ಕೋವಿಡ್ ಆತಂಕದ ನಡುವೆ ದೇಶದಲ್ಲಿ ಮಂಕಿಪಾಕ್ಸ್ ಭೀತಿಯೂ ಶುರುವಾಗಿದೆ.. ಈ ನಡುವೆ ದೇಶದಲ್ಲಿ ಮೊದಲ ಮಂಕಿಪಾಕ್ಸ್ ರೋಗಿ ಸಂಪೂರ್ಣವಾಗಿ ಗುಣಮುಖರಾಗಿರೋದು ಕೊಂಚ ಸಮಾಧಾನ ಮೂಡಿಸಿದೆ..
ಹೌದು.,..! ಭಾರತದ ಮೊದಲ ಮಂಕಿಪಾಕ್ಸ್ ಸೋಂಕು ಕೇರಳದ ವ್ಯಕ್ತಿಯೊಬ್ಬರಲ್ಲಿ ಕಂಡುಬಂದಿದ್ದು, ಅವರು ಇದೀಗ ವೈರಸ್ನಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಕೊಲ್ಲಂ ಮೂಲದ ವ್ಯಕ್ತಿ ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ಇಂದು ಬಿಡುಗಡೆಯಾಗಿದ್ದಾರೆ.
ಜುಲೈ 12ರಂದು ದುಬೈನಿಂದ ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಮರಳಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ರೋಗದ ಲಕ್ಷಣ ಕಂಡು ಬಂದು, ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು.
ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!
ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...








