ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮಹಾರಾಷ್ಟ್ರಕ್ಕೆ ಇಂದು ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ…

admin by admin
June 3, 2020
in International, Newsbeat, ದೇಶ - ವಿದೇಶ
NASA: This May 31, 2020, satellite image released by NASA shows Cyclone Nisarga roaring toward the western coast of India. Indian Meteorological Department (IMD) authorities say that the cyclone brewing in the Arabian sea is expected to cross very close to India's western coast on Wednesday, June 3, 2020. Maharashtra and Gujarat states are on pre-cyclone alert as heavy rainfall is expected in the region. The city of Mumbai, already overwhelmed with the high incidence of coronavirus cases, is bracing for this unusual cyclone that may inundate low-lying slum areas. (NASA Worldview, Earth Observing System Data and Information System   AP/PTI Photo(AP02-06-2020_000047B)

Share on FacebookShare on TwitterShare on WhatsappShare on Telegram

ಮುಂಬೈ, ಜೂನ್ 3 : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ‘ನಿಸರ್ಗ’ ಸೈಕ್ಲೋನ್‌ ಮಹಾರಾಷ್ಟ್ರಕ್ಕೆ ಇಂದು ಅಪ್ಪಳಿಸಲಿದೆ.ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ನಿಸರ್ಗ ಚಂಡಮಾರುತ ಮುಂಬೈನಿಂದ 94 ಕಿ. ಮೀ. ದೂರದಲ್ಲಿರುವ ಅಲಿಬಾಗ್‌ ಪ್ರದೇಶಕ್ಕೆ ಅಪ್ಪಳಿಸಲಿದೆ.

ಗುಜರಾತ್ ಮತ್ತು ಕರ್ನಾಟಕದಲ್ಲಿಯೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮಹಾರಾಷ್ಟ್ರ ಮತ್ತು ಗುಜರಾತ್‌ನ ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಿಸರ್ಗ ಚಂಡಮಾರುತದ ಪರಿಣಾಮವಾಗಿ ಗಂಟೆಗೆ 110 ರಿಂದ 120 ಕಿ. ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮುಂಬೈ, ಪಾಲ್ಘರ್, ರಾಯಗಢ, ಥಾಣೆ, ರತ್ನಗಿರಿ, ಸಿಂಧುದುರ್ಗ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಗುಜರಾತ್, ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದ್ದು, ಜೂನ್ 4ರ ತನಕ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ಕೊಡಲಾಗಿದೆ. ಮಂಗಳವಾರ ಮಧ್ಯಾಹ್ನದ ಸಮಯಕ್ಕೆ ‌ಚಂಡಮಾರುತದ ಕೇಂದ್ರ ಬಿಂದು ಮುಂಬೈನಿಂದ ದಕ್ಷಿಣಕ್ಕೆ 430 ಕಿ. ಮೀ. ದೂರದಲ್ಲಿ ಇದ್ದು, ಮುಂಬೈಗೆ ನೇರವಾಗಿ ಚಂಡಮಾರುತ ಅಪ್ಪಳಿಸಲಿದೆ ಎಂದು ಹೇಳಲಾಗುತ್ತಿತ್ತು. ‌ಆದರೆ ನಿಸರ್ಗ ಚಂಡಮಾರುತ ದಿಕ್ಕು ಬದಲಿಸಿದ್ದು, ಮುಂಬೈನಿಂದ 94 ಕಿ. ಮೀ. ದೂರದಲ್ಲಿರುವ ಅಲಿಬಾಗ್‌ ಪ್ರದೇಶಕ್ಕೆ ಅಪ್ಪಳಿಸಲಿದೆ.

ನಿಸರ್ಗ’ ಚಂಡಮಾರುತ ಉತ್ತರ ಮಹಾರಾಷ್ಟ್ರ, ಆಗ್ನೇಯ ಗುಜರಾತ್ ಮಧ್ಯಭಾಗದಲ್ಲಿ ಹಾದು ಹೋಗಲಿದ್ದು ಕರ್ನಾಟಕ ಮತ್ತು ಗೋವಾ ರಾಜ್ಯಗಳಲ್ಲಿಯೂ ಚಂಡಮಾರುತದ ಪರಿಣಾಮವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಡಿಯೋ ಕಾನ್ಫರೆನ್ಸ್‌ ಮೂಲಕ ಗುಜರಾತ್ ‌ಮತ್ತು‌ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದು, ಚಂಡಮಾರುತ ಎದುರಿಸಲು ‌ಕೈಗೊಂಡಿರುವ ಕ್ರಮಗಳ ಬಗ್ಗೆ ‌ಚರ್ಚೆ ನಡೆಸಿದ್ದಾರೆ. ಎರಡೂ ರಾಜ್ಯಗಳಿಗೆ 30 ಎನ್‌ಡಿಆರ್‌ಎಫ್ ತಂಡಗಳನ್ನು ಕಳುಹಿಸಿಕೊಡಲಾಗಿದ್ದು, ಮುಂಬೈನ ತಗ್ಗು ಪ್ರದೇಶ ಮತ್ತು ಕೊಳಗೇರಿಯ ಜನರನ್ನು ಸ್ಥಳಾಂತರ ಮಾಡಲಾಗಿದೆ. ಅಲ್ಲದೇ ಸೇನೆಗೂ ಸನ್ನದ್ಧವಾಗಿ ಇರುವಂತೆ ಸೂಚನೆ ಕೊಡಲಾಗಿದೆ.

Tags: Arabian Sea
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram