ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IND vs WI : ಕೆರಿಬಿಯನ್ ನೆಲದಲ್ಲಿ ಟೀಂ ಇಂಡಿಯಾ ಹೊಸ ಚರಿತ್ರೆ

Mahesh M Dhandu by Mahesh M Dhandu
July 28, 2022
in Newsbeat, Sports, ಕ್ರಿಕೆಟ್
ind-vs-wi-team india-huge-record-most-consecutive-bilateral-odi-series-wins saaksha tv

ind-vs-wi-team india-huge-record-most-consecutive-bilateral-odi-series-wins saaksha tv

Share on FacebookShare on TwitterShare on WhatsappShare on Telegram

IND vs WI : ಕೆರಿಬಿಯನ್ ನೆಲದಲ್ಲಿ ಟೀಂ ಇಂಡಿಯಾ ಹೊಸ ಚರಿತ್ರೆ

ಕೆರಿಬಿಯನ್ ನೆಲದಲ್ಲಿ ಟೀಂ ಇಂಡಿಯಾ ಹೊಸ ಚರಿತ್ರೆಯನ್ನ ಸೃಷ್ಠಿಸಿದೆ.

Related posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

June 13, 2026
NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

June 13, 2026

ವಿಂಡೀಸ್ ತಂಡವನ್ನು ತಮ್ಮದೇ ನೆಲದಲ್ಲಿ ವೈಟ್ ವಾಷ್ ಮಾಡಿದ್ದು ಇದೇ ಮೊದಲ ಬಾರಿ.

ಬುಧವಾರ ನಡೆದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 119 ರನ್ ಗಳ ಭಾರಿ ಅಂತರದಿಂದ ಸೋಲಿಸಿದೆ.

ಇದರೊಂದಿಗೆ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧಿಸಿದೆ.

ಯುವ ಬ್ಯಾಟರ್ ಶುಭ್ ಮನ್ ಗಿಲ್ ಸೆಂಚೂರಿಗೆ ಇನ್ನೆರಡು ರನ್ ಗಳ ಅಂತರದಲ್ಲಿ ಮಳೆಯಿಂದ ಭಾರತದ ಇನ್ನಿಂಗ್ಸ್ ಕೊನೆಗೊಂಡಿತ್ತು.

ಡಕ್ವರ್ಥ್ ಲೂಯಿಸ್ ಪದ್ದತಿಯಲ್ಲಿ ಭಾರತ ನೀಡಿದ 257 ರನ್ ಗಳ ಗುರಿಯನ್ನ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಕೇವಲ 137 ರನ್ ಗಳಿಗೆ ಸರ್ವಪತನಗೊಂಡಿತು.

ಇದರೊಂದಿಗೆ ಟೀಂ ಇಂಡಿಯಾ 119 ರನ್ ಗಳ ಗೆಲುವು ಸಾಧಿಸಿತು.  ಇದರೊಂದಿಗೆ ಟೀಂ ಇಂಡಿಯಾ ಹಲವು ದಾಖಲೆಗಳನ್ನು ಬರೆದಿದೆ.

 119 ರನ್ ಗಳ ಗೆಲುವು : ವಿಂಡೀಸ್ ನಾಡಲ್ಲಿ ಭಾರತಕ್ಕೆ ಸಿಕ್ಕ ಅತಿ ದೊಡ್ಡ ಗೆಲುವು

ದ್ವಿಪಕ್ಷೀಯ ಏಕದಿನ ಸರಣಿಯ ಭಾಗವಾಗಿ 2007 ರಿಂದ 2022 ವರೆಗೂ ನೋಡಿದ್ರೆ ವೆಸ್ಟ್ ಇಂಡೀಸ್ ಮೇಲೆ ಟೀಂ ಇಂಡಿಯಾಗೆ ಇದು 12 ನೇ ಸರಣಿ ಗೆಲುವು.

ind-vs-wi-team india-huge-record-most-consecutive-bilateral-odi-series-wins saaksha tv
ind-vs-wi-team india-huge-record-most-consecutive-bilateral-odi-series-wins saaksha tv

ಅಷ್ಟೆ ಅಲ್ಲದೇ ಒಂದು ತಂಡದ ಮೇಲೆ ಅತ್ಯಧಿಕ ಏಕದಿನ ಸರಣಿ ಗೆದ್ದ ಪಟ್ಟಿಯಲ್ಲಿ ಟೀಂ ಇಂಡಿಯಾ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಪಾಕಿಸ್ತಾನ ತಂಡ ಇದೆ.

ವಿಂಡೀಸ್ ತಂಡವನ್ನು ಕ್ಲೀಸ್ ಸ್ವೀಪ್ ಮಾಡಿದ ಭಾರತ ತಂಡ, ಒಂದು ಕ್ಯಾಲೆಂಡರ್ ವರ್ಷದಲ್ಲಿ ಒಂದು ತಂಡವನ್ನು ಎರಡು ಬಾರಿ ವೈಟ್ ವಾಷ್ ಮಾಡಿದ ಮೂರನೇ ತಂಡವಾಗಿದೆ.

ಈ ವರ್ಷದ ಫೆಬ್ರವರಿಯಲ್ಲಿ ಭಾರತ ಪ್ರವಾಸಕ್ಕೆ ಬಂದ ವೆಸ್ಟ್ ಇಂಡೀಸ್ ತಂಡವನ್ನು ಟೀಂ ಇಂಡಿಯಾ 3-0 ಅಂತರದೊಂದಿಗೆ ವೈಟ್ ವಾಶ್ ಮಾಡಿತ್ತು. 2001ರಲ್ಲಿ ಜಿಂಬಾಬೆ ತಂಡ ಬಾಂಗ್ಲಾದೇಶವನ್ನು ಎರಡು ಬಾರಿ ವೈಟ್ ವಾಶ್ ಮಾಡಿತ್ತು.

2006ರಲ್ಲಿ ಕೀನ್ಯ ಕ್ರಿಕೆಟ್ ತಂಡವನ್ನು ಬಾಂಗ್ಲಾದೇಶ ತಂಡ ಎರಡು ಬಾರಿ ಕ್ಲೀನ್ ಸ್ವೀಪ್ ಮಾಡಿತ್ತು.

ಈ ವರ್ಷ ಜೂನ್ – ಜುಲೈ ನಡುವೆ ವೆಸ್ಟ್ ಇಂಡೀಸ್ ತಂಡ 9 ಏಕದಿನ ಪಂದ್ಯದಲ್ಲಿ ಸೋಲು ಕಂಡಿದೆ.

ಇದಕ್ಕೂ ಮೊದಲು 2005ರ ಫೆಬ್ರವರಿ – ಆಗಷ್ಟ್ ನಡುವೆ 11 ಪಂದ್ಯ, ಅಕ್ಟೋಬರ್ 1999 ಜನವರಿ 2000ರ ನಡುವೆ 8 ಏಕದಿನ ಪಂದ್ಯ, ಜುಲೈ 2009 – ಫೆಬ್ರವರಿ 2010ರ ನಡುವೆ 8 ಏಕದಿನ ಪಂದ್ಯದಲ್ಲಿ ಸೋಲು ಕಂಡಿತ್ತು.

Tags: #Saaksha TVInd Vs WIodi-seriesteam india
ShareTweetSendShare
Join us on:

Related Posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

by Shwetha
June 13, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram