ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BJP ನಕಲಿ ದೇಶಭಕ್ತರಿಗೆ ರಾಷ್ಟ್ರಧ್ವಜದ ಘನತೆಯೂ ತಿಳಿದಿಲ್ಲ

Mahesh M Dhandu by Mahesh M Dhandu
August 12, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

BJP ನಕಲಿ ದೇಶಭಕ್ತರಿಗೆ ರಾಷ್ಟ್ರಧ್ವಜದ ಘನತೆಯೂ ತಿಳಿದಿಲ್ಲ

ಬೆಂಗಳೂರು : ಬಿಜೆಪಿ ನಕಲಿ ದೇಶಭಕ್ತರಿಗೆ ರಾಷ್ಟ್ರಧ್ವಜದ ಘನತೆಯೂ ತಿಳಿದಿಲ್ಲ ಎಂದು ರಾಜ್ಯ ಕಾಂಗ್ರೆಸ್ ಘಟಕ ಕುಟುಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, ಬಿಜೆಪಿ ನಕಲಿ ದೇಶಭಕ್ತರಿಗೆ ರಾಷ್ಟ್ರಧ್ವಜದ ಘನತೆಯೂ ತಿಳಿದಿಲ್ಲ, ದೇಶದ ಗೌರವವೂ ತಿಳಿದಿಲ್ಲ. ಎಷ್ಟಾದರೂ ಗೋಡ್ಸೆ ಭಕ್ತರಲ್ಲವೇ, ಭಗವಾಧ್ವಜದ ಆರಾಧಕರಲ್ಲವೇ,ಸಂವಿಧಾನ ವಿರೋಧಿಗಳಲ್ಲವೇ, ಮನದೊಳಗೆ ಸಂಘದ ಪಾಠವಾದ ತಿರಂಗಾ ದ್ವೇಷ ಇಟ್ಟುಕೊಂಡಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಧ್ವಜ ತಲೆಕೆಳಗಾಗಿಸುವುದೇ ಮೂಲ ಅಜೆಂಡಾ ಇರುವಂತಿದೆ ಎಂದು ಕಿಡಿಕಾರಿದೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಮುಂದುವರೆದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ರಾಜ್ಯದ ರೈತರನ್ನು ಮಳೆ ಮುಳುಗಿಸಿಲ್ಲ, ಬಿಜೆಪಿ ಸರ್ಕಾರವೇ ಅನ್ಯಾಯವೆಸಗಿ ಮುಳುಗಿಸುತ್ತಿದೆ.  ನೆರೆಯಿಂದ ಆದ ಬೆಳೆ ನಷ್ಟವನ್ನು ಇದುವರೆಗೂ ಸರ್ಕಾರ ಸರ್ವೆ ನಡೆಸಿಲ್ಲ, ಪರಿಹಾರವೂ ಘೋಷಿಸಿಲ್ಲ. ನೆರೆಯಿಂದ ಸಂತ್ರಸ್ತರಾದವರಿಗೆ ಕೈಗೊಂಡ ತುರ್ತು ಪರಿಹಾರ ಕ್ರಮಗಳೇನು ಎಂದು ಸರ್ಕಾರ ಹೇಳಲಿ.

ಬಿಜೆಪಿ ನಕಲಿ ದೇಶಭಕ್ತರಿಗೆ ರಾಷ್ಟ್ರಧ್ವಜದ ಘನತೆಯೂ ತಿಳಿದಿಲ್ಲ, ದೇಶದ ಗೌರವವೂ ತಿಳಿದಿಲ್ಲ.

ಎಷ್ಟಾದರೂ ಗೋಡ್ಸೆ ಭಕ್ತರಲ್ಲವೇ, ಭಗವಾಧ್ವಜದ ಆರಾಧಕರಲ್ಲವೇ,
ಸಂವಿಧಾನ ವಿರೋಧಿಗಳಲ್ಲವೇ,

ಮನದೊಳಗೆ ಸಂಘದ ಪಾಠವಾದ ತಿರಂಗಾ ದ್ವೇಷ ಇಟ್ಟುಕೊಂಡಿರುವ @nalinkateel ಅವರಿಗೆ ಧ್ವಜ ತಲೆಕೆಳಗಾಗಿಸುವುದೇ ಮೂಲ ಅಜೆಂಡಾ ಇರುವಂತಿದೆ#NakliDeshBhakts pic.twitter.com/9OHByP18jH

— Karnataka Congress (@INCKarnataka) August 12, 2022

ರಾಜಕೀಯ ಹೇಳಿಕೆ ನೀಡಬೇಕೆಂದರೆ ಎಲ್ಲೆಲ್ಲೋ ಬಿಲದಲ್ಲಿ ಅಡಗಿದ ಸಚಿವರೆಲ್ಲರೂ ಎದ್ದು ಓಡೋಡಿ ಬರುತ್ತಾರೆ, ನೆರೆ ವಿಚಾರ ಬಂದರೆ ಬಿಲ ಸೇರುತ್ತಾರೆ! ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳ ನೆರೆ ಹಾನಿಯ ಬಗ್ಗೆ ಕೈಗೊಂಡ ಕ್ರಮಗಳೇನು ಎಂದು ಕೇಳಿದರೆ ಮೌನಕ್ಕೆ ಜಾರುತ್ತಾರೆ. ಇದು ಬಿಜೆಪಿ ಸರ್ಕಾರದ ಕಾರ್ಯವೈಖರಿ!

ರಾಷ್ಟ್ರಧ್ವಜ ಮಾರಾಟದ ಸರಕಾದಾಗ ಅದರ ಗುಣಮಟ್ಟ ಕಳೆದುಹೋಗುತ್ತವೆ, ವ್ಯಾಪಾರವೇ ಮುಖ್ಯವಾದಾಗ ಶ್ರದ್ಧೆ, ಭಕ್ತಿಗಳು ಕಳೆದುಹೋಗುತ್ತದೆ. ಮೊಟ್ಟೆಯಾಕಾರದ ಚಕ್ರ, ನಿಯಮವಿಲ್ಲದ ರಚನೆ,  ಆಕಾರವಿಲ್ಲದ ಧ್ವಜ, ಹರಿದ, ಬಣ್ಣಗೆಟ್ಟ ರಾಷ್ಟ್ರಧ್ವಜ ಇವುಗಳಿಗೆ ಹೊಣೆ ಯಾರು, ಈ ಅಪಸಾವ್ಯಗಳಿಗೆ ಶಿಕ್ಷೆ ಯಾರಿಗೆ ಬಿಜೆಪಿ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. 

Tags: #Saaksha TVBJPCongress
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram