ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Modi : ಸ್ವಾತಂತ್ರ್ಯ ದಿನಾಚರಣೆಗೆ ಪ್ರತಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ನಮೋ ಕರೆ..!!!!

Namratha Rao by Namratha Rao
July 22, 2022
in National, Newsbeat, ದೇಶ - ವಿದೇಶ
PM Modi Saaksha Tv
Share on FacebookShare on TwitterShare on WhatsappShare on Telegram

ಸ್ವಾತಂತ್ರ್ಯ ದಿನಾಚರಣೆಗೆ ಪ್ರತಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ನಮೋ ಕರೆ..!!!!

ಆಗಸ್ಟ್ 15 ರಂದು ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಈಗಿನಿಂದಲೇ ಎಲ್ಲೆಡೆ ತಯಾರಿಗಳು ಆರಂಭವಾಗಿದೆ.. ಶಾಲೆಗಳಲ್ಲಿ ಮಾರ್ಚ್ ಫಾಸ್ಟ್ ಪರೇಡ್ ಗೆ ತಯಾರಿ , ರಾಷ್ಟ್ರ ರಾಜಧಾನಿಯಲ್ಲಿ ಎಲ್ಲೆಡೆ ಸ್ವಾತಂತ್ರ್ಯ ದಿನೋತ್ಸವಕ್ಕೆ ತಯಾರಿ ನಡೆಯುತ್ತಿದೆ..

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಅಂದ್ಹಾಗೆ  75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಜನತೆಗೆ ಕರೆ ನೀಡಿದ್ದಾರೆ.

‘ಹರ್‌ ಘರ್‌ ತಿರಂಗ’ ಆಂದೋಲನವನ್ನು ಬಲಪಡಿಸಲು ಆಗಸ್ಟ್‌ 13-15ರ ನಡುವೆ ರಾಷ್ಟ್ರಧ್ವಜವನ್ನು ಮನೆಯಲ್ಲಿ ಪ್ರದರ್ಶನ ಮಾಡುವಂತೆ ನಮೋ ರಾಷ್ಟ್ರದ ಪ್ರಜೆಗಳಿಗೆ ಕರೆ ನೀಡಿದ್ದಾರೆ..

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು ಈ ಆಂದೋಲನವು ನಮ್ಮ ತ್ರಿವರ್ಣ ಧ್ವಜದ ಜೊತೆಗಿನ ಬಾಂಧವ್ಯವನ್ನು ವೃದ್ಧಿಸುತ್ತದೆ. 1947ರ ಜುಲೈ 22ರಂದು ರಾಷ್ಟ್ರ ಧ್ವಜವನ್ನು ಅಂಗೀಕರಿಸಲಾಯಿತು ಎಂದು ಸ್ಮರಿಸಿದ್ದಾರೆ.

ಸ್ವತಂತ್ರ ಭಾರತದ ಧ್ವಜದ ಕನಸು ಕಂಡ ಎಲ್ಲರ ಪ್ರಯತ್ನದ ಮತ್ತು ಶೌರ್ಯದ ಸ್ಮರಣೆಯನ್ನು ನಾವಿಂದು ಮಾಡುತ್ತಿದ್ದೇವೆ. ಅವರ ಕನಸಿನಂತೆ ರಾಷ್ಟ್ರವನ್ನು ಸದೃಢವಾಗಿಸಲು ಬದ್ಧರಾಗಿದ್ದೇವೆ ಎಂದು ಮೋದಿ ತಿಳಿಸಿದ್ದಾರೆ.

ಅಲ್ಲದೇ ‘ನಾವು ಈ ವರ್ಷ ‘ಆಜಾದಿ ಕಾ ಅಮೃತ ಮಹೋತ್ಸವ’ವನ್ನು ಆಚರಿಸುತ್ತಿದ್ದೇವೆ. ಹರ್‌ ಘರ್‌ ತಿರಂಗ ಆಂದೋಲನವನ್ನು ಪ್ರಬಲಗೊಳಿಸೋಣ. ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಆಗಸ್ಟ್‌ 13 ಮತ್ತು 15ರ ನಡುವೆ ಆರೋಹಣ ಅಥವಾ ಪ್ರದರ್ಶನ ಮಾಡೋಣ. ಈ ಆಂದೋಲನವು ರಾಷ್ಟ್ರ ಧ್ವಜದೊಂದಿಗಿರುವ ನಮ್ಮ ಬಾಂಧವ್ಯವನ್ನು ಮತ್ತಷ್ಟು ಆಳವಾಗಿಸುತ್ತದೆ’ ಎಂದಿದ್ದಾರೆ..

Tags: indiaindipendence dayPrime Minister Narendra Modi
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram