ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ACB | ಲೋಕಾಯುಕ್ತವೇ ಇದ್ದಿದ್ದರೆ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು

Mahesh M Dhandu by Mahesh M Dhandu
August 12, 2022
in Newsbeat, Politics, ರಾಜಕೀಯ
Nazir Ahmed

Nazir Ahmed

Share on FacebookShare on TwitterShare on WhatsappShare on Telegram

ACB | ಲೋಕಾಯುಕ್ತವೇ ಇದ್ದಿದ್ದರೆ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು|Karnataka BJP slams Siddaramaiah 

ಬೆಂಗಳೂರು : ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ಸ್ವತಂತ್ರ್ಯ ತನಿಖಾ ಸಂಸ್ಥೆಯಾದ ಎಸಿಬಿ ದೇಶದ ಅನೇಕ ರಾಜ್ಯಗಳಲ್ಲೂ ಇತ್ತು. ಅದರಂತೆ ನಮ್ಮ ರಾಜ್ಯದಲ್ಲೂ ಸ್ಥಾಪಿಸಲಾಗಿತ್ತು. ಇಂದು ಕರ್ನಾಟಕ ಉಚ್ಚ ನ್ಯಾಯಾಲಯವು ಎಸಿಬಿಯನ್ನು ರದ್ದುಪಡಿಸಿ ಆದೇಶ ನೀಡಿದೆ. ನ್ಯಾಯಾಲಯದ ಈ ಆದೇಶವನ್ನು ನಾನು ಗೌರವಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Karnataka bjp slams siddaramaiah ACB saaksha tv
Karnataka bjp slams siddaramaiah ACB saaksha tv

ಇದಕ್ಕೆ ಟ್ವಿಟ್ಟರ್ ನಲ್ಲಿ ಬಿಜೆಪಿ ತಿರುಗೇಟು ನೀಡಿದೆ.

ಸಿದ್ದರಾಮಯ್ಯನವರೇ, ಸ್ವತಂತ್ರ ತನಿಖಾ ಸಂಸ್ಥೆಯಾದ ಎಸಿಬಿ ದೇಶದ ಅನೇಕ ರಾಜ್ಯಗಳಲ್ಲೂ ಇದ್ದಿರಬಹುದು. ಆದರೆ, ರಾಜ್ಯದಲ್ಲೂ ಸ್ಥಾಪಿಸಿದ್ದು ಮಾತ್ರ ನಿಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣಗಳನ್ನು ಮುಚ್ಚಿಹಾಕಲು. ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು

ಸಿದ್ದರಾಮಯ್ಯ ವಿರುದ್ಧ ಹ್ಯೂಬ್ಲೋಟ್‌ ವಾಚ್‌ ಪ್ರಕರಣ ಲೋಕಾಯುಕ್ತದಲ್ಲಿ ದಾಖಲಾಗಿತ್ತು.ಜೈಲು ಖಾಯಂ ಎಂದರಿತ ಸಿದ್ದರಾಮಯ್ಯ ಲೋಕಾಯುಕ್ತವನ್ನು ವಿಸರ್ಜಿಸಿ ಎಸಿಬಿ ರಚನೆ ಮಾಡಿ, ತನಗೆ ತಾನೇ ಕ್ಲೀನ್‌ ಚಿಟ್‌ ಕೊಟ್ಟುಕೊಂಡರು.ಕಾಂಗ್ರೆಸ್‌ ಭ್ರಷ್ಟರನ್ನು ರಕ್ಷಿಸಿಕೊಳ್ಳುವುದೇ ಎಸಿಬಿ ರಚನೆಯ ಮೂಲ ಉದ್ದೇಶವಾಗಿತ್ತು.

ಎಸಿಬಿ ರಚಿಸಿ, ಲೋಕಾಯುಕ್ತದಿಂದ ಅಧಿಕಾರ ಕಿತ್ತುಕೊಂಡು ತನಿಖಾ ಸಂಸ್ಥೆಯನ್ನೇ ಹಲ್ಲಿಲ್ಲದ ಹಾವು ಮಾಡಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ.  ಎಸಿಬಿ ರಚನೆ ಕರ್ನಾಟಕದ ಇತಿಹಾಸದಲ್ಲೇ ಒಂದು ಕಪ್ಪು ಚುಕ್ಕೆ. ತಮ್ಮನ್ನು ರಕ್ಷಿಸಲು ಸಿದ್ದರಾಮಯ್ಯ ಹೆಣೆದ ಕುಟಿಲ ತಂತ್ರಕ್ಕೆ ನ್ಯಾಯಾಂಗ ಛಡಿಯೇಟು ನೀಡಿದೆ.

ಲೋಕಾಯುಕ್ತವನ್ನು ನಾಶ ಮಾಡಲು @siddaramaiah ಅವರು ವಿಧಾನಸಭೆಯನ್ನು ದುರ್ಬಳಕೆ ಮಾಡಿಕೊಂಡಿದ್ದು ಪ್ರಜಾಪ್ರಭುತ್ವದ ಕ್ರೂರ ಅಣಕ.

ಇಷ್ಟರ ಮೇಲೂ ಅನ್ಯ ರಾಜ್ಯಗಳಲ್ಲಿ ಎಸಿಬಿ ಇಲ್ಲವೇ ಎಂದು ಅವರು ಮಾಡಿಕೊಳ್ಳುವ ನಿರ್ಲಜ್ಜ ಸಮರ್ಥನೆ ಅಕ್ಷಮ್ಯ.#ಭ್ರಷ್ಟಕಾಂಗ್ರೆಸ್‌

— BJP Karnataka (@BJP4Karnataka) August 12, 2022

ಅರ್ಕಾವತಿ ರೀಡು ಪ್ರಕರಣವೂ ಸೇರಿದಂತೆ ಸಿದ್ದರಾಮಯ್ಯ ಕಾಲದ ಹಲವು ಭ್ರಷ್ಟಾಚಾರ ಪ್ರಕರಣಗಳು‌‌ ಲೋಕಾಯುಕ್ತದಲ್ಲಿ ದಾಖಲಾಗಿದ್ದವು.ಜೈಲು ಶಿಕ್ಷೆ ತಪ್ಪಿಸಿಕೊಳ್ಳುವುದಕ್ಕಾಗಿ ಸಿದ್ದರಾಮಯ್ಯ ಹಾಡಹಗಲೇ ಲೋಕಾಯುಕ್ತದ ಕಗ್ಗೊಲೆ ನಡೆಸಿದರು.ಹೈಕೋರ್ಟ್ ತನ್ನ ತೀರ್ಪಿನ ಮೂಲಕ ಸಿದ್ದರಾಮಯ್ಯ ಅವರಿಗೆ ಕಪಾಳ‌ಮೋಕ್ಷ ಮಾಡಿದೆ.

ಲೋಕಾಯುಕ್ತವನ್ನು ನಾಶ ಮಾಡಲು ಸಿದ್ದರಾಮಯ್ಯ ಅವರು ವಿಧಾನಸಭೆಯನ್ನು ದುರ್ಬಳಕೆ ಮಾಡಿಕೊಂಡಿದ್ದು ಪ್ರಜಾಪ್ರಭುತ್ವದ ಕ್ರೂರ ಅಣಕ. ಇಷ್ಟರ ಮೇಲೂ ಅನ್ಯ ರಾಜ್ಯಗಳಲ್ಲಿ ಎಸಿಬಿ ಇಲ್ಲವೇ ಎಂದು ಅವರು ಮಾಡಿಕೊಳ್ಳುವ ನಿರ್ಲಜ್ಜ ಸಮರ್ಥನೆ ಅಕ್ಷಮ್ಯ ಎಂದು ಟೀಕೆ ಮಾಡಿದೆ.

Tags: #Saaksha TVACBBJPCongressSiddaramaiah
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram