ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Uttarakhand – ಇದ್ದಕ್ಕಿದ್ದಂತೆ ವಿಚಿತ್ರವಾಗಿ ವರ್ತಿಸುವ ವಿದ್ಯಾರ್ಥಿನೀಯರು ( ವಿಡಿಯೋ)

ಉತ್ತರಾಖಂಡ ರಾಜ್ಯದ ಬಾಗೇಶ್ವರ ಜಿಲ್ಲೆಯ ರೈಖೋಲಿ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರು ಕಿರುಚುತ್ತಾ, ಅಳುತ್ತಾ, ನೆಲದ ಮೇಲೆ ಉರುಳುತ್ತಾ ವಿಚಿತ್ರವಾಗಿ ವರ್ತಿಸಿದ್ದಾರೆ.

Naveen Kumar B C by Naveen Kumar B C
July 30, 2022
in Marjala Manthana, Newsbeat, ಮಾರ್ಜಲ ಮಂಥನ
uttarakhanda mass hysteria
Share on FacebookShare on TwitterShare on WhatsappShare on Telegram

Uttarakhand – ಇದ್ದಕ್ಕಿದ್ದಂತೆ ವಿಚಿತ್ರವಾಗಿ ವರ್ತಿಸುವ ವಿದ್ಯಾರ್ಥಿನೀಯರು ( ವಿಡಿಯೋ)

ಉತ್ತರಾಖಂಡ ರಾಜ್ಯದಲ್ಲಿ ವಿಚಿತ್ರ ಘಟನೆಯೊಂದು ವರದಿಯಾಗಿದೆ.  ಬಾಗೇಶ್ವರ ಜಿಲ್ಲೆಯ ರೈಖೋಲಿ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರು ಕಿರುಚುತ್ತಾ, ಅಳುತ್ತಾ, ನೆಲದ ಮೇಲೆ ಉರುಳುತ್ತಾ ವಿಚಿತ್ರವಾಗಿ ವರ್ತಿಸಿದ್ದಾರೆ. ಈ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Related posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026

ಈ ಘಟನೆ ಶಿಕ್ಷಣ ಇಲಾಖೆ ಹಾಗೂ ಆಡಳಿತ ಮಂಡಳಿ ಹಾಗೂ ಶಾಲೆಗೆ ಭೇಟಿ ನೀಡಿದ ವೈದ್ಯರ ತಂಡವನ್ನ ಬೆಚ್ಚಿ ಬೀಳಿಸಿದೆ. ಪಕ್ಕದ ಜಿಲ್ಲೆಗಳಾದ ಅಲ್ಮೋರಾ, ಪಿಥೋರಗಢ್ ಮತ್ತು ಚಮೋಲಿಯ ಸರ್ಕಾರಿ ಶಾಲೆಗಳಲ್ಲಿ  ಇದೇ ರೀತಿಯ  ಮಾಸ್ ಹಿಸ್ಟೀರಿಯಾದ ಘಟನೆಗಳು ನಡೆದಿವೆ. ಸ್ಥಳಿಯರು ಇದನ್ನ ದೆವ್ವದ ಮೇಲೆ ಬಂದಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ನಡವಳಿಕೆಯಲ್ಲಿ ಹಠಾತ್ ಬದಲಾವಣೆ ಮಂಗಳವಾರ ಮೊದಲ ಬಾರಿಗೆ ವರದಿಯಾಗಿತ್ತು. ಗುರುವಾರ ಮತ್ತೆ ಅಂತಹದ್ದೇ ಘಟನೆ ಮರುಕಳಿಸಿದೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ವಿಮಲಾ ದೇವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಅಳುವುದು, ಕಿರುಚುವುದು ಮಾಡಿದ್ದಾರೆ.  ವಿನಾಕಾರಣ  ತಲೆಗೆ ಹೊಡೆದುಕೊಳ್ಳಲು  ಯತ್ನಿಸಿದ್ದಾರೆ.  ಪೋಷಕರನ್ನು ಕರೆಸಿ ಮಾಹಿತಿ ನೀಡಿದ್ದೇವೆ ಎಂದು ಶಿಕ್ಷಕರು ಹೇಳಿದ್ದಾರೆ.  ಅಂತೆಯೇ.. ಸ್ಥಳೀಯ ಅರ್ಚಕರನ್ನು ಕರೆಸಲಾಯಿತು. ಅರ್ಚಕರು ವಿದ್ಯಾರ್ಥಿಗಳ ಮೇಲೆ ಸ್ವಲ್ಪ ಪವಿತ್ರ ನೀರನ್ನ ಸಿಂಪಡಿಸಿದ್ದಾರೆ.  ಕೆಲ ಗಂಟೆಗಳ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ವಿಮಲಾ ದೇವಿ ಎಂಬ ಶಿಕ್ಷಕಿ ತಿಳಿಸಿದ್ದಾರೆ.

Tags: mass hysteriaStudentsUttarakhand school
ShareTweetSendShare
Join us on:

Related Posts

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram