Covid19 Report : India : ದೈನಂದಿನ ಕೇಸ್ ಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ
ಕಳೆದ 24 ಗಂಟೆಯಲ್ಲಿ ಹೊಸದಾಗಿ ದೇಶದಲ್ಲಿ 18,313 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.. ಇದೇ ಅವಧಿಯಲ್ಲಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 20, 742 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ… ಸಕ್ರಿಯ ಪ್ರಕರಣಗಳ ಸಂಖ್ಯೆ 1,45,026 ಕ್ಕೇರಿದೆ.
ದೈನಂದಿನ ಪಾಸಿಟಿವಿಟಿ ದರ ಶೇಕಡ 4.31ರಷ್ಟಿದೆ.








