ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Golden milk – ಅರಿಶಿನ ಹಾಲಿನ ಸೇವನೆಯಿಂದ ದೇಹಕ್ಕಾಗುವ ಲಾಭಗಳ ಬಗ್ಗೆ ತಿಳಿರಿ..

ಹಾಲನ್ನ ಸಂಪೂರ್ಣ ಆಹಾರ ಎಂದು ಪರಿಗಣಿಸುತ್ತೇವೆ.  ಆದರೆ ಅರಿಶಿಣದ ಹಾಲು ಸೇವಿಸುವುದರಿಂದ ಸಾಮಾನ್ಯ ಹಾಲಿಗಿಂತ ತುಸು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನೇ ಪಡೆಯಬಹುದು.

Naveen Kumar B C by Naveen Kumar B C
August 11, 2022
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಅರಿಶಿನ ಹಾಲಿನ ಸೇವನೆಯಿಂದ ದೇಹಕ್ಕಾಗುವ ಲಾಭಗಳ ಬಗ್ಗೆ ತಿಳಿರಿ..

ಹಾಲನ್ನ ಸಂಪೂರ್ಣ ಆಹಾರ ಎಂದು ಪರಿಗಣಿಸುತ್ತೇವೆ. ಇದು ದೇಹಕ್ಕೆ ಅಗತ್ಯವಿರುವ ಎಲ್ಲಾ  ಪೋಷಕಾಂಶಗಳನ್ನ ಪೂರೈಸುತ್ತದೆ. ಈ ಕಾರಣಕ್ಕಾಗಿಯೇ ಆರೋಗ್ಯ ತಜ್ಞರು ಎಲ್ಲಾ ವಯೋಮಾನದವರಿಗೆ  ನಿಯಮಿತವಾಗಿ ಹಾಲನ್ನ ಸೇವಿಸುವಂತೆ ಶಿಫಾರಸು ಮಾಡುತ್ತಾರೆ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

 ಆದರೆ ಅರಿಶಿಣದ ಹಾಲು ಸೇವಿಸುವುದರಿಂದ ಸಾಮಾನ್ಯ ಹಾಲಿಗಿಂತ ತುಸು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನೇ ಪಡೆಯಬಹುದು. ತಜ್ಞರು ಅರಿಶಿನ ಹಾಲಿನಿಂದ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಗಳನ್ನ ಗುರುತಿಸಿದ್ದಾರೆ.  ಇದು ಪೌಷ್ಟಿಕಾಂಶದ ಶಕ್ತಿ ಕೇಂದ್ರ. ದೇಹವನ್ನ ಸೋಂಕಿನಿಂದ ಮುಕ್ತವಾಗಿಡುವುದರ ಜೊತೆಗೆ ಅನೇಕ ಕಾಯಿಲೆಗಳಿಂದ ಸುರಕ್ಷಿತವಾಗಿರಿಸುತ್ತದೆ.

ಅರಿಶಿನದ ಹಾಲನ್ನ ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಮೂಲಕ ಶೀತ-ಕೆಮ್ಮು, ಹೊಟ್ಟೆ ನೋವು ಮತ್ತು ಜ್ವರ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ಒಂದು ಚಿಟಿಕೆ ಅರಿಶಿನ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಸೇವಿಸಬೇಕು.  ದುರ್ಬಲ ರೋಗ ನಿರೋಧಕ ಶಕ್ತಿ ಹೊಂದಿರುವ ಜನರು ಅರಿಶಿನ ಹಾಲನ್ನ ನಿತ್ಯ ಸೇವಿಸಬೇಕು.  ಅರಿಶಿನ ಹಾಲನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ.

ಅರಿಶಿನ ಹಾಲಿನ ಸೇವನೆಯಿಂದ ದೇಹಕ್ಕಾಗುವ ಲಾಭಗಳ ಬಗ್ಗೆ ತಿಳಿಯಿರಿ.

golden milk

ಉತ್ತಮ ನಿದ್ರೆ ಪಡೆಯಲು

ಅರಿಶಿನ ಹಾಲು ಸೇವಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು. ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಅರಿಶಿನ ಹಾಲನ್ನು ಕುಡಿಯುವುದರಿಂದ ತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.  ನೀವು ನಿದ್ರಾಹೀನತೆಯಿಂದ ಬಳಲುತ್ತಿದ್ದರೆ. ರಾತ್ರಿಯಲ್ಲಿ ಅನೇಕ ಬಾರಿ ಎಚ್ಚರಗೊಳ್ಳುತ್ತಿದ್ದರೆ, ಅರಿಶಿನ ಹಾಲನ್ನು ಸೇವಿಸುವುದರಿಂದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಅರಿಶಿನ ಹಾಲು ದೇಹದ ಆಂತರಿಕ ಗಾಯಗಳು ಅಥವಾ ಉರಿಯೂತವನ್ನು ಗುಣಪಡಿಸುತ್ತದೆ. ಮತ್ತು ದೇಹ ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ.

ಮಧುಮೇಹದ ಅಪಾಯ ಕಡಿಮೆ.

ಅರಿಶಿನದ ಹಾಲಿನಲ್ಲಿರುವ ಅಂಶಗಳು ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಗರಿಷ್ಠ ಪ್ರಯೋಜನಗಳನ್ನು ಪಡೆಯಲು ಹಾಲಿಗೆ ಶುಂಠಿ ಮತ್ತು ದಾಲ್ಚಿನ್ನಿ ಬೆರಸಿ ಸೇವಿಸಬಹುದು.  ದಿನಕ್ಕೆ 1-6 ಗ್ರಾಂ ದಾಲ್ಚಿನ್ನಿ ಸೇವನೆ ಸಕ್ಕರೆ ಮಟ್ಟವನ್ನು 29% ವರೆಗೆ ಕಡಿಮೆ ಮಾಡುತ್ತದೆ.

ಉರಿಯೂತದಲ್ಲಿ ಪ್ರಯೋಜನಕಾರಿ

ಅರಿಶಿನ ಹಾಲು ಉರಿಯೂತದ ಕಾಯಿಲೆಗೆ ಔಷಧಿ, ದೀರ್ಘಕಾಲದ ಉರಿಯೂತ, ಮೆಟಾಬಾಲಿಕ್ ಸಿಂಡ್ರೋಮ್, ಆಲ್ಝೈಮರ್ ಮತ್ತು ಹೃದ್ರೋಗ ಸೇರಿದಂತೆ ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡಲು ಅರಿಶಿನದ ಹಾಲು ಸಹಕರಿಸುತ್ತದೆ.

ಮೆದುಳಿನ ಆರೋಗ್ಯ

ಹಳದಿ ಹಾಲು ನಿಮ್ಮ ಮೆದುಳಿಗೆ ಆರೋಗ್ಯಕ್ಕೂ ಒಳ್ಳೆಯದು. ಇದರಲ್ಲಿರುವ ಅರಿಶಿನ  ಬ್ರೈನ್ ಡಿರೈವ್ಡ್ ನ್ಯೂರೋಟ್ರೋಫಿಕ್ ಅಂಶದ (BDNF) ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. BDNF ಮೆದುಳಿಗೆ ಹೊಸ ಸಂಪರ್ಕಗಳನ್ನ ಮಾಡಲು ಮತ್ತು ಮೆದುಳಿನ ಕೋಶಗಳ ಬೆಳವಣಿಗೆಯನ್ನ ಉತ್ತೇಜಿಸಲು ಸಹಾಯ ಮಾಡುತ್ತದೆ. BDNF ಮಟ್ಟ ಕಡಿಮೆಯಾದರೆ ಆಲ್ಝೈಮರ್ನ ಕಾಯಿಲೆಯ ಅಪಾಯ ಹೆಚ್ಚುತ್ತದೆ.

Tags: Golden milk benefitsHealth tips
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram