ADVERTISEMENT
Thursday, November 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Fact Check : Facebook ನಲ್ಲಿ ಮತ್ತೆ ಹೊಸ ನಾಲ್ಕು ಭಾಷೆಗಳಲ್ಲಿ ಸಿಗಲಿದೆ ಈ ಫೀಚರ್

Namratha Rao by Namratha Rao
July 26, 2022
in Newsbeat, TECHNOLOGY, ತಂತ್ರಜ್ಞಾನ
facebook
Share on FacebookShare on TwitterShare on WhatsappShare on Telegram

Fact Check : Facebook ನಲ್ಲಿ ಮತ್ತೆ ಹೊಸ ನಾಲ್ಕು ಭಾಷೆಗಳಲ್ಲಿ ಸಿಗಲಿದೆ ಈ ಫೀಚರ್

ಮೆಟಾ ಕಂಪಿಯ ಅಡಿಯಲ್ಲಿ ಫೇಸ್ ಬುಕ್ , ವಾಟ್ಸಾಪ್ , ಇನ್ಸ್ಟಾಗ್ರಾಮ್ ನಂತಹ ಸೋಷಿಯಲ್ ಮೀಡಿಯಾ ಫ್ಲಾಟ್ ಫಾರ್ಮ್ ಗಳು ಇಂದು ಇಂದು ಜಗತ್ತಿನಾದ್ಯಂತ ಮಿಲಿಯಮ್ ಗಟ್ಟಲೆ ಬಳಕೆದಾರರನ್ನ ಹೊಂದಿದೆ..

Related posts

kadri-movie-shamanth-bro-gowda-m-anand-raj-folklore-horror

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

November 19, 2026
lakshmiputra-trailer-release-chikkanna-shivarajkumar-ap-arjun lakshmiputra-trailer-release-chikkanna-shivarajkumar-ap-arjun

ಎ.ಪಿ. ಅರ್ಜುನ್‌ ನಿರ್ಮಾಣದ ‘ಲಕ್ಷ್ಮೀಪುತ್ರ’ ಟ್ರೇಲರ್ ರಿಲೀಸ್: ಚಿಕ್ಕಣ್ಣನ ಡ್ಯಾನ್ಸ್-ನಟನೆಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಫಿದಾ

November 19, 2026

ಮೆಟಾ ಆಗಾಗ ಬಳಕೆದಾರರಿಗೆ ಹೊಸ ಹೊಸ ಫೀಚರ್ ಗಳನ್ನ ಪರಿಚಯಿಸುತ್ತಲೇ ಇರುತ್ತೆ.. ಇದೀಗ  ಮತ್ತೆ 4 ಭಾರತೀಯ ಪ್ರಾದೇಶಿಕ ಭಾಷೆಗಳಲ್ಲಿ ಫ್ಯಾಕ್ಟ್ ಚೆಕಿಂಗ್ ಸೌಲಭ್ಯವನ್ನು ಮೆಟಾ ವಿಸ್ತರಿಸಲು ಕ್ರಮ ಕೈಗೊಂಡಿದೆ.

ಹೌದು..!  ಕಾಶ್ಮೀರಿ, ಭೋಜಪುರಿ, ಒಡಿಯಾ ಹಾಗೂ ನೇಪಾಳಿ ಭಾಷೆಗಳಲ್ಲಿ ಫ್ಯಾಕ್ಟ್‌ ಚೆಕಿಂಗ್‌ನ ಸೌಲಭ್ಯಗಳನ್ನ ಬಳಕೆದಾರರಿಗೆ ಒದಗಿಸಲು ಮೆಟಾ ಸಂಸ್ಥೆಯು ಮುಂದಾಗಿದೆ..

ಈಗಾಗಲೇ ಇಂಗ್ಲಿಷ್, ಕನ್ನಡ, ಹಿಂದಿ, ತೆಲುಗು, ತಮಿಳು ಸೇರಿದಂತೆ 11 ಭಾಷೆಗಳಲ್ಲಿ ಫ್ಯಾಕ್ಟ್ ಚೆಕ್ ಸೌಲಭ್ಯವನ್ನು ಮೆಟಾ ನೀಡಿತ್ತು. ಇದೀಗ 15 ಭಾಷೆಗಳಲ್ಲಿ ಈ ಸೌಲಭ್ಯ ಸಿಕ್ಕಂತಾಗಿದೆ.

ಮಾಹಿತಿ ತಂತ್ರಜ್ಞಾನ ಕ್ರಾಂತಿಯಿಂದ ದಾರಿತಪ್ಪಿಸುವ ಹಾಗೂ ಸುಳ್ಳು ಸುದ್ದಿಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಇವುಗಳ ಕಡಿವಾಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗ್ತಿದೆ..

ವಿಶೇಷವಾಗಿ ದಕ್ಷಿಣ ಭಾರತದದಿಂದ ಹರಡುವ ಫೇಕ್‌ ನ್ಯೂಸ್‌  ತಡೆಗಟ್ಟಲು ಫ್ಯಾಕ್ಟ್‌ ಚೆಕಿಂಗ್‌ನಲ್ಲಿ ಮುಂಚೂಣಿಯಲ್ಲಿರುವ ಹೈದರಾಬಾದ್ ಮೂಲದ NewsMeter ನೊಂದಿಗೆ ಮೆಟಾ ಒಪ್ಪಂದ ಮಾಡಿಕೊಂಡಿದೆ.

ಪ್ರಪಂಚದಾದ್ಯಂತ 80 ವಿಶ್ವಾಸಾರ್ಹ ಸಂಸ್ಥೆಗಳ ಜೊತೆ ಮೆಟಾ, ಸುಳ್ಳು ಸಂಗತಿ ಹಾಗೂ ಆಕ್ಷೇಪಾರ್ಹ ಸಂಗತಿಗಳನ್ನು ತಡೆಗಟ್ಟಲು ಒಪ್ಪಂದ ಮಾಡಿಕೊಂಡಿದೆ.

ಮೆಟಾ ಕಂಪನಿಯ ಸಹಭಾಗಿತ್ವ ವಿಭಾಗದ ನಿರ್ದೇಶಕ ಮನೀಶ್ ಚೋಪ್ರಾ ಅವರು , ಫ್ಯಾಕ್ಟ್‌ ಚೆಕ್‌ ನಲ್ಲಿ ಬಹಿರಂಗಗೊಂಡ ತಪ್ಪು ಮಾಹಿತಿ ಹಾಗೂ ಸುಳ್ಳು ಸುದ್ದಿಗಳನ್ನು ಕೂಡಲೇ ಪ್ರಸಾರ ಮಾಡುವುದನ್ನು ನಾವು ನಿಲ್ಲಿಸುತ್ತಿದ್ದೇವೆ ಎಂದು  ತಿಳಿಸಿದ್ದಾರೆ.

 

Tags: facebookFact checkmetasocial media
ShareTweetSendShare
Join us on:

Related Posts

kadri-movie-shamanth-bro-gowda-m-anand-raj-folklore-horror

ಬೆಳ್ಳಿತೆರೆಗೆ ‘ಬ್ರೋ ಗೌಡ’ ಎಂಟ್ರಿ: ಎಂ. ಆನಂದ್ ರಾಜ್ ನಿರ್ದೇಶನದ ‘ಕದ್ರಿ’ ಚಿತ್ರದಲ್ಲಿ ಹೀರೋ

by admin
November 19, 2026
0

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ಕನ್ನಡಿಗರ ಮನೆಮಾತಾಗಿ, ಬಳಿಕ ‘ಲಕ್ಷ್ಮೀ ಬಾರಮ್ಮ’,ʻಅಗ್ನಿಸಾಕ್ಷಿʼ ಧಾರಾವಾಹಿಗಳ ಮೂಲಕ ಕಿರುತೆರೆ ವೀಕ್ಷಕರ ಮನಗೆದ್ದಿರುವ ನಟ ಶಮಂತ್ ಬ್ರೋ...

lakshmiputra-trailer-release-chikkanna-shivarajkumar-ap-arjun lakshmiputra-trailer-release-chikkanna-shivarajkumar-ap-arjun

ಎ.ಪಿ. ಅರ್ಜುನ್‌ ನಿರ್ಮಾಣದ ‘ಲಕ್ಷ್ಮೀಪುತ್ರ’ ಟ್ರೇಲರ್ ರಿಲೀಸ್: ಚಿಕ್ಕಣ್ಣನ ಡ್ಯಾನ್ಸ್-ನಟನೆಗೆ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಫಿದಾ

by admin
November 19, 2026
0

ಬೆಂಗಳೂರು: ಎ.ಪಿ. ಅರ್ಜುನ್ ಸಾರಥ್ಯದಲ್ಲಿ ಮೂಡಿಬಂದಿರುವ 'ಲಕ್ಷ್ಮೀಪುತ್ರ' ಚಿತ್ರವನ್ನು ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡಿದ್ದು, ರವಿಕುಮಾರ್ ಅವರು ಸಹ ನಿರ್ಮಾಪಕರಾಗಿದ್ದಾರೆ. ​ಎ.ಪಿ. ಅರ್ಜುನ್ ಕಥೆ, ಚಿತ್ರಕಥೆ,...

parak-movie-poster-childrens-day-davanagere-students-sriimurali-halesh-kogundi

ಮಕ್ಕಳ ದಿನಾಚರಣೆಯಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ‘ಪರಾಕ್’ ಚಿತ್ರದ ಪೋಸ್ಟರ್ ಬಿಡಿಸಿದ ದಾವಣಗೆರೆ ವಿದ್ಯಾರ್ಥಿಗಳು; ನಿರ್ದೇಶಕ ಹಾಲೇಶ್ ಕೋಗುಂಡಿಗೆ ವಿಶೇಷ ಗೌರವ

by admin
November 19, 2026
0

  ದಾವಣಗೆರೆ: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪರಾಕ್’ ಬಿಡುಗಡೆಗೂ ಮುನ್ನವೇ ಸ್ಯಾಂಡಲ್‌ವುಡ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಇದೀಗ ಮಕ್ಕಳ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ...

sathya-son-of-harishchandra-ga-garaga-song-release-niroop-bhandari-kailash-kher

ನಿರೂಪ್ ಭಂಡಾರಿ ಅಭಿನಯದ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಹಾಡು ಬಿಡುಗಡೆ: ಕೈಲಾಶ್ ಖೇರ್ ಧ್ವನಿ ಹಾಗೂ ಸಚಿನ್ ಬಸ್ರೂರ್ ಸಂಗೀತದ ಮೋಡಿ

by admin
November 19, 2026
0

ಬೆಂಗಳೂರು: ನಟ ನಿರೂಪ್ ಭಂಡಾರಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಸತ್ಯ ಸನ್ ಆಫ್ ಹರಿಶ್ಚಂದ್ರ’ ಚಿತ್ರದ ‘ಗಾ ಗರಗ’ ಎಂಬ ಭಾವನಾತ್ಮಕ ಹಾಗೂ ಅರ್ಥಪೂರ್ಣ ಗೀತೆ ಅಧಿಕೃತವಾಗಿ...

anna-from-mexico-hogona-bara-mexico-lyrical-song-dolly-dhananjay

ಡಾಲಿʼ ಧನಂಜಯ್ ‘ಅಣ್ಣ ಫ್ರಂ ಮೆಕ್ಸಿಕೋ’ ಚಿತ್ರದ ‘ಹೋಗೋಣ ಬಾರಾ ಮೆಕ್ಸಿಕೋ’ ಲಿರಿಕಲ್ ಸಾಂಗ್ ರಿಲೀಸ್: ಯೋಗರಾಜ್ ಭಟ್ ಸಾಹಿತ್ಯಕ್ಕೆ ಭರ್ಜರಿ ರೆಸ್ಪಾನ್ಸ್

by admin
November 19, 2026
0

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ 'ಅಣ್ಣ ಫ್ರಂ ಮೆಕ್ಸಿಕೋ' ಸಿನಿಮಾ ಇದೇ ಡಿಸೆಂಬರ್ 24ರಂದು ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರತಂಡ ಪ್ರಚಾರದ ಭರಾಟೆಯನ್ನು ಜೋರಾಗಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram