ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ಫಾಜಿಲ್ ಕೊಲೆ ಪ್ರಕರಣ – ಹತ್ಯೆಗೆ ಬಳಸಿದ ಕಾರು ಓನರ್  ಪೊಲೀಸ್ ವಶಕ್ಕೆ..

ಸುರತ್ಕಲ್ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ  ಬಳಸಿದ್ದ  ಕಾರ್ ಮಾಲಿಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಪೊಲೀಸರು ಕಾರ್ ಮಾಲೀಕ  ಅಜಿತ್ ಡಿಸೋಜಾ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

Naveen Kumar B C by Naveen Kumar B C
July 31, 2022
in Karavali Karnataka, Newsbeat, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಫಾಜಿಲ್ ಕೊಲೆ ಪ್ರಕರಣ –   ಹತ್ಯೆಗೆ ಬಳಸಿದ ಕಾರು ಓನರ್  ಪೊಲೀಸ್ ವಶಕ್ಕೆ..

ಮಂಗಳೂರು –  ಸುರತ್ಕಲ್ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ  ಬಳಸಿದ್ದ  ಕಾರ್ ಮಾಲಿಕನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಪೊಲೀಸರು ಕಾರ್ ಮಾಲೀಕ  ಅಜಿತ್ ಡಿಸೋಜಾ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

 ಅಜಿತ್ ವೈಟ್ ಬೋರ್ಡ್ ಕಾರ್ ಗಳನ್ನು ಬಾಡಿಗೆ  ನೀಡುವ ಕೆಲಸ ಮಾಡಿಕೊಂಡಿದ್ದು, ಇವರ ಬಳಿಯೇ ಹಂತಕರು ಕಾರ್ ಬಾಡಿಗೆಗೆ ಪಡೆದುಕೊಂಡಿದ್ದರು ಎನ್ನಲಾಗಿದೆ.  ಈ ಹಿನ್ನೆಲೆ ಪೊಲೀಸರು ಅಜಿತ್ ಡಿಸೋಜಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು  ಮುಂಜಾಗ್ರತ ಕ್ರಮವಾಗಿ ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿರುವ ಅಜಿತ್ ಡಿಸೋಜಾ ನಿವಾಸಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

Related posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

August 3, 2026
ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

August 3, 2026

ಅಜಿತ್ ನೀಡುವ ಮಾಹಿತಿಯನ್ನಾಧರಿಸಿ ಪೊಲೀಸರು ಹಂತಕರಿಗೆ ಬಲೆ ಬೀಸಿದ್ದಾರೆ.

ಫಾಜಿಲ್ ಕೊಲೆ ಪ್ರಕರಣ ಸಂಬಂಧ ಯಾರ ಬಂಧನವೂ ಆಗಿಲ್ಲ. ಯಾರೂ ಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ. ಸಂಶಯದ ಹಿನ್ನಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಆರೋಪಿಗಳು ದುಷ್ಕರ್ತ್ಯಕ್ಕೆ ಹ್ಯುಂಡೈ ಇಯಾನ್ ಕಾರ್ ಬಳಸಿದ್ದರು. ಈ ಹಿನ್ನೆಲೆ ಮಂಗಳೂರು ಭಾಗದಲ್ಲಿರುವ  ಇಯಾನ್ ಕಾರುಗಳ ಮಾಹಿತಿಯನ್ನ ಪೊಲೀಸರು ಕಲೆ ಹಾಕಿದ ಪೊಲೀಸರು  ಸಂಶಯಾಸ್ಪದವಾಗಿ ಕಂಡು ಬಂದ ಬಿಳಿ  ಬಣ್ಣದ ಏಳು ಇಯಾನ್ ಕಾರುಗಳ ಮಾಲಿಕರನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

Tags: Fazil murder casemangalurupolice custodySuratkal
ShareTweetSendShare
Join us on:

Related Posts

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಹಾಕಿ ತಂಡದ ಜರ್ಸಿಗೆ ಕೇಸರಿ ಬಣ್ಣ: ಕ್ರೀಡೆಯಲ್ಲೂ ರಾಜಕೀಯ ಬೆರೆಸಬೇಡಿ ಎಂದು ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

by Shwetha
August 3, 2026
0

ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಬಣ್ಣದ ಜರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ...

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

ವಿದ್ಯಾರ್ಥಿಗಳಿಗೆ ನಿಮ್ಮ ಕ್ಷಮಾದಾನ ಬೇಡ ಕ್ಷಮೆಯಾಚನೆ ಬೇಕು- ಮಕ್ಕಳು ಕಳೆದುಕೊಂಡ ಪಾಲಕರನ್ನು ಭೇಟಿ ಮಾಡುವ ದಿಟ್ಟತನ ನಿಮಗಿಲ್ಲ: ಮೋದಿ ವಿಡಿಯೋ ವಿರುದ್ಧ ರಾಹುಲ್ ಕಿಡಿ

by Shwetha
August 3, 2026
0

ಭ್ರಷ್ಟತೆಯಿಂದ ಕೂಡಿದ ಪರೀಕ್ಷಾ ವ್ಯವಸ್ಥೆಯನ್ನು ದೇಶದ ಯುವಜನತೆಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಕ್ಷಮೆ ಯಾಚಿಸಬೇಕೇ ಹೊರತು ಅವರಿಗೆ ಕ್ಷಮಾದಾನ ನೀಡುವುದಲ್ಲ ಎಂದು ಕಾಂಗ್ರೆಸ್...

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ

by Shwetha
August 3, 2026
0

ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram