳ ದಿನಾಚರಣೆಯಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ‘ಪರಾಕ್’ ಚಿತ್ರದ ಪೋಸ್ಟರ್ ಬಿಡಿಸಿದ ದಾವಣಗೆರೆ ವಿದ್ಯಾರ್ಥಿಗಳು; ನಿರ್ದೇಶಕ ಹಾಲೇಶ್ ಕೋಗುಂಡಿಗೆ ವಿಶೇಷ ಗೌರವ

by admin
November 19, 2026
0

  ದಾವಣಗೆರೆ: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪರಾಕ್’ ಬಿಡುಗಡೆಗೂ ಮುನ್ನವೇ ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಇದೀಗ ಮಕ್ಕಳ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ...

sathya-son-of-harishchandra-ga-garaga-song-release-niroop-bhandari-kailash-kher

ನಿರೂಪ್ ಭಂಡಾರಿ ಅಭಿನಯದ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಹಾಡು ಬಿಡುಗಡೆ: ಕೈಲಾಶ್ ಖೇರ್ ಧ್ವನಿ ಹಾಗೂ ಸಚಿನ್ ಬಸ್ರೂರ್ ಸಂಗೀತದ ಮೋಡಿ

by admin
November 19, 2026
0

ಬೆಂಗಳೂರು: ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಎಂಬ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram