ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

Praveen Nettaru : ಹತ್ಯೆಯ ದಿನವೇ ಮುಸ್ಲಿಂ ಸ್ನೇಹಿತನೊಬ್ಬನ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ಪ್ರವೀಣ್

Namratha Rao by Namratha Rao
July 28, 2022
in Karavali Karnataka, Newsbeat, ಕರಾವಳಿ ಕರ್ನಾಟಕ
Praveen Nettaru
Share on FacebookShare on TwitterShare on WhatsappShare on Telegram

ಮಂಗಳೂರು :  ಹಿಂದೂ ಕಾರ್ಯಕರ್ತ ,  ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು  ಅವರ ಭೀಕರ ಹತ್ಯೆ ಪ್ರಕರಣ ಇಡೀ ದಕ್ಷಿಣ ಕನ್ನಡದಲ್ಲಿ ಆಕ್ರೋಶದ ಕಿಚ್ಚು ಹೆಚ್ಚಿಸಿದೆ..

ಹತ್ಯೆಯ ದಿನವೇ ಪ್ರವೀಣ್ ಅವರು ತಮ್ಮ ಮುಸ್ಲಿಂ ಸ್ನೇಹಿತನೊಬ್ಬನ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು.. ಸ್ನೇಹಿತ ಆರೀಫ್ ಬೆಳ್ಳಾರೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ  ತಮ್ಮ ವಾಸ್ಟಪ್ ಸ್ಟೇಟಸ್‍ ನಲ್ಲಿ ಫೋಟೋವನ್ನೂ ಸಹ ಹಂಚಿಕೊಂಡಿದ್ದರು.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರುರನ್ನ ದುಷ್ಕರ್ಮಿಗಳ ಬರ್ಬರವಾಗಿ ಹತ್ಯೆಗೈದಿದ್ದರು. ಆನಂತರದಿಂದ  ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ.. ಬಿಜೆಪಿ ಕಾರ್ಯಕರ್ತರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ,.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು  , ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಸಾವಿನಿಂದಾಗಿ ಹಿಂದೂ ಪರ ಹೋರಾಟಗಾರರು ಜೊತೆಗೆ ಬಿಜೆಪಿ ಕಾರ್ಯಕರ್ತರೂ ಸರ್ಕಾರದ ವಿರುದ್ಧ ಆಕ್ರೋಸ ಹೊರಹಾಕುತ್ತಾ ಪ್ರತಿಭಟನೆಗಳನ್ನ ಮಾಡ್ತಿದ್ದು , ದಕ್ಷಿಣ ಕನ್ನಡದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ..

 

Tags: #saakshatvmanglore murder casePraveen NettaruUpdates
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram