ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shimogga Subbanna : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ..

ಗಾಯನಕ್ಕಾಗಿ ಕನ್ನಡದಲ್ಲಿ ಮೊದಲ ರಾಷ್ಟ್ರ ಪ್ರಶಸ್ತಿ ಗಳಿಸಿದ್ದ ಖ್ಯಾತ ಗಾಯಕ  ಹಾಗೂ ವಕೀಲರೂ ಆದ ಶಿವಮೊಗ್ಗ ಸುಬ್ಬಣ್ಣ ಅವರು ವಿಧಿವಶರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Naveen Kumar B C by Naveen Kumar B C
August 12, 2022
in Newsbeat, State, ರಾಜ್ಯ
Shimogga Subbanna

Shimogga Subbanna

Share on FacebookShare on TwitterShare on WhatsappShare on Telegram

Shimogga Subbanna : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ..

ಹಿನ್ನೆಲೆ ಗಾಯನಕ್ಕಾಗಿ ಕನ್ನಡದಲ್ಲಿ ಮೊದಲ ರಾಷ್ಟ್ರ ಪ್ರಶಸ್ತಿ ಗಳಿಸಿದ್ದ ಖ್ಯಾತ ಗಾಯಕ  ಹಾಗೂ ವಕೀಲರೂ ಆದ ಶಿವಮೊಗ್ಗ ಸುಬ್ಬಣ್ಣ ಅವರು ವಿಧಿವಶರಾಗಿದ್ದಾರೆ.. ಅವರಿಗೆ 83 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Related posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

August 25, 2026
ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

August 25, 2026

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.  “ಶ್ರೇಷ್ಠ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಕನ್ನಡ ಹಾಡುಗಳು ಮತ್ತು ಸಂಗೀತಾಭಿಮಾನಿಗಳ ಮನೆಮಾತಾಗಿದ್ದರು. ಅವರ ಹಾಡುಗಳು ಅಪಾರ ಮೆಚ್ಚುಗೆ ಪಡೆದಿವೆ ಮತ್ತು ಕನ್ನಡ ಕಾವ್ಯದ ಮುತ್ತುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನಗಳಾಗಿವೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.”

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಭಾವಗೀತೆಗಳಿಗೆ ಜೀವತುಂಬಿದ, ಕನ್ನಡದ ಮೊದಲ ರಜತ ಕಮಲ ಪ್ರಶಸ್ತಿಗೆ ಭಾಜನರಾದ ಅಪ್ರತಿಮ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಅಗಲಿಕೆ ಕನ್ನಡ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿಃ

ಸುಗಮ ಸಂಗೀತ ಕ್ಷೇತ್ರದಲ್ಲಿ ಅನೇಕ ಹಾಡುಗಳನ್ನ ಹಾಡಿರುವ ಇವರಿಗೆ ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಿನ್ನೆಲೆ ಗಾಯನಕ್ಕೆ  1979ರಲ್ಲಿ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಇದು ಹಿನ್ನೆಲೆ ಗಾಯನದಲ್ಲಿ ಕನ್ನಡಕ್ಕೆ ಒಲಿದ ಮೊದಲ ರಾಷ್ಟ್ರಪ್ರಶಸ್ತಿಯಾಗಿತ್ತು… ಇದರ ಹೊರತಾಗಿ ರಜತ ಕಮಲ, ಶಿಶುನಾಳ ಷರಿಫ್ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನ ಗೆದ್ದಿದ್ದರು. ಆನಂದಮಯ  ಈ ಜಗ ಹೃದಯ ಇದು  ಇವರು ಧ್ವನಿ ನೀಡಿರುವ ಮತ್ತೊಂದು ಜನಪ್ರಿಯ ಹಾಡು.

Tags: Prime Minister ModiShimoga Subbanna
ShareTweetSendShare
Join us on:

Related Posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram