15 ವರ್ಷದ ಬಾಲಕ ಅಂದ್ರೆ 8 ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತನ ಜೊತೆಗೆ 2 ಮಕ್ಕಳ ತಾಯಿಯಾಗಿದ್ದ ವಿವಾಹಿತ ಮಹಿಳೆ ಓಡಿಹೋಗಿರುವ ವಿಲಕ್ಷಣ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ..
30 ವರ್ಷದ ಮಹಿಳೆ 15 ವರ್ಷದ ಬಾಲಕನೊಂದಿಗೆ ಓಡಿ ಹೋಗಿರೋದಾಗಿ ತಿಳಿದುಬಂದಿದೆ..
ಗುಡಿವಾಡ ಪಟ್ಟಣದಲ್ಲಿ ವಾಸಿಸುತ್ತಿದ್ದ ಮಹಿಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಬಾಲಕನೊಂದಿಗೆ ನಿಕಟ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಜುಲೈ 19ರಂದು ನಾಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಈ ಕುರಿತಂತೆ ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆರೋಪಿಯನ್ನು ಸ್ವಪ್ನಾ ಎಂದು ಗುರುತಿಸಲಾಗಿದೆ..
ಜುಲೈ 26ರಂದು ಹೈದರಾಬಾದ್ ನ ಬಾಲನಗರದಲ್ಲಿ ಮಹಿಳೆ ಮತ್ತು ಅಪ್ರಾಪ್ತ ಬಾಲಕ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?
1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....








