Mangalore | ಪ್ರವೀಣ್ ನೆಟ್ಟಾರು ಮನೆಗೆ ಹೆಚ್ ಡಿ ಕೆ ಭೇಟಿ
ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿದ್ದರು.
ಈ ವೇಳೆ ಅವರ ಪತ್ನಿ ಹಾಗೂ ತಂದೆ ತಾಯಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್,
ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.








