ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat Kohli | ಭಾರತಕ್ಕೆ ವಿಶ್ವಕಪ್ ತರುವುದೇ ನನ್ನ ಧ್ಯೇಯ

Mahesh M Dhandu by Mahesh M Dhandu
July 24, 2022
in Newsbeat, Sports, ಕ್ರಿಕೆಟ್
virat-kohli-want-make-team-win-any-cost saaksha tv

virat-kohli-want-make-team-win-any-cost saaksha tv

Share on FacebookShare on TwitterShare on WhatsappShare on Telegram

Virat Kohli | ಭಾರತಕ್ಕೆ ವಿಶ್ವಕಪ್ ತರುವುದೇ ನನ್ನ ಧ್ಯೇಯ

ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ Virat Kohli ಕಳೆದ ಕೆಲವು ವರ್ಷಗಳಿಂದ ಬ್ಯಾಡ್ ಫಾರ್ಮ್ ನಲ್ಲಿರೋದು ಗೊತ್ತಿರುವ ವಿಚಾರವೇ. ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ತೀವ್ರ ನಿರಾಸೆಯನ್ನುಂಟು ಮಾಡಿದ ವಿರಾಟ್ ಕೊಹ್ಲಿ, ಇತ್ತೀಚೆಗೆ ಮುಕ್ತಾಯವಾದ ಇಂಗ್ಲೆಂಡ್ ಟೂರ್ ನಲ್ಲಿಯೂ ವಿರಾಟ್ ಕೊಹ್ಲಿVirat Kohli ಅಬ್ಬರಿಸಲಿಲ್ಲ.  ಈಗ ವಿಂಡೀಸ್ ವಿರುದ್ಧದ ಸರಣಿಯಿಂದಲೂ ದೂರ ಇರುವ ವಿರಾಟ್ ಕೊಹ್ಲಿVirat Kohli ಏಷ್ಯ ಕಪ್ ಸಮಯಕ್ಕೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಅಲ್ಲದೇ ಯು ಎ ಇ ವೇದಿಕೆಯಾಗಿ ಆಗಸ್ಟ್ 27 ರಿಂದ ಏಷ್ಯ ಕಪ್ ಆರಂಭವಾಗಲಿದೆ. ಒಟ್ಟು 6 ತಂಡಗಳು ಈ ಮೆಗಾ ಟೂರ್ನಿಯಲ್ಲಿ ಭಾಗವಹಿಸಲಿವೆ. ಈ ಸೀರಿಸ್ ಬ್ರಾಡ್ ಕಾಸ್ಟಿಂಗ್ ರೈಟ್ಸ್ ಅನ್ನು ಸ್ಫೋರ್ಟ್ಸ್ ಚಾನೆಲ್ ಪಡೆದುಕೊಂಡಿದೆ.

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026
Virat kohli
Virat kohli

ಇನ್ನು ಏಷ್ಯಾ ಕಪ್ ಗೆ ಸಂಬಂಧಿಸಿದಂತೆ ಸ್ಟಾರ್ ಸ್ಫೋರ್ಟ್ಸ್ ಟ್ವಿಟ್ಟರ್ ನಲ್ಲಿ ಒಂದು ಪ್ರೋಮೋ ಬಿಡುಗಡೆ ಮಾಡಿದೆ. ಅದೇ ರೀತಿ ಈ ಟೂರ್ನಿಗೆ ಸಂಬಂಧಿಸಿದಂತೆ ವಿರಾಟ್ ಕೊಹ್ಲಿ Virat Kohli ಕೊಟ್ಟಿರುವ ಸ್ಟೆಟ್ ಮೆಂಟ್ ಅನ್ನ ಹಂಚಿಕೊಂಡಿದೆ. ಇದರಲ್ಲಿ ಟೀಂ ಇಂಡಿಯಾಗೆ ಏಷಿಯಾ ಕಪ್, ಟಿ 20 ವಿಶ್ವಕಪ್ ಗೆಲ್ಲಿಸಿಕೊಡುವುದೇ ನನ್ನ ಧ್ಯೇಯ. ಅದಕ್ಕಾಗಿ ನಾನು ಸಿದ್ಧನಾಗಿದ್ದೇನೆ ಎಂದಿದ್ದಾರೆ.

ಅಂದಹಾಗೆ ವಿರಾಟ್ ಕೊಹ್ಲಿ Virat Kohli ಏಷ್ಯಾ ಕಪ್ ನಲ್ಲಿ ಅತ್ಯಧಿಕ ರನ್ ಗಳನ್ನು ಬಾರಿಸಿದ ಬ್ಯಾಟರ್ ಗಳಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಏಕದಿನ, ಟಿ 20 ಮಾದರಿಯಲ್ಲಿ ಒಟ್ಟಾರೆ ವಿರಾಟ್ ಕೊಹ್ಲಿ 14 ಇನ್ನಿಂಗ್ಸ್ ಗಳಲ್ಲಿ 766 ರನ್ ಗಳಿಸಿದ್ದಾರೆ.  

 

Tags: #Saaksha TVCrickett-20 world cupvirat kohli
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram