ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Samantha : ಊ ಅಂಟಾವಾ ಹಾಡಿಗೆ ಅಕ್ಷಯ್ ಜೊತೆಗೆ ಸ್ಯಾಮ್ ಭರ್ಜರಿ ಡ್ಯಾನ್ಸ್

Namratha Rao by Namratha Rao
July 23, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Samantha : ಊ ಅಂಟಾವಾ ಹಾಡಿಗೆ ಅಕ್ಷಯ್ ಜೊತೆಗೆ ಸ್ಯಾಮ್ ಭರ್ಜರಿ ಡ್ಯಾನ್ಸ್

ನಟ ನಾಗ ಚೈತನ್ಯ ಜೊತೆ ಡಿವೋರ್ಸ್ ಪಡೆದುಕೊಂಡ ಬಳಿಕ ನಟಿ ಸಮಂತಾ ಟ್ರೋಲ್ ಆಗಿದ್ದೇ ಹೆಚ್ಚು.

Related posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

June 9, 2026
ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

June 9, 2026

ಸೋಶಿಯಲ್ ಮೀಡಿಯಾದಲ್ಲಿ ಸ್ಯಾಮ್ ಯಾವುದೇ ಪೋಸ್ಟ್ ಹಾಕಿದ್ರೂ ಟ್ರೋಲ್ ಆಗುತ್ತಲೇ ಇದ್ದಾರೆ.

ಟೀಕೆಗಳನ್ನು ಎದುರಿಸುತ್ತಲೇ ಇದ್ದಾರೆ. ಇದು ಸ್ಯಾಮ್  ಗೂ ಕೂಡ ಸಾಮಾನ್ಯ ಎಂಬಂತಾಗಿದೆ.

ಸಮಂತಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.. ಬಾಲಿವುಡ್ , ಹಾಲಿವುಡ್ ನಲ್ಲೂ ಸಿನಿಮಾ ಮಾಡ್ತಾ ಇದ್ಧಾರೆ.. ಕೋಟಿ ಕೋಟಿ ಸಂಭಾವನೆ ಪಡೆಯುವ ಸಮಂತಾ ಅರತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ ಸೌತ್ ನಟಿಯರ ಪೈಕಿ ಒಬ್ರು..

ಇದೆಲ್ಲದರ ನಡುವೆ ಕೆಲ ಟಾಕ್ ಶೋಗಳಲ್ಲೂ ಸಮಂತಾ ಭಾಗಿಯಾಗ್ತಿದ್ದಾರೆ.. ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ಸ್ಯಾಮ್ ಭಾಗವಹಿಸಿದ್ದರು..

2 ವರ್ಷಗಳ ನಂತರ, ಕರಣ್ ಜೋಹರ್ ಕಾಫಿ ವಿತ್ ಕರಣ್‌ ಶೋ ನ ಮುಂದಿನ ಸೀಸನ್ ನಡೆಸಿಕೊಡ್ತಿದ್ದು , ಇದು ಒಟಿಟಿಯಲ್ಲಿ ಪ್ರಸಾರವಾಗ್ತಿದೆ.. 3 ನೇ ಸಂಚಿಕೆಯಲ್ಲಿ, ಸಮಂತಾ ರುತ್ ಪ್ರಭು ಮತ್ತು ಅಕ್ಷಯ್ ಕುಮಾರ್ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು..

7 ಹೀರೋಗಳೊಂದಿಗೆ ನಟಿಸಿದ ಜಾನಿ ದುಷ್ಮನ್ ಚಿತ್ರವು ಬಾಲಿವುಡ್‌ನಲ್ಲಿ ಯೋಗ್ಯ ಸ್ಥಾನವನ್ನು ಪಡೆಯಲು ಸಹಾಯ ಮಾಡಿತು ಎಂದು ಈ ವೇಳೆ ಅಕ್ಷಯ್ ಬಹಿರಂಗಪಡಿಸಿದರು. ಅವರು ತಿಂಗಳಿಗೆ 5000 ರೂಪಾಯಿಗಳನ್ನು ಗಳಿಸುತ್ತಿದ್ದ ತಮ್ಮ ಕಷ್ಟದ ದಿನಗಳ ಬಗ್ಗೆ ಮಾತನಾಡಿದರು ಮತ್ತು ಇದ್ದಕ್ಕಿದ್ದಂತೆ ಜಾಹೀರಾತು ಏಜೆನ್ಸಿಯೊಂದು 2 ಗಂಟೆಗಳ ಚಿತ್ರೀಕರಣಕ್ಕೆ 21,000 ರೂ ನೀಡಿತು ಎಂದೂ ಕೂಡ ತಿಳಿಸಿದರು.

ಇತ್ತ ಸೌತ್ ಇಂಡಸ್ಟ್ರಿಗೆ ತಾನು ಹೇಗೆ ಬಂದೆ ಎಂಬುದನ್ನೂ ಸಮಂತಾ ಬಹಿರಂಗಪಡಿಸಿದ್ದಾರೆ. ಆಕೆಯ ತಂದೆ ತನ್ನ ಸಾಲವನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ ಸಮಯ, ಅವರು ತನ್ನ ವೃತ್ತಿಜೀವನದ ಮೇಲೆ ಹೆಚ್ಚು ಗಮನ ಹರಿಸಿದ ಬಗ್ಗೆ ಹೇಳಿಕೊಂಡಿದ್ದಾರೆ.

ಆದಾಗ್ಯೂ, ಚರ್ಚೆಯ ನಂತರ ಸಮಂತಾ ಮತ್ತು ಅಕ್ಷಯ್ ಇಬ್ಬರೂ ಫನ್ನಿ ಮಾತುಕತೆ ನಡೆಸಿದ್ದಾರೆ..  ಈ ವೇಳೆ ಸ್ಯಾಮ್ “ನಿಮ್ಮ ಒಂದು ದಿನದ ವೆಚ್ಚವೇ ನನ್ನ ಸಂಪೂರ್ಣ ಚಿತ್ರದ ಸಂಭಾವನೆ” ಎಂದು ಅಕ್ಷಯ್ ಕುಮಾರ್ ಅವರ ಸ್ಯಾಲರಿ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಾರೆ..

ಅಲ್ಲದೇ ಇಬ್ಬರೂ ಸಹ ಪುಷ್ಪ ಸಿನಿಮಾದ ಊ ಅಂಟಾವಾ ಮಾವಾ ಊಹೂ ಅಂಟಾವಾ ಮಾವ ಹಾಡಿಗೆ ಹೆಜ್ಜೆ ಹಾಕಿದ್ದಾರೆ..

 

 

https://www.instagram.com/reel/CgOa1BUDL8-/?utm_source=ig_embed&ig_rid=f1b049f0-e1b1-49f9-a6bf-7ae107acc5c6

 

Tags: Akshay Kumarcoffee with karanoo antava dancesamantha
ShareTweetSendShare
Join us on:

Related Posts

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್

by Shwetha
June 9, 2026
0

ರಾಜ್ಯಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಮಂಡ್ಯದ ರಾಜಕೀಯ ಅಖಾಡದಲ್ಲಿ ಈಗ ಹೊಸ ಕಿಚ್ಚು ಹೊತ್ತಿಕೊಂಡಿದ್ದು, ಸಂಸದೆ ಸುಮಲತಾ ಅಂಬರೀಷ್...

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

ಜೂ.11ಕ್ಕೆ ಸಿಎಂ ಡಿಕೆಶಿ-ಪ್ರಧಾನಿ ಮೋದಿ ಭೇಟಿ? ದೆಹಲಿ ಪ್ರವಾಸ ಸಾಧ್ಯತೆ

by Shwetha
June 9, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 11ರಂದು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ...

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ?  ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

ಕಂದಾಯ ಇಲಾಖೆಯ ಚಾಣಕ್ಯನಿಗೆ ತಾರತಮ್ಯದ ಬಿಸಿ? ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು

by Shwetha
June 9, 2026
0

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಮತ್ತೆ ಜೋರಾಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವ ಕೃಷ್ಣಭೈರೇಗೌಡ ಅವರು ತಮಗೆ ನೀಡಿರುವ ಬೆಂಗಳೂರು ನಗರಾಭಿವೃದ್ಧಿ ಖಾತೆಯ ಬಗ್ಗೆ ತೀವ್ರ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ  ಟ್ವೀಟ್ ಫೈಟ್

ಸುರ್ಜೇವಾಲ ಉರುಫ್ ವಸೂಲಿವಾಲ ಎಂದ ಜೆಡಿಎಸ್: ಎನ್ ಡಿ ಎ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ಮತ್ತು ದಳ ನಡುವೆ ಟ್ವೀಟ್ ಫೈಟ್

by Shwetha
June 9, 2026
0

ಕರ್ನಾಟಕದ ರಾಜಕೀಯ ವಲಯದಲ್ಲಿ ಈಗ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣಾ ಕಣವು ರಣರಂಗವಾಗಿ ಮಾರ್ಪಟ್ಟಿದೆ. ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ನಿರಾಳವಾಗಿದ್ದರೆ, ಬಿಜೆಪಿ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram