ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs WI : ಡ್ರೆಸ್ಸಿಂಗ್ ರೂಮ್ ನಲ್ಲಿ ಟೀಂ ಇಂಡಿಯಾ ಸೆಲೆಬ್ರೇಷನ್ ವಿಡಿಯೋ ವೈರಲ್

Mahesh M Dhandu by Mahesh M Dhandu
July 25, 2022
in Newsbeat, Sports, ಕ್ರಿಕೆಟ್
IND vs WI

IND vs WI

Share on FacebookShare on TwitterShare on WhatsappShare on Telegram

IND vs WI: ಡ್ರೆಸ್ಸಿಂಗ್ ರೂಮ್ ನಲ್ಲಿ ಟೀಂ ಇಂಡಿಯಾ ಸೆಲೆಬ್ರೇಷನ್ ವಿಡಿಯೋ ವೈರಲ್

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯನ್ನ ಟೀಂ ಇಂಡಿಯಾ ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ ಗೆದ್ದುಕೊಂಡಿದೆ.

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 5, 2026
anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026

ಪೋರ್ಟ್ ಆಫ್ ಸ್ಪೇಯಿನ್ ವೇದಿಕೆಯಾಗಿ ನಡೆದ ಎರಡನೇ ಪಂದ್ಯದಲ್ಲಿ ವಿಂಡೀಸ್ ಮೇಲೆ ಟೀಂ ಇಂಡಿಯಾ ಎರಡು ವಿಕೆಟ್ ಗಳೊಂದಿಗೆ ಗೆಲುವು ಸಾಧಿಸಿದೆ.

ಆದ್ರೆ ಕೊನೆಯವರೆಗೂ ರೋಚಕತೆಯನ್ನು ಕಾಯ್ದುಕೊಂಡಿದ್ದ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಆಲ್ ರೌಂಡರ್ ಅಕ್ಷರ್ ಪಟೇಲ್ ಕೆಚ್ಚೆದೆಯ ಆಟವಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಇನ್ನ ಪಂದ್ಯ ಗೆದ್ದ ಬಳಿಕ ಡ್ರೆಸ್ಸಿಂಗ್ ರೂಮ್ ನಲ್ಲಿ ಭಾರತದ ಆಟಗಾರರು ಕುಣಿದುಕುಪ್ಪಳಿಸಿದ್ದಾರೆ.

ind-vs-wi-shikhar-dhawan-leads-dressing-room-celebrations saaksha tv
ind-vs-wi-shikhar-dhawan-leads-dressing-room-celebrations saaksha tv

ಈ ಕ್ರೇಜಿ ಸೆಲೆಬ್ರೇಷನ್ ಗೆ ಗಬ್ಬರ್ ಶಿಖರ್ ಧವನ್ ನಾಯಕತ್ವ ವಹಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಧವನ್ ಇನ್ನ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಇದರೊಂದಿಗೆ ಈ ಸೆಲೆಬ್ರೇಷನ್ ವಿಡಿಯೋ ಸೋಶಿಯಲ್ ಮೀಡಿಯಾಲದಲ್ಲಿ ಸಖತ್ ವೈರಲ್ ಆಗುತ್ತಿದೆ.

ಇನ್ನು ಮ್ಯಾಚ್ ವಿಚಾರಕ್ಕೆ ಬಂದರೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್, 311 ರನ್ ಗಳಿಸಿತ್ತು.

ಪಂದ್ಯ ಗೆಲ್ಲಲು 312 ರನ್ ಗಳ ಗುರಿಯೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾ 49.4 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ಭಾರತದ ಪರ ಶ್ರೇಯಸ್ ಅಯ್ಯರ್ 63, ಅಕ್ಷರ್ ಪಟೇಲ್ 64, ಸಂಜು ಸ್ಯಾಮ್ಸನ್ 54 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ರು.

ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ನಿಗದತ 50 ಓವರ್ ಗಳಲ್ಲಿ ಆರು ವಿಕೆಟ್ ಗಳ ನಷ್ಟಕ್ಕೆ 311 ರನ್ ಗಳಿಸಿತ್ತು.

ವಿಂಡೀಸ್ ಪರ ಓಪನರ್ ಹೋಪ್ 115 ರನ್, ಕ್ಯಾಪ್ಟನ್ ನಿಕೋಲಸ್ ಪೂರನ್ 74 ರನ್ ಗಳಿಸಿದ್ರು.    

Tags: #Saaksha TVInd Vs WIShikhar Dhawan
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 5, 2026
0

ದಿನ ಭವಿಷ್ಯ: 05-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿನ ಒತ್ತಡವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಮೇಲಧಿಕಾರಿಗಳ ಪ್ರಶಂಸೆ ಲಭಿಸಲಿದೆ. ಆರ್ಥಿಕವಾಗಿ ಪರಿಸ್ಥಿತಿ...

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram