ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs WI T20I : ಟೀಂ ಇಂಡಿಯಾಗೆ ಗುಡ್ ನ್ಯೂಸ್..!!

Mahesh M Dhandu by Mahesh M Dhandu
July 25, 2022
in Newsbeat, Sports, ಕ್ರಿಕೆಟ್
ind-vs-wi-t20i-kuldeep-yadav-declared-fit saaksha tv

ind-vs-wi-t20i-kuldeep-yadav-declared-fit saaksha tv

Share on FacebookShare on TwitterShare on WhatsappShare on Telegram

Ind Vs WI T20I : ಟೀಂ ಇಂಡಿಯಾಗೆ ಗುಡ್ ನ್ಯೂಸ್..!!

ವೆಸ್ಟ್ ಇಂಡೀಸ್ ವಿರುದ್ಧದ ಟಿ 20 ಸರಣಿಗೆ ಆಯ್ಕೆಯಾದ ಟೀಂ ಇಂಡಿಯಾದ ಸ್ಪಿನ್ನರ್ ಕುಲ್ ದೀಪ್ ಯಾದವ್ ತಮ್ಮ ಫಿಟ್ ನೆಸ್ ಅನ್ನು ನಿರೂಪಿಸಿಕೊಂಡಿದ್ದಾರೆ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಇದರೊಂದಿಗೆ ಅವರು ಕೆರಿಬಿಯನ್ ನಾಡಿಗೆ ಪ್ರಯಾಣಿಸಿದ್ದಾರೆ. ಈ ವಿಷಯವನ್ನು ಕುಲ್ ದೀಪ್ ಯಾದವ್, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶೀಘ್ರದಲ್ಲಿಯೇ ಕೆರಿಬಿಯನ್ ನಾಡಿನಲ್ಲಿ ಸಿಗೋಣ, ನನ್ನ ಸಹ ಆಟಗಾರರನ್ನು ಸೇರಲು ಉತ್ಸುಕನಾಗಿದ್ದೇನೆ ಎಂದು ಇನ್ ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಸ್ವದೇಶದಲ್ಲಿ ನಡೆದ ದಕ್ಷಿಣ ಆಫ್ರಿಕಾ ಸಿರೀಸ್ ಗೂ ಮುನ್ನಾ ಕುಲ್ ದೀಪ್ ಯಾದವ್ ಗಾಯಗೊಂಡರು.

ಇದರೊಂದಿಗೆ ದಕ್ಷಿಣ ಆಫ್ರಿಕಾ ಸರಣಿ, ಇಂಗ್ಲೆಂಡ್ ಪ್ರವಾಸಕ್ಕೆ ಅವರು ದೂರವಾಗಿದ್ದರು.

ind-vs-wi-t20i-kuldeep-yadav-declared-fit saaksha tv
ind-vs-wi-t20i-kuldeep-yadav-declared-fit saaksha tv

ಆ ನಂತರ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡಮಿಗೆ ಸೇರಿಕೊಂಡ ಕುಲ್ ದೀಪ್, ಇದೀಗ ಫುಲ್ ಫಿಟ್ ಆಗಿದ್ದರು.

ಈ ಹಿನ್ನೆಲೆ ಅವರನ್ನ ವಿಂಡೀಸ್ ವಿರುದ್ದಧ ಟಿ 20 ಸರಣಿಗೆ ಆಯ್ಕೆ ಮಾಡಲಾಗಿತ್ತು.

ಆದ್ರೆ ಅವರು ಟಿ 20 ಸರಣಿಗೂ ಮುನ್ನವೇ ಫಿಟ್ ನೆಸ್ ಪರೀಕ್ಷೆ ಎದುರಿಸಬೇಕು ಎಂದು ಸೆಲೆಕ್ಷನ್ ಕಮಿಟಿ ಹೇಳಿತ್ತು.

ಸದ್ಯ ಕುಲ್ ದೀಪ್ ಯಾದವ್ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಎಂದು ಬಿಸಿಸಿಐ ಅಧಿಕಾರಿ ತಿಳಿಸಿದ್ದಾರೆ.

ಭಾನುವಾರ ಕುಲ್ ದೀಪ್ ಯಾದವ್ ಫಿಟ್ ನೆಸ್ ಪರೀಕ್ಷೆ ಎದುರಿಸಿದ್ದು, ಅದರಲ್ಲಿ ಅವರು ಫುಲ್ ಫಿಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಸದ್ಯ ನಡೆಯುತ್ತಿರುವ ಟಿ 20 ಸರಣಿ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ಟಿ 20 ಸರಣಿ ಆರಂಭವಾಗಲಿದೆ.

Tags: #Saaksha TVind-vs-wi-t20iKuldeep Yadavvirat kohli
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram