ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಿಮಾನದ ಊಟದಲ್ಲಿ ಕತ್ತರಿಸಿದ ಹಾವಿನ ತಲೆ ಪತ್ತೆ… ವಿಡಿಯೋ ವೈರಲ್

Naveen Kumar B C by Naveen Kumar B C
July 26, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಿಮಾನದ ಊಟದಲ್ಲಿ ಕತ್ತರಿಸಿದ ಹಾವಿನ ತಲೆ ಪತ್ತೆ… ವಿಡಿಯೋ ವೈರಲ್

ಟರ್ಕಿ ಮೂಲದ ವಿಮಾನಯಾನ ಕಂಪನಿಗೆ ಸೇರಿದ  ವಿಮಾನದಲ್ಲಿ ನೀಡಿದ  ಆಹಾರದಲ್ಲಿ ಕತ್ತರಿಸಿದ ಹಾವಿನ ತಲೆ ಪತ್ತೆಯಾಗಿದೆ. ಜುಲೈ 21 ರಂದು ಟರ್ಕಿಯ ಅಂಕಾರಾದಿಂದ ಜರ್ಮನಿಯ ಡಸೆಲ್ಡಾರ್ಫ್‌ಗೆ ಹೋಗುತ್ತಿದ್ದ ಸನ್‌ಎಕ್ಸ್‌ಪ್ರೆಸ್ ವಿಮಾನದಲ್ಲಿ ಈ ಘಟನೆ ನಡೆದಿದೆ.

Related posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

March 13, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

ಒಂದು ಸಣ್ಣ ಹಾವಿನ ತಲೆ ಆಲೂಗಡ್ಡೆ ಮತ್ತು ತರಕಾರಿಗಳ ನಡುವೆ ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗುತ್ತಿದೆ.  ಈ ಘಟನೆಗೆ ಸಂಬಂಧಿಸಿದಂತೆ  ವಿಮಾನಯಾನ ಕಂಪನಿ ಹೇಳಿಕೆ ನೀಡಿದ್ದು, ಈ ಘಟನೆ ಸ್ವೀಕಾರರ್ಹವಲ್ಲ. ಆಹಾರ ಪೂರೈಕೆದಾರರೊಂದಿಗಿನ ಒಪ್ಪಂದವನ್ನ ನಾವು ರದ್ದು ಮಾಡಿಕೊಂಡಿದ್ದೇವೆ. ತನಿಖೆಯನ್ನ ಸಹ ಪ್ರಾರಂಭಿಸಿದ್ದೇವೆ ಎಂದು ಕಂಪನಿ ಹೇಳಿದೆ.

https://twitter.com/i/status/1551743925047754752

“ವಿಮಾನಯಾನ ಉದ್ಯಮದಲ್ಲಿ 30 ವರ್ಷಗಳ ಅನುಭವದೊಂದಿಗೆ, ವಿಮಾನದಲ್ಲಿ ಅತಿಥಿಗಳಿಗೆ ನಾವು ಒದಗಿಸುವ ಸೇವೆಗಳು ಉತ್ತಮ ಗುಣಮಟ್ಟದೊಂದಿಗೆ ಅತಿಥಿಗಳು ಮತ್ತು ಉದ್ಯೋಗಿಗಳು ಆರಾಮದಾಯಕ, ಸುರಕ್ಷಿತ ಹಾರಾಟದ ಅನುಭವ ಹೊಂದಿರುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ”  ಎಂದು ಏರ್ಲೈನ್ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ರೀತಿಯ ಘಟನೆ ದೆಹಲಿಯಲ್ಲೂ ನಡೆದಿತ್ತು  ಚಿಕನ್ ಸಲಾಡ್ ಕೇಳಿದ್ದ ವ್ಯಕ್ತಿಯ ಊಟದಲ್ಲಿ ಸತ್ತ ಹಲ್ಲಿ ಕಂಡುಬಂದಿತ್ತು..

Tags: flightSnake Head
ShareTweetSendShare
Join us on:

Related Posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

by Shwetha
March 13, 2026
0

ಕೇಂದ್ರ ಸರ್ಕಾರ ಅಡುಗೆ ಅನಿಲ (LPG) ಸಿಲಿಂಡರ್ ಬುಕ್ಕಿಂಗ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ. ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಗಡುವನ್ನು 25 ದಿನಗಳಿಂದ 45 ದಿನಗಳಿಗೆ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

by Shwetha
March 13, 2026
0

ಕರ್ನಾಟಕದಲ್ಲಿ ಡೆಂಗ್ಯೂ ಮಾದರಿಯ ಲಕ್ಷಣಗಳನ್ನು ಉಂಟುಮಾಡುವ ಲೆಪ್ಟೋಸ್ಪೈರೋಸಿಸ್ ಸೋಂಕಿನ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಕಂಡುಬಂದಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

by Shwetha
March 13, 2026
0

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram