ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology : ಶ್ರಾವಣ ಮಾಸದ ಪ್ರಥಮ ಶನಿವಾರದಂದು ಈ ಮೂರು ರಾಶಿಯವರಿಗೆ ಶನಿದೇವನ ಆಶೀರ್ವಾದಿಂದ ಸರ್ವ ಕಷ್ಟಗಳಿಂದ ಮುಕ್ತಿ ಸಿಗಲಿದೆ..

Namratha Rao by Namratha Rao
July 22, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರಾವಣ ಮಾಸದ ಪ್ರಥಮ ಶನಿವಾರದಂದು ಈ ಮೂರು ರಾಶಿಯವರಿಗೆ ಶನಿದೇವನ ಆಶೀರ್ವಾದಿಂದ ಸರ್ವ ಕಷ್ಟಗಳಿಂದ ಮುಕ್ತಿ ಸಿಗಲಿದೆ..

 

Related posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

April 2, 2026
ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

April 2, 2026

ಇನ್ನೇನು ಆಷಾಢ ಮುಗಿದು ಶ್ರಾವಣ ಮಾಸ ಶುರುವಾಗುತ್ತದೆ. ಶ್ರಾವಣ ಮಾಸವು ಹಿಂದು ಕ್ಯಾಲೆಂಡರ್ ನಲ್ಲಿ ಐದನೇ ತಿಂಗಳಾಗಿದೆ.
ವಿಷ್ಣುವಿನ ನಕ್ಷತ್ರವಾದ ಶ್ರವಣನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣಮಾಸ ಎಂದು ಹೆಸರು. ದೇವಾಸುರರು ಸಮುದ್ರಮಂಥನಮಾಡಿದ್ದು ಈ ಮಾಸದಲ್ಲೇ ಎನ್ನುವ ನಂಬಿಕೆ ಇದೆ.
ಶ್ರೀ ಲಕ್ಷ್ಮಿಯೂ ಸೇರಿದಂತೆ ಚತುರ್ದಶ ರತ್ನಗಳು ಉದ್ಭವಿಸಿ ಲೋಕಗಳನ್ನು ಸಮೃದ್ಧಗೊಳಿಸಿದರಿಂದ ಈ ಮಾಸದಲ್ಲಿ ಮಾಡುವ ಎಲ್ಲ ನೇಮಗಳೂ ಸಮೃದ್ಧಿಕಾರಕ ಎನ್ನಲಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹುಣ್ಣಿಮೆಯ ದಿನ ಚಂದ್ರನು ಶ್ರವಣ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಈ ಶ್ರಾವಣ ಮಾಸದಲ್ಲಿ, ಶಿವನ ಆಶೀರ್ವಾದ ಭಕ್ತರಿಗೆ ಸಿಗುತ್ತದೆ. ಈ ಮಾಸದಲ್ಲಿ ಭಕ್ತಿಯಿಂದ ಪೂಜೆ ಮಾಡಿದರೆ, ದೇವರ ಆಶೀರ್ವಾದ ಪಡೆಯಬಹುದು. ಹಾಗೆಯೇ ಜ್ಯೋತಿಷ್ಯ ಶಾಸ್ತ್ರದಲ್ಲಿ ನ್ಯಾಯದ ದೇವರು ಎಂದು ಹೇಳುವ ಶನಿ, ಕರ್ಮದ ಆಧಾರದ ಮೇಲೆ, ಫಲ ನೀಡುತ್ತಾನೆ. ಶ್ರಾವಣ ಮಾಸದ ಮೊದಲ ಶನಿವಾರದಂದು ಮೂರು ರಾಶಿಗಳಿಗೆ ಉತ್ತಮವಾದ ಫಲ ಸಿಗುತ್ತದೆ. 3 ರಾಶಿಗಳಿಗೆ ಶನಿಯ ಆಶೀರ್ವಾದ ಸಿಗಲಿದೆ. ಆ ಮೂರು ರಾಶಿಗಳು ಯಾವುವು ಎಂದು ತಿಳಿಸುತ್ತೇವೆ ನೋಡಿ..

ತುಲಾ ರಾಶಿ :- ಈ ರಾಶಿಯ ಅಧಿಪತಿ ಶುಕ್ರ, ಆದರೆ ಶನಿದೇವರ ಮೆಚ್ಚಿನ ರಾಶಿಗಳಲ್ಲಿ ಇದು ಕೂಡ ಒಂದು. ಶನಿದೇವರು ತುಲಾ ರಾಶಿಯಲ್ಲಿ ಉಚ್ಚನಾಗಿರುವ ಕಾರಣ, ಶ್ರಾವಣ ಮಾಸದ ಮೊದಲ ಶನಿವಾರ ಇವರಿಗೆ ಶುಭವಾಗುತ್ತದೆ ಹಾಗೂ ಶನಿದೇವರ ಆಶೀರ್ವಾದ ಸಿಗಲಿದೆ.

ಮಕರ ರಾಶಿ :- ಈ ರಾಶಿಯ ಆಡಳಿತ ಗ್ರಹ ಶನಿಗ್ರಹವಾಗಿದೆ. ಈ ರಾಶಿಯವರು ಪ್ರಾಮಾಣಿಕರು, ಶ್ರಮವಹಿಸಿ ಕೆಲಸ ಮಾಡುತ್ತಾರೆ. ಜುಲೈ 12ರಂದು ಶನಿದೇವರು ಮಕರ ರಾಶಿಯನ್ನು ಪ್ರವೇಶಿಸಿದ್ದಾರೆ. ಹಾಗಾಗಿ ಇವರ ಮೇಲೆ ಶನಿಯ ಪ್ರಭಾವ ಬೀರಲಿದೆ. ಶನಿದೇವರು 2023ರ ಜನವರಿ ವರೆಗೂ ಮಕರ ರಾಶಿಯಲ್ಲಿರುತ್ತಾರೆ. ಬಳಿಕ ಶನಿಯ ಪ್ರಭಾವ ಕಡಿಮೆ ಆಗುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಕುಂಭ ರಾಶಿ :- ಈ ರಾಶಿಯನ್ನು ಆಳುವುದು ಶನಿದೇವರು. ಶನಿಯ ಮೆಚ್ಚಿನ ರಾಶಿಯಲ್ಲಿ ಕುಂಭ ರಾಶಿ ಸಹ ಒಂದು. ಕುಂಭ ರಾಶಿಯವರಿಗೆ ಶನಿಯ ಎರಡನೇ ಘಟ್ಟ ನಡೆಯುತ್ತಿದೆ. ಹಾಗಾಗಿ ಶ್ರಾವಣ ಮಾಸದ ಮೊದಲ ಶನಿವಾರ ಇವರ ಮೇಲೆ ಶನಿದೇವರ ಕೃಪೆ ಹೆಚ್ಚಾಗಿ ಇರಲಿದೆ.

Tags: #astrologyhoroscopejyothishya
ShareTweetSendShare
Join us on:

Related Posts

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಕಾವೇರಿದ ಉಪಚುನಾವಣೆ ಅಖಾಡ; ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

by Shwetha
April 2, 2026
0

ರಾಜ್ಯದ ಉಪಚುನಾವಣೆಯ ರಾಜಕೀಯ ಕಣ ಇದೀಗ ತೀವ್ರ ಕಾವೇರಿದ್ದು, ಕಾಂಗ್ರೆಸ್ ಹಾಗೂ BJP ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿವೆ. ಈ ಹಿನ್ನಲೆಯಲ್ಲಿ ಹಾಲಿ...

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

SSLC & PUC ಪರೀಕ್ಷೆ-2 ಪರಿಷ್ಕೃತ ವೇಳಾಪಟ್ಟಿ ಪ್ರಕಟ

by Shwetha
April 2, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಹಾಗೂ SSLC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ: ದ್ವಿತೀಯ ಪಿಯುಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram