ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

WWW day

WWW Day : ಇಂದು ವರ್ಲ್ಡ್ ವೈಡ್ ವೆಬ್‌ ಡೇ , www ಅಕ್ಷರಗಳನ್ನು ನೆನೆಯುವ ದಿನ...

admin by admin
August 1, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ಇಂದು ವರ್ಲ್ಡ್ ವೈಡ್ ವೆಬ್‌ ಡೇ
www ಅಕ್ಷರಗಳನ್ನು ನೆನೆಯುವ ದಿನ
1989 ರಲ್ಲಿ ಬ್ರಿಟಿಷ್‌ ವಿಜ್ಞಾನಿ ಕಂಡುಹಿದ www
ವರ್ಲ್ಡ್‌ ವೈಡ್‌ ವೆಬ್‌ ಕಂಡು ಹಿಡಿದವರು ಟಿಮ್‌ ಬರ್ನರ್ಸ್‌ ಲೀ
ಪ್ರತಿ ವರ್ಷ ಆಗಸ್ಟ್ 1 ರಂದು www ಡೇ ಆಚರಣೆ

ಇಂದು ಆಗಸ್ಟ್ 1… ವರ್ಲ್ಡ್ ವೈಡ್ ವೆಬ್ ಡೇ… ಪ್ರತಿ ವರ್ಷ ಗಸ್ಟ್ 1 ರಂದು ವರ್ಲ್ಡ್ ವೈಡ್ ವೆಬ್ ದಿನವನ್ನಾಗಿ ಆಚರಿಸಲಾಗುತ್ತದೆ.
ಇಂದು ಜಗತ್ತು ಇಂಟರ್ ನೆಟ್ ಮಯವಾಗಿದೆ ಎಂದ್ರೂ ತಪ್ಪಾಗೋದಿಲ್ಲ.. ಆದ್ರೆ ಗೂಗಲ್ ನಲ್ಲಿ ಏನೇ ಸರ್ಚ್ ಮಾಡಬೇಕಂದ್ರೂ WWW ಬಳಸಲಾಗುತ್ತದೆ.. ಇದೇ www ಅಕ್ಷರಗಳನ್ನು ನೆನೆಯುವ ದಿನ.

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 18, 2026
cmcup2026-kgfsmashershnaveen

ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

February 18, 2026

1989 ರಲ್ಲಿ ಬ್ರಿಟಿಷ್‌ ವಿಜ್ಞಾನಿ ಟಿಮ್‌ ಬರ್ನರ್ಸ್‌ ಲೀ ಅವರು CERN ನಲ್ಲಿ ಕಾರ್ಯನಿರ್ವಹಿಸುವ ವೇಳೆ ವರ್ಲ್ಡ್‌ ವೈಡ್‌ ವೆಬ್‌ ಅನ್ನು ಕಂಡುಹಿಡಿದರು. ವರ್ಲ್ಡ್‌ ವೈಡ್ ವೆಬ್‌ ನ ಪ್ರಾಥಮಿಕ ಉದ್ದೇಶ ಪ್ರಪಂಚದಾದ್ಯಂತದ ವಿಶ್ವವಿದ್ಯಾಲಯಗಳು ಮತ್ತು ಸಂಶೋಧನಾ ಸಂಸ್ಥೆಗಳ ನಡುವೆ ಡಾಕ್ಯುಮೆಂಟ್‌ಗಳು ಮತ್ತು ಮಾಹಿತಿಯನ್ನು ಸ್ವಯಂಚಾಲಿತವಾಗಿ ಶೇರ್‌ ಮಾಡುವುದಾಗಿದೆ..

Tags: #saakshatvInternetworld wide web dayWWW
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 18, 2026
0

ದಿನ ಭವಿಷ್ಯ: 18-02-2026 1 ಮೇಷ ರಾಶಿ ಅಶ್ವಿನಿ ಭರಣಿ ಕೃತ್ತಿಕೆ 1ನೇ ಪಾದ ಇಂದು ಮೇಷ ರಾಶಿಯವರಿಗೆ ಚಂದ್ರನ ಸಂಚಾರವು ಲಾಭದಾಯಕ ಸ್ಥಾನದಲ್ಲಿರುವುದರಿಂದ ಆರ್ಥಿಕವಾಗಿ ಉತ್ತಮ...

cmcup2026-kgfsmashershnaveen

ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ ಟೆಕ್ಕಿ ನವೀನ್ ಯಶೋಗಾಥೆ..!

by admin
February 18, 2026
0

ನವೀನ್.. ಕೆಜಿಎಫ್ ಸ್ಮಾಷರ್ಶ್ ತಂಡದ ಸಾರಥಿ. cmcup2026-kgfsmashers team ಯಶಸ್ವಿ ವೃತ್ತಿಜೀವನದ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಕ್ರೀಡಾ ಆಸಕ್ತಿಯನ್ನು ಸಮತೋಲನವಾಗಿ ಕಾಪಾಡಿಕೊಳ್ಳುವುದು ಅಂದುಕೊಂಡಷ್ಟು ಸುಲಭವಿಲ್ಲ. ಅದಕ್ಕೆ...

roopashekhar aesthetic attackers team owner

ನೊಂದವರ ಪಾಲಿನ ಆಶಾಕಿರಣ ರೂಪಾ ಶೇಖರ್- ಎಸ್ಥೆಟೆಕ್ ಅಟ್ಯಾಕರ್ಸ್ ತಂಡದ ಒಡತಿ..!

by admin
February 18, 2026
0

ರೂಪಾ ಶೇಖರ್ ಉದ್ಯಮಿ, ಯುವ ರಾಜಕಾರಣಿ ಎಸ್ಥೆಟೆಕ್ ಅಟ್ಯಾಕರ್ಸ್ ಫ್ರಾಂಚೈಸಿಯ ಒಡತಿ cmcup2026-aesthetic attackersteam ರಾಜಕಾರಣ, ರಾಜಕಾರಣಿಗಳು ಅಂದ್ರೆ ಮೂಗು ಮುರಿಯುವ ಈಗಿನ ಕಾಲಘಟ್ಟದಲ್ಲಿ ರಾಜಕಾರಣ ಎಂಬುದು...

atsattackers team owner narsimhamurthi

ಅಭ್ಯುದಯ ಟೆಕ್ನೋ ಸಲ್ಯೂಷನ್ಸ್ ಯಶಸ್ಸಿನ ರೂವಾರಿಗಳು ಎಸ್.ಜಿ. ನರಸಿಂಹಮೂರ್ತಿ ಮತ್ತು ಮೊಹಮ್ಮದ್ ಮುಸ್ತಫಾ ಎಂಬ ಜೊಡೆತ್ತುಗಳು

by admin
February 18, 2026
0

ಎಸ್.ಜಿ. ನರಸಿಂಹಮೂರ್ತಿ & ಮೊಹಮ್ಮದ್ ಮುಸ್ತಫಾ ಅಭ್ಯುಧಯ ಟೆಕ್ನೋ ಸಲ್ಯೂಷನ್ ಎಟಿಎಸ್ ಅಟ್ಯಾಕರ್ಸ್ ತಂಡದ ಮಾಲೀಕರು cmcup badminton 2026 -The ATS Attackers team ಐಟಿ...

cmcupbadminton2026- inspirechallengers- lingaraju

ಪತ್ರಕರ್ತನಾಗಿದ್ದ ಲಿಂಗರಾಜು ಯಶಸ್ವಿ ಉದ್ಯಮಿಯಾಗಿ ರೂಪುಗೊಂಡ ಸ್ಪೂರ್ತಿಯ ಕಥೆ..!

by admin
February 17, 2026
0

ಜಿ.ಎಸ್. ಲಿಂಗರಾಜು ಉದ್ಯಮಿ ಇನ್‍ಸ್ಪೈರ್ ಚಾಲೆಂಜರ್ಸ್ ತಂಡದ ಮಾಲೀಕರು cmcupbadminton2026- inspirechallengers ಜಿ.ಎಸ್. ಲಿಂಗರಾಜು. ಕರ್ನಾಟಕ ಮಾಧ್ಯಮ ರಂಗದಲ್ಲಿ ಚಿರಪರಿಚಿತ ಹೆಸರು. ಪತ್ರಕರ್ತನಾಗಿ ವೃತ್ತಿ ಬದುಕು ಆರಂಭಿಸಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram