ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಸಿಎಂ ಬೊಮ್ಮಾಯಿಗೆ ಪ್ರಶ್ನೆಗಳ ಸುರಿಮಳೆಗೈದ ಹುಲಿಯಾ

Mahesh M Dhandu by Mahesh M Dhandu
August 12, 2022
in Newsbeat, Politics, ರಾಜಕೀಯ
Nazir Ahmed

Nazir Ahmed

Share on FacebookShare on TwitterShare on WhatsappShare on Telegram

Siddaramaiah | ಸಿಎಂ ಬೊಮ್ಮಾಯಿಗೆ ಪ್ರಶ್ನೆಗಳ ಸುರಿಮಳೆಗೈದ ಹುಲಿಯಾ-Siddaramaiah questions CM Bommai on twitter 

ಬೆಂಗಳೂರು : ಹರ್ ಘರ್ ತಿರಂಗಾ ಅಬಿಯಾನದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವರಣೆ ನೀಡಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಹಲವು ಪ್ರಶ್ನೆಗಳಗೈದಿದ್ದಾರೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ನಲ್ಲಿ…

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರೇ, ಏಕೆ ತ್ರಿವರ್ಣಧ್ವಜ? ಎಂಬ ನಿಮ್ಮ ವಿವರಣೆ ಓದಿ ಸಂತೋಷವಾಯಿತು. ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಜ್ಯದ ಜನರ ಪರವಾಗಿ ನಿಮಗೆ ಧನ್ಯವಾದಗಳು. ಇದರ ಜೊತೆಗೆ ಜನರ ಪರವಾಗಿ ನಾನು ಕೇಳುವ ಹದಿಮೂರು ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುವಿರೆಂದು ನಂಬಿದ್ದೇನೆ.

ಸ್ವತಂತ್ರ ಭಾರತದಲ್ಲಿ 52 ವರ್ಷಗಳ ವರೆಗೆ ದೇಶ ಹೆಮ್ಮೆ ಪಡುವ ರಾಷ್ಟ್ರಧ್ವಜವನ್ನು ಆರ್.ಎಸ್.ಎಸ್ ಕಚೇರಿ ಮೇಲೆ ಹಾರಿಸದೆ ಇರಲು ಕಾರಣವೇನು? 2001ರಲ್ಲಿ ದೇಶಭಕ್ತ ಯುವಕರು ರಾಷ್ಟ್ರಧ‍್ವಜ ಹಾರಿಸಲು ಬಂದಾಗ ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿರುವುದು ಏಕೆ ಬಸವರಾಜ ಬೊಮ್ಮಾಯಿ?

ದೇಶಕ್ಕೆ ತ್ರಿವರ್ಣ ಧ್ವಜ ಅಲ್ಲ ಭಗವಾಧ‍್ವಜವೇ ಇರಬೇಕು ಎಂದು ಪ್ರತಿಪಾದಿಸುತ್ತಿದ್ದ  ಆರ್.ಎಸ್.ಎಸ್ ಸರಸಂಘಚಾಲಕರಾದ ಕೆ.ಬಿ.ಹೆಡಗೆವಾರ್, ಎಂ.ಎಸ್ ಗೋಲ್ವಾಲ್ಕರ್ ಅವರ ನಿಲುವಿನ ಬಗ್ಗೆ ನಿಮ್ಮ ಮತ್ತು ನಿಮ್ಮ ಪಕ್ಷದ ಈಗಿನ ಅಭಿಪ್ರಾಯವೇನು ಬಸವರಾಜ ಬೊಮ್ಮಾಯಿ ?

Siddaramaiah questions CM Bommai on twitter saaksha tv
Siddaramaiah questions CM Bommai on twitter saaksha tv

 “ತ್ರಿವರ್ಣ ಧ್ವಜ ರಾಷ್ಟ್ರೀಯ ಮುನ್ನೋಟ, ಸತ್ಯ, ಇತಿಹಾಸ ಇಲ್ಲವೇ ಪರಂಪರೆಯಿಂದ ಪ್ರೇರಣೆ ಪಡೆದು ತಯಾರಿಸಿದ್ದಲ್ಲ, ಇದು ಫ್ರೆಂಚ್ ಕ್ರಾಂತಿಯ ಘೋಷಣೆಗಳ ಎರವಲು” ಎಂದು ಆರ್.ಎಸ್.ಎಸ್ ಸರಸಂಘಚಾಲಕ  ಗೋಲ್ವಾಲ್ಕರ್ ತಮ್ಮ ‘ಬಂಚ್ ಆಫ್ ಥಾಟ್ಸ್’ ನಲ್ಲಿ ಹೇಳಿರುವುದನ್ನು ನೀವು ಧಿಕ್ಕರಿಸುತ್ತೀರಾ ಬಸವರಾಜ ಬೊಮ್ಮಾಯಿ ? 

 “ತ್ರಿವರ್ಣ ಧ್ವಜ ಎನ್ನುವುದು ಫ್ರೆಂಚ್ ಕ್ರಾಂತಿಯ ಘೋಷಣೆಗಳಾದ ಸ್ವಾತಂತ್ರ್ಯ, ಸಮಾನತೆ, ಮತ್ತು ಭಾತೃತ್ವದ ಬಗೆಗಿನ ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಗೀಳಿನಿಂದ ಹುಟ್ಟು ಪಡೆದಿರುವುದು” ಎಂದು ಗೋಲ್ವಾಲ್ಕರ್ ಹೇಳಿರುವುದನ್ನು ಈಗಲೂ ನೀವು ಒಪ್ಪುವಿರಾ ಬಸವರಾಜ ಬೊಮ್ಮಾಯಿ  ಎಂದು ಪ್ರಶ್ನಿಸಿದ್ದಾರೆ.

Tags: #Saaksha TVBasavaraja BommaiCongressSiddaramaiah
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram