ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Adah Sharma – ಆಟೋ ಚಾಲಕರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಅದಾ ಶರ್ಮಾ….

ಬಾಲಿವುಡ್ ನಟಿ ಅದಾ ಶರ್ಮಾ ಆಟೋ ಚಾಲಕರಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸಿದ್ದಾರೆ. 'ಇಂತಹ ಜನರಿಂದಾಗಿಯೇ ನಾವು ಮುಂಬೈನ ಬೀದಿಗಳಲ್ಲಿ ಸುರಕ್ಷಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ. ನಾವು ತುಂಬಾ ಅದೃಷ್ಟವಂತರು, ಇದಕ್ಕಾಗಿ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

Naveen Kumar B C by Naveen Kumar B C
August 12, 2022
in Cinema, Newsbeat, ಮನರಂಜನೆ
Adhasharma tied Rakhi to Auto driver

Adhasharma tied Rakhi to Auto driver

Share on FacebookShare on TwitterShare on WhatsappShare on Telegram

ಆಟೋ ಚಾಲಕರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಅದಾ ಶರ್ಮಾ…. (Adhasharma tied Rakhi to Auto driver)

 

Related posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

August 20, 2026
ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

August 20, 2026

ಸಹೋದರ ಸಹೋದರಿಯರ ಹಬ್ಬ ರಕ್ಷಾಬಂಧನವನ್ನು ಇಂದು (ಆಗಸ್ಟ್ 11) ದೇಶಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ  ಅವರನ್ನು ರಕ್ಷಿಸುವ ಭರವಸೆಯನ್ನು ತೆಗೆದುಕೊಳ್ಳುತ್ತಾರೆ. ಈ ವಿಶೇಷ ದಿನದಂದು ಬಾಲಿವುಡ್ ನಟಿ ಅದಾ ಶರ್ಮಾ ಕೂಡ ಗಮನ ಸೆಳೆದಿದ್ದಾರೆ.

ನಟಿ ಅದಾ ಶರ್ಮಾ ರಸ್ತೆಯಲ್ಲಿದ್ದ ಜನರಿಗೆ ರಾಖಿ ಕಟ್ಟಿ ಕಟ್ಟುವ ಮೂಲಕ ಹಬ್ಬ ಆಚರಿಸಿದ್ದಾರೆ.  ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ಮಾಡಿರುವ ಪೋಸ್ಟ್‌ನಲ್ಲಿ ಅದಾ ಶರ್ಮಾ ಆಟೋ ಚಾಲಕರಿಗೆ ರಾಖಿ ಕಟ್ಟುತ್ತಿರುವ ಹಲವು ಪೋಟೋ ಮತ್ತು ವಿಡಿಯೋಗಳನ್ನ  ನೋಡಬಹುದು. ಅದಾ ಆಟೋ ಚಾಲಕರಿಗೆ ರಾಖಿ ಕಟ್ಟಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.  ವೀಡಿಯೋದಲ್ಲಿ ಅದಾ ಅವರು, ‘ಇಂತಹ ಜನರಿಂದಾಗಿಯೇ ನಾವು ಮುಂಬೈನ ಬೀದಿಗಳಲ್ಲಿ ಸುರಕ್ಷಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ. ನಾವು ತುಂಬಾ ಅದೃಷ್ಟವಂತರು, ಇದಕ್ಕಾಗಿ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಅದಾ ಅವರ ಈ ವಿಡಿಯೋ ವೈರಲ್ ಆದ ನಂತರ ಅಭಿಮಾನಿಗಳು ಕೂಡ ಮೆಚ್ಚುಗೆಯಿಂದ ಪ್ರತಿಕ್ರಿಯಿಸುತ್ತಿದ್ದಾರೆ.  ನಟಿಯ ಈ ನಡೆಯನ್ನ ಕೊಂಡಾಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಬಳಕೆದಾರರು ‘ಅದಾ ಕಿ ಅದಾ ಅನನ್ಯವಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಅದಾ ಡೌನ್ ಟು ಅರ್ಥ ಮಹಿಳೆ ಎಂದು ಹೃದಯ ಎಮೋಜಿಗಳನ್ನ ಹಂಚಿಕೊಳ್ಳುತ್ತಿದ್ದಾರೆ.

Bollywood Actress Adah Sharma Tied Rakhi To Auto Drivers

Tags: Adah Sharmaauto driversBollywoodRakhi
ShareTweetSendShare
Join us on:

Related Posts

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

ದೇಶವನ್ನು ಪ್ರೀತಿಸುವುದು ಅಂಧಭಕ್ತಿಯಾದರೆ ನಾನು ಅಂಧಭಕ್ತೆ: ನಟಿ ಇಶಾ ಕೊಪ್ಪಿಕರ್ ಖಡಕ್ ಪೋಸ್ಟ್

by Shwetha
August 20, 2026
0

ಮುಂಬೈ: ಕನ್ನಡದ 'ಸೂರ್ಯವಂಶ' ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿರುವ ಖ್ಯಾತ ನಟಿ ಇಶಾ ಕೊಪ್ಪಿಕರ್ ಇದೀಗ ತಮ್ಮ ಸಾಮಾಜಿಕ ಜಾಲತಾಣದ ವೀಡಿಯೊ ಮೂಲಕ ಭಾರಿ...

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

ಕ್ರಿಮಿನಾಶಕ ಸಿಂಪಡಿಸುವ ರೈತರ ಆರೋಗ್ಯಕ್ಕೆ ಅಪಾಯ? KIMS ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ

by Shwetha
August 20, 2026
0

ಬೆಳೆಗಳಿಗೆ ಕ್ರಿಮಿನಾಶಕ ಸಿಂಪಡಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ರೈತರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂಬುದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KIMS)...

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

ಇರಾನ್ ವಿರುದ್ಧ UAE ಕಠಿಣ ಕ್ರಮ; ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತ

by Shwetha
August 20, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆಯೇ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಹಾಗೂ ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ...

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram