Karnataka Politics : ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲ್ಲ : ಹೆಚ್ ಡಿ ಕುಮಾರಸ್ವಾಮಿ
ಮಂಡ್ಯ : ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಮಂಡ್ಯದ ಮದ್ದೂರಿನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನಿಖಿಲ್ 30-40 ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ನಿಖಿಲ್ ವಿಧಾನಸಭಗೆ ಸ್ಪರ್ಧಿಸಲ್ಲ ಎಂದಿದ್ದಾರೆ.
ಇನ್ನೂ ರೈತರ ಒತ್ತಾಯಕ್ಕೆ ಮಣಿದು ಟ್ರಯಲ್ ಮುಂದೂಡಿದ್ದಾರೆ ಎಂದಿದ್ಧಾರೆ.. ಟ್ರಯಲ್ ಬ್ಲಾಸ್ಟ್ ಬೇಕೋ ಬೇಡವೋ ಸರ್ಕಾರ ತೀರ್ಮಾನಿಸಲಿದೆ ಎಂದಿದ್ದಾರೆ.. ಅಲ್ಲದೇ ಒಕ್ಕಲಿಗ ಸಮುದಾಯ ಬಗ್ಗೆ ಜಮೀರ್ ಹೇಳಿಕೆ ವಿಚಾರವಾಗಿಯೂ ಜನರೇ ತೀರ್ಮಾನ ಮಾಡ್ತಾರೆ ಎಂದಿದ್ದಾರೆ.








