ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ಈ ದೇಶದಲ್ಲಿ ಎಲ್ಲವೂ ತಮಾಷೆಯಾಗಿ ಕಾಣುತ್ತದೆ…!

admin by admin
June 3, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ಈ ದೇಶದಲ್ಲಿ ಎಲ್ಲವೂ ತಮಾಷೆಯಾಗಿ ಕಾಣುತ್ತದೆ…!

ಪ್ರಶಸ್ತಿ, ಗೌರವ, ಹುದ್ದೆ.. ಹೀಗೆ ಯಾವುದು ಕೂಡ ಪಾರದರ್ಶಕವಾಗಿ, ಅರ್ಹತೆಯ ಆಧಾರದಲ್ಲಿ ಆಗುತ್ತಿಲ್ಲ. ಅಷ್ಟಕ್ಕೂ ನಮ್ಮ ದೇಶದಲ್ಲಿ ಆಗುತ್ತಿರುವುದೆಲ್ಲಾ ಹೀಗೆ… ಆದು ಯಾವ ಕ್ಷೇತ್ರ ಬೇಕಾದ್ರೂ ಇರಲಿ.. ಅಲ್ಲಿ ವಿವಾದ, ಆಕ್ರೊಶ, ಅಪಸ್ವರವಿಲ್ಲದೆ ಯಾವುದು ಕೂಡ ನಡೆಯುತ್ತಿಲ್ಲ. ಇದೀಗ ಕ್ರೀಡಾ ಸಾಧಕರಿಗಾಗಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳ ವಿಚಾರದಲ್ಲೂ ಅಷ್ಟೇ. ಅಪಸ್ವರದ ಮಾತುಗಳು ಜೋರಾಗಿ ಕೇಳಿಬರುತ್ತಿವೆ.
ಹೌದು, ಅದು ಖೇಲ್ ರತ್ನ ಪ್ರಶಸ್ತಿ ಆಗಿರಲಿ, ಅರ್ಜುನ ಪ್ರಶಸ್ತಿಯೇ ಆಗಿರಲಿ, ದ್ರೋಣಾಚಾರ್ಯ ಪ್ರಶಸ್ತಿಯೇ ಆಗಿರಲಿ.. ದೇಶದ ವಿವಿಧ ಕ್ರೀಡಾ ಸಂಸ್ಥೆಗಳು ಈಗಾಗಲೇ ತಮ್ಮ ಆಟಗಾರರ ಹೆಸರುಗಳನ್ನು ಪ್ರತಿಷ್ಠಿತ ಪ್ರಶಸ್ತಿಗಾಗಿ ಶಿಫಾರಸು ಮಾಡಿದೆ. ಆದ್ರೆ ಈ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಸರಿಯಾಗಿಲ್ಲ ಅನ್ನೋ ಟೀಕೆ, ಅಪಸ್ವರ ಜೋರಾಗಿ ಕೇಳಿಬರುತ್ತಿದೆ.
ಅದ್ರಲ್ಲೂ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್. ಪ್ರಣೋಯ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದ್ರಲ್ಲೂ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆಯ ವಿರುದ್ಧವೂ ಕಿಡಿ ಕಾರಿದ್ದಾರೆ. ಅರ್ಜುನ್ ಪ್ರಶಸ್ತಿ ಆಯ್ಕೆಯ ಮಾನದಂಡಗಳು ಅರ್ಥವಾಗುತ್ತಿಲ್ಲ. ಯಾರು ಪ್ರತಿಷ್ಠಿತ ಟೂರ್ನಿಯ ಪ್ರಶಸ್ತಿಗಳನ್ನು ಗೆಲ್ಲಲಿಲ್ಲವೋ ಅಂತವರ ಹೆಸರುಗಳನ್ನು ಶಿಫಾರಸು ಮಾಡಿದೆ. ಕಾಮನ್ ವೆಲ್ತ್ ಮತ್ತು ಏಷ್ಯನ್ ಚಾಂಪಿಯನ್‍ಷಿಪ್‍ಗಳಲ್ಲಿ ಪ್ರಶಸ್ತಿ ಪಡೆದವರನ್ನು ಕಡೆಗಣಿಸಲಾಗಿದೆ ಎಂದು ಸಿಟ್ಟಿನಿಂದಲೇ ಪ್ರಣೋಯ್ ಹೇಳಿದ್ದಾರೆ.
ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆಯು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗಾಗಿ ಸಾತ್ವಿಕ್ ಸಾಯಿ ರಾಜ್ ಮತ್ತು ಚಿರಾಗ್ ಶೆಟ್ಟಿ ಹಾಗೂ ಸಮೀರ್ ವರ್ಮಾ ಅವರನ್ನು ಶಿಫಾರಸು ಮಾಡಿದೆ. ಹೀಗಾಗಿ ಪ್ರಣೋಯ್ ಅವರು ತನ್ನನ್ನು ಕಡೆಗಣಿಸಿಲ್ಲ ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತ್ತೆ ಅದೇ ಹಳೆಯ ಕಥೆ. ಕಾಮನ್‍ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದವನನ್ನು ಬ್ಯಾಡ್ಮಿಂಟನ್ ಸಂಸ್ಥೆಯು ಶಿಫಾರಸು ಮಾಡಿಲ್ಲ. ಆದ್ರೆ ಯಾರು ಪ್ರತಿಷ್ಠಿತ ಟೂರ್ನಿಯ ಪದಕಗಳನ್ನು ಗೆದ್ದಿಲ್ಲವೋ ಅವರನ್ನು ಪ್ರಶಸ್ತಿಗೆ ಶಿಫಾರಸು ಮಾಡಿದೆ. ಇದು ನಮ್ಮ ದೇಶದ ತಮಾಷೆ ಅಂತ ಟ್ವಿಟರ್ ನಲ್ಲಿ ಪ್ರಣೋಯ್ ಅವರು ಟ್ವಿಟ್ ಮಾಡಿದ್ದಾರೆ.
ಆದ್ರೆ ಬ್ಯಾಡ್ಮಿಂಟನ್ ಸಂಸ್ಥೆಯು ಪ್ರತಿಕ್ರಿಯೆ ನೀಡಿದ್ದು ಹೀಗೆ.. ಕಳೆದ ನಾಲ್ಕು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಆಟಗಾರರ ಮತ್ತು ಕೋಚ್‍ಗಳ ಹೆಸರನ್ನು ಶಿಫಾರಸು ಮಾಡಿದ್ದೇವೆ ಎಂದು ಹೇಳಿದೆ. ದ್ರೋಣಾಚಾರ್ಯ ಪ್ರಶಸ್ತಿಗಾಗಿ ಎಸ್. ಮುರಳೀಧರನ್ ಮತ್ತು ಭಾಸ್ಕರ್ ಬಾಬು ಅವರ ಹೆಸರುಗಳನ್ನು ಶಿಫಾರಸು ಮಾಡಿದೆ.
ಕಳೆದ ಬಾರಿಯೂ ಪ್ರಣೋಯ್ ಅವರ ಹೆಸರನ್ನು ಬ್ಯಾಡ್ಮಿಂಟನ್ ಸಂಸ್ಥೆಯು ಕೈಬಿಟ್ಟಿದೆ. ನಮ್ಮ ದೇಶದಲ್ಲಿ ಸಾಧನೆಯನ್ನು ಪರಿಗಣಿಸುವುದಿಲ್ಲ. ಇದಕ್ಕೆ ಏನು ಮಾಡಲು ಸಾಧ್ಯವಿಲ್ಲ. ನಿಮಗೆ ಎಷ್ಟು ದಿನ ಆಡಲು ಸಾಧ್ಯವೋ ಅಷ್ಟು ದಿನ ಆಡಬೇಕು ಎಂದು ಬೇಸರದಿಂದಲೇ ಹೇಳಿದ್ದಾರೆ ಪ್ರಣೋಯ್

Related posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

August 30, 2026
‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

August 30, 2026
ShareTweetSendShare
Join us on:

Related Posts

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ

by Shwetha
August 30, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...

‘ವಂದೇ ಮಾತರಂ’ ಮೊದಲ ಎರಡು ಪ್ಯಾರಾಗಳಷ್ಟೇ ಹಾಡುತ್ತೇವೆ: ಬಿ.ಕೆ. ಹರಿಪ್ರಸಾದ್

ವಾಲ್ಮೀಕಿ ನಿಗಮ ಹಗರಣ: ‘ಬಿ. ನಾಗೇಂದ್ರರನ್ನು ಬಿಜೆಪಿ ಷಡ್ಯಂತ್ರದಿಂದ ಗುರಿಯಾಗಿಸಿದೆ’ ಎಂದ BK ಹರಿಪ್ರಸಾದ್

by Shwetha
August 30, 2026
0

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಇದೀಗ ರಾಜ್ಯ...

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

ಟಾಟಾ ಸನ್ಸ್–SP ಗ್ರೂಪ್ ಉದ್ವಿಗ್ನತೆ ಅಂತಿಮ ಹಂತಕ್ಕೆ?; 18.4% ಪಾಲು ಮಾರಾಟಕ್ಕೆ ಮಾತುಕತೆ

by Shwetha
August 30, 2026
0

ಭಾರತೀಯ ಕಾರ್ಪೊರೇಟ್ ವಲಯದಲ್ಲಿ ದಶಕಗಳಿಂದ ಕುತೂಹಲ ಮೂಡಿಸಿರುವ ಟಾಟಾ ಸನ್ಸ್ ಮತ್ತು ಶಾಪೂರ್ಜಿ ಪಲ್ಲೊಂಜಿ (SP) ಗ್ರೂಪ್ ನಡುವಿನ ಸಂಬಂಧದ ಬಿಕ್ಕಟ್ಟು ಇದೀಗ ಮತ್ತೊಂದು ಪ್ರಮುಖ ಹಂತ...

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

ಮೋದಿ ಸರ್ಕಾರದ ಒತ್ತಡದಿಂದ ಸೋನಿಯಾ ಗಾಂಧಿ ಆತ್ಮಕಥೆ ಪುಸ್ತಕ ಪ್ರಕಟಣೆಗೆ ತಡೆ? ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಎಂದ ಕಾಂಗ್ರೆಸ್

by Shwetha
August 30, 2026
0

ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಜೀವನ ಪಯಣವನ್ನು ಅನಾವರಣಗೊಳಿಸುವ Belonging: A Journey of Love ಎಂಬ ಆತ್ಮಚರಿತ್ರೆ ಈಗ...

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram