ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Rudy Kurtzen – ದಿಗ್ಗಜ ಕ್ರಿಕೆಟ್ ಅಂಪೈರ್ ರೂಡಿ ಕರ್ಟ್ಜೆನ್ ರಸ್ತೆ ಅಪಘಾತದಲ್ಲಿ ನಿಧನ…

ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟ್ ಅಂಪೈರ್ ರೂಡಿ ಕರ್ಟ್ಜೆನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಕರ್ಟ್ಜೆನ್ ರಸ್ತೆ ಅಫಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರ ಪುತ್ರ ತಿಳಿಸಿದ್ದಾರೆ. 

Naveen Kumar B C by Naveen Kumar B C
August 10, 2022
in Newsbeat, Sports, ಕ್ರೀಡೆ
Rudy Kurtzen car accident

Rudy Kurtzen car accident

Share on FacebookShare on TwitterShare on WhatsappShare on Telegram

ದಿಗ್ಗಜ ಕ್ರಿಕೆಟ್ ಅಂಪೈರ್ ರೂಡಿ ಕರ್ಟ್ಜೆನ್ ರಸ್ತೆ ಅಪಘಾತದಲ್ಲಿ ನಿಧನ… Rudy Kurtzen car accident

ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟ್ ಅಂಪೈರ್ ರೂಡಿ ಕರ್ಟ್ಜೆನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಕರ್ಟ್ಜೆನ್ ರಸ್ತೆ ಅಫಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರ ಪುತ್ರ ತಿಳಿಸಿದ್ದಾರೆ.

Related posts

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

October 5, 2026
my-baby-preetham-gubbi-sumukha-eesha-new-kannada-movie

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ

October 5, 2026

1981 ರಿಂದ ದೇಶೀಯ ಕ್ರಿಕೆಟ್‌ನಲ್ಲಿ ಅಂಪೈರಿಂಗ್ ಆರಂಭಿಸಿದ ರೂಡಿ ಕರ್ಟ್ಜೆನ್, 1992 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಂಪೈರಿಂಗ್ ಮಾಡುವ ಅವಕಾಶವನ್ನ ಗಿಟ್ಟಿಸಿಕೊಂಡಿದ್ದರು.   ಪೋರ್ಟ್ ಎಲಿಜಬೆತ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯದಲ್ಲಿ ಅವರು ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದ ಅಂಪೈರಿಂಗ್ ಮಾಡಿದ್ದರು.

ರೂಡಿ ಅವರು ದಾಖಲೆಯ 209 ODIಗಳು, 108 ಟೆಸ್ಟ್‌ಗಳು ಮತ್ತು 14 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ಆಗಿ ಕೆಲಸ ಮಾಡಿದ್ದಾರೆ.  ಸ್ಟೀವ್ ಬಕ್ನರ್ ನಂತರ 100 ಟೆಸ್ಟ್ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ  ಎರಡನೇ ಅಂಪೈರ್ ಆಗಿದ್ದಾರೆ.

2010ರಲ್ಲಿ ಪಾಕಿಸ್ತಾನ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ಕರ್ಟ್ಜೆನ್ ಕೊನೆಯ ಬಾರಿಗೆ ಮೈದಾನಕ್ಕಿಳಿದಿದ್ದರು. ಅವರು 2011 ರವರೆಗೆ ಐಪಿಎಲ್‌ನಲ್ಲಿ ಅಂಪೈರ್ ಆಗಿದ್ದರು.

ಸೆಹ್ವಾಗ್ ಭಾವನಾತ್ಮಕ ಟ್ವೀಟ್

ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ರೂಡಿ ಕರ್ಟ್ಜೆನ್ ನಿಧನಕ್ಕೆ ಟ್ವೀಟ್ ಮಾಡುವ ಮೂಲಕ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ನಾನು  ರೂಡಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ ಎಂದು ಸೆಹ್ವಾಗ್ ತಿಳಿಸಿದ್ದಾರೆ. ನಾನು ವೇಗದ ಹೊಡೆತಗಳನ್ನು ಆಡಿದಾಗಲೆಲ್ಲ ಅವರು ಗದರಿಸಿ ಎಚ್ಚರಿಕೆಯಿಂದ ಆಡುವಂತೆ ಹೇಳುತ್ತಿದ್ದರು. ನಾನು ನಿಮ್ಮ ಬ್ಯಾಟಿಂಗ್ ನೋಡಬೇಕು ಎನ್ನುತ್ತಿದ್ದರು.

ರೂಡಿ ಒಮ್ಮೆ ತಮ್ಮ ಮಗನಿಗೆ ಕ್ರಿಕೆಟ್ ಪ್ಯಾಡ್ ಖರೀದಿಸಲು ಬಯಸಿದ್ದರು ಈ ವಿಷಯದಲ್ಲಿ ಸೆಹ್ವಾಗ್ ಅವರ ಸಲಹೆಯನ್ನು ಕೇಳಿದರು. ಸೆಹ್ವಾಗ್ ಅವರಿಗೆ ಆ ಪ್ಯಾಡ್ ಉಡುಗೊರೆಯಾಗಿ ನೀಡಿದ್ದು ತುಂಬಾ ಖುಷಿ ಕೊಟ್ಟಿತ್ತು. ಅವರು ತುಂಬಾ ಸೌಮ್ಯ ಮತ್ತು ಅದ್ಭುತ ವ್ಯಕ್ತಿ ಎಂದು ಸೆಹ್ವಾಗ್ ಬರೆದಿದ್ದಾರೆ.

Tags: Car AccidentCricket umpireRudy Kurtzen
ShareTweetSendShare
Join us on:

Related Posts

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
October 5, 2026
0

lakshmiputra-chikkanna-amman-song-tara-emotional-november-27-release ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ...

my-baby-preetham-gubbi-sumukha-eesha-new-kannada-movie

ಪ್ರೀತಮ್ ಗುಬ್ಬಿ ನಿರ್ದೇಶನದ ‘ಮೈ ಬೇಬಿ’ಗೆ ಸುಮಖ ಮತ್ತು ಈಶಾ ನಾಯಕ-ನಾಯಕಿ

by admin
October 5, 2026
0

ಹೊಸ ತಲೆಮಾರಿನ ಪ್ರೀತಿ, ಅವರದೇ ಆದ ಬದುಕಿನ ಆಯ್ಕೆಗಳು ಮತ್ತು ಒಟ್ಟಿಗೆ ಸಾಗುವ ಪಯಣದ ಕಥೆ ಬೆಂಗಳೂರು: ಸಂಬಂಧಗಳ ಸೂಕ್ಷ್ಮತೆ, ಮಾನವೀಯ ಭಾವನೆಗಳು ಮತ್ತು ಬದಲಾಗುತ್ತಿರುವ ಬದುಕಿನ...

devi-mahatme-social-drama-rangayana-raghu-december-4-release

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
October 5, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

sanvi-sudeep-sulochana-song-sigma-jason-sanjay-thaman

ಮಸ್ತ್‌ ಮಲೈಕಾ’ ಯಶಸ್ಸಿನ ಬಳಿಕ ಗಾಯಕಿ ಸಾನ್ವಿ ಸುದೀಪ್‌ ಅವರು ‘ಸುಲೋಚನ’ ಎಂಬ ಹೊಸ ಗೀತೆಗೆ ಧ್ವನಿಯಾಗಿದ್ದಾರೆ.

by admin
October 5, 2026
0

ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನ ಮಾಡುತ್ತಿರುವ 'ಸಿಗ್ಮಾ' ಚಿತ್ರದಲ್ಲಿ ಈ ಹಾಡು ಮೂಡಿಬಂದಿದೆ. 'ಸಿಗ್ಮಾ' ಸಿನಿಮಾದಲ್ಲಿ ಸಂದೀಪ್ ಕಿಶನ್ ಮತ್ತು ಫರಿಯಾ ಅಬ್ದುಲ್ಲಾ...

puttamalli-song-anna-from-mexico-dhananjaya-5-million-views

ಸೋಶಿಯಲ್‌ ಮೀಡಿಯಾದಲ್ಲಿ ‘ಪುಟ್ಟಮಲ್ಲಿ’ ಧಮಾಕ: ʻಡಾಲಿʼ ಧನಂಜಯ್ ನಟನೆಯ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ಹಾಡಿಗೆ ಭರ್ಜರಿ ರೆಸ್ಪಾನ್ಸ್!

by admin
October 5, 2026
0

ಬೆಂಗಳೂರು: ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಅಣ್ಣ ಫ್ರಮ್ ಮೆಕ್ಸಿಕೋ’ ಬಿಡುಗಡೆಗೂ ಮುನ್ನವೇ ಹಾಡುಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚಿತ್ರದ ‘ಓ ಪುಟ್ಟಮಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram