ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home TECHNOLOGY

WhatsApp New Features: ಹೊಸ ಗೌಪ್ಯತೆಯ ಫೀಚರ್ಸ್ ಗಳನ್ನ ಪರಿಚಯಿಸಿದ ವಾಟ್ಸಪ್

ವಾಟ್ಸಾಪ್ ಗುಂಪುಗಳಿಂದ ಯಾರಿಗು ತಿಳಿಯದಂತೆ ನಿರ್ಗಮಿಸಬಹುದು

Mahesh M Dhandu by Mahesh M Dhandu
August 11, 2022
in Newsbeat, TECHNOLOGY
Whats App New Features

Whats App New Features

Share on FacebookShare on TwitterShare on WhatsappShare on Telegram

ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ (Whats App) ಹಲವಾರು ಹೊಸ ಗೌಪ್ಯತೆಯ ಫೀಚರ್ಸ್ ಗಳನ್ನ ಪರಿಚಯಿಸುತ್ತಿದೆ. (Whats App New Features) ಇದೆಲ್ಲವೂ ಶೀಘ್ರದಲ್ಲೇ ಬಳಕೆದಾರರಿಗೆ ಲಭ್ಯವಾಗಲಿದೆ. ನೀವು ಆನ್‌ಲೈನ್ ನಲ್ಲಿರು ಸ್ಥಿತಿ ಮರೆಮಾಚುವ ಸಾಮರ್ಥ್ಯ. ಬಳಕೆದಾರರಿಗೆ ತಿಳಿಸದೆಯೇ ವಾಟ್ಸಪ್ ಗ್ರೂಪ್ (Whats App Group) ಗಳಿಂದ ನಿರ್ಗಮಿಸುವುದು (Left) ಮತ್ತು ಕೆಲವು ಸಂದೇಶಗಳಿಗೆ ಸ್ಕ್ರೀನ್‌ಶಾಟ್‌ಗಳನ್ನ (Screen Shot) ನಿರ್ಬಂಧಿಸುವ ಫೀಚರ್ಸ್ ಅನ್ನ ಒಳಗೊಂಡಿದೆ.

ವಾಟ್ಸಾಪ್‌ ನ ಪೋಷಕ ಕಂಪನಿಯಾದ ಮೆಟಾ ಸಂಸ್ಥಾಪಕ ಮತ್ತು ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ಮುಂಬರುವ ವಾಟ್ಸಾಪ್ ಫೀಚರ್ಸ್ ಗಳನ್ನ ಮುಂಚಿತವಾಗಿಯೇ ಘೋಷಿಸಿದ್ದಾರೆ.

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026
  1. ನೀವು ಆನ್ ಲೈನ್ ನಲ್ಲಿರುವುದನ್ನ ಯಾರು ನೋಡಬೇಕು ಎಂದು ನಿರ್ಧರಿಸಬಹುದು..
    ವಾಟ್ಸಾಪ್ ಬಳಕೆದಾರರು ಇನ್ನು ಮುಂದೆ ತಾವು ‘ಆನ್‌ಲೈನ್’ ನಲ್ಲಿರುವ ಸ್ಥಿತಿಯನ್ನ ಯಾರು ನೋಡಬಹುದು ಎಂಬುದನ್ನ ನಿರ್ಧರಿಸಬಹುದು. ಬಳಕೆದಾರರು ಆ್ಯಪ್‌ನಲ್ಲಿ ಸಕ್ರಿಯರಾಗಿದ್ದಾರೆ ಅಥವಾ ಇಲ್ಲವೇ ಎಂಬುದನ್ನ ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಗೆ ಖಾತ್ರಿಪಡಿಸಬಹುದು.
  2. ಒಮ್ಮೆ ವೀಕ್ಷಿಸಬಹುದಾದ ಸಂದೇಶಗಳಿಗಾಗಿ ಸ್ಕ್ರೀನ್‌ಶಾಟ್ ನಿರ್ಬಂಧ..
    ಮೆಸೆಜ್ ಕಳುಹಿಸುವವರು ಅದರಲ್ಲಿ ಸ್ಕ್ರೀನ್‌ಶಾಟ್‌ ಗಳನ್ನ ನಿರ್ಬಂಧಿಸುವುದನ್ನ ಆಯ್ಕೆ ಮಾಡಿದರೆ ವಾಟ್ಸಪ್ ಬಳಕೆದಾರರು ಒನ್ ಟೈಮ್ ವೀವ್ ಸಂದೇಶದ ಸ್ಕ್ರೀನ್‌ಶಾಟ್‌ಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಫೀಚರ್ಸ್ ‘ಒಮ್ಮೆ ವೀಕ್ಷಿಸಿ’ ವೈಶಿಷ್ಟ್ಯಕ್ಕೆ ಉತ್ತಮ ಸೇರ್ಪಡೆಯಾಗಿದ್ದು, ಬಳಕೆದಾರರು ಫೋಟೋಗಳು ಅಥವಾ ವೀಡಿಯೊಗಳನ್ನ ಡಿಜಿಟಲ್ ಹೆಜ್ಜೆ ಗುರುತನ್ನು ಬಿಡದೆಯೇ ಕಳುಹಿಸಲು ಅನುವು ಮಾಡಿಕೊಡುತ್ತದೆ.
  3. ವಾಟ್ಸಾಪ್ ಗುಂಪುಗಳಿಂದ ಯಾರಿಗು ತಿಳಿಯದಂತೆ ನಿರ್ಗಮಿಸಬಹುದು….
    ವಾಟ್ಸಾಪ್ ಗುಂಪುಗಳಿಂದ ನೀವು ಕಿರಿಕಿರಿ ಅನುಭವಿಸುತ್ತಿದ್ದು ಗುಂಪಿನಿಂದ ಹೊರಬರಲು ನಿರ್ಧರಿಸಿದ್ದರೆ ಅದಕ್ಕೆಂದ ಹೊಸ ಫೀಚರ್ ಬಿಡುಗಡೆಯಾಗುತ್ತಿದೆ. ಇದರಿಂದ ನೀವು ಗುಂಪಿನಲ್ಲಿರುವ ಯಾವುದೇ ಸದಸ್ಯರಿಗೆ ತಿಳಿಯದೇಯೇ ಗ್ರೂಪ್ ಗಳಿಂದ ಮೌನವಾಗಿ ನಿರ್ಗಮಿಸಬಹುದು.
Tags: Internetprivacytechnologywhats app
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram