ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Vijay devarakonda – ರಶ್ಮಿಕಾ ಬಿಟ್ಟು ಅನನ್ಯಾ ಪಾಂಡೆ ಹಿಂದೆ ಬಿದ್ರಾ ದೇವರಕೊಂಡ..

ಲೈಗರ್ ಸಿನಿಮಾ ಪ್ರಮೋಷನ್ ನಲ್ಲಿ ವಿಜಯ್ ದೇವರಕೊಂಡ ಹಾಗೂ ನಟಿ ಅನನ್ಯಾ ಪಾಂಡೆ ಬ್ಯುಸಿಯಾಗಿದ್ದಾರೆ.. ಅಂದ್ಹಾಗೆ ಇದೀಗ ಮತ್ತೊಂದು ಹೊಸ ಲವ್ ಗಾಸಿಪ್ ಹರಿದಾಡುತ್ತಿದೆ.. ಈ ಜೋಡಿಯ ನಡುವೆ ಸಮ್ ಥಿಂಗ್ ಸಮ್ ಥಿಂಗ್ ಇದೆ ಎನ್ನುವುದು.

Naveen Kumar B C by Naveen Kumar B C
August 13, 2022
in Cinema, Newsbeat, ಮನರಂಜನೆ
Vijay Devarakonda

Vijay Devarakonda

Share on FacebookShare on TwitterShare on WhatsappShare on Telegram

Vijay devarakonda – ರಶ್ಮಿಕಾ ಬಿಟ್ಟು ಅನನ್ಯಾ ಪಾಂಡೆ ಹಿಂದೆ ಬಿದ್ರಾ ದೇವರಕೊಂಡ..

ಸಿನಿಮಾಗಳಿಗಿಂತ ಹೆಚ್ಚಾಗಿ ಟ್ರೋಲ್ ಗಳಿಂದಲೇ ಹೆಚ್ಚು ಸುದ್ದಿಯಲ್ಲಿರೋ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ.  ಲವ್ ಲೈಫ್ ವಿಚಾರವಾಗೂ ಗಾಸಿಪ್ ಗೆ ತುತ್ತಾಗುತ್ತಲೇ ಇರುತ್ತಾರೆ.  ಅದ್ರಲ್ಲೂ ಗೀತಾ ಗೋವಿಂದಂ ಕೋ ಸ್ಟಾರ್ ವಿಜಯ್ ದೇವರಕೊಂಡ ಅವರ ಜೊತೆಗೆ ಲವ್ವಲ್ಲಿದ್ದಾರೆ ಎಂಬ ಸುದ್ದಿ ಆಗಾಗ ಹರಿದಾಡ್ತಲೇ ಇತ್ತು. ಗಾಸಿಪ್ ಗೆ ಪುಷ್ಠಿ ಎಂಬಂತೆ ಇಬ್ಬರೂ ಒಟ್ಟಾಗಿ ಹೋಟೆಲ್ , ಜಿಮ್ ಹೊರಗೆ ಹೀಗೆ ಅಲ್ಲಲ್ಲಿ ಒಟ್ಟಿಗೆ ಕಾಣಿಸಿಕೊಳ್ತಾ ಇದ್ರು.

Related posts

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

July 31, 2026
mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

July 31, 2026

ಆದ್ರೆ ಇತ್ತೀಚೆಗೆ ಇವರ ಬಗ್ಗೆ ಮತ್ತೊಂದು ಸುದ್ದಿಯೂ ಹರಿದಾಡಿತ್ತು.. ಅದೇನೆಂದ್ರೆ ಈ ಇಬ್ಬರೂ ಎರೆಡು ವರ್ಷಗಳ ಹಿಂದೆ ಪ್ರೀತಿಯಲ್ಲಿದ್ದದ್ದು ನಿಜವೇ ಆದ್ರೆ ಆನಂತರ ಬ್ಬರೂ ಬ್ರೇಕ್ ಅಪ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ..

ಅಂದ್ಹಾಗೆ ಲೈಗರ್ ಸಿನಿಮಾ ಪ್ರಮೋಷನ್ ನಲ್ಲಿ ವಿಜಯ್ ದೇವರಕೊಂಡ ಹಾಗೂ ನಟಿ ಅನನ್ಯಾ ಪಾಂಡೆ ಬ್ಯುಸಿಯಾಗಿದ್ದಾರೆ.. ಅಂದ್ಹಾಗೆ ಇದೀಗ ಮತ್ತೊಂದು ಹೊಸ ಲವ್ ಗಾಸಿಪ್ ಹರಿದಾಡುತ್ತಿದೆ.. ಈ ಜೋಡಿಯ ನಡುವೆ ಸಮ್ ಥಿಂಗ್ ಸಮ್ ಥಿಂಗ್ ಇದೆ ಎನ್ನುವುದು.  ವಿಜಯ್ ದೇವರಕೊಂಡ ರಶ್ಮಿಕಾ ನಂತರ ಈಗ  ಅನನ್ಯಾ ಜೊತೆಗೆ ಪ್ರೀತಿಯಲ್ಲಿದ್ದಾರೆ ಎನ್ನಲಾಗ್ತಿದೆ..

ಅಂದ್ಹಾಗೆ ಈ ಇಬ್ಬರೂ ಇತ್ತೀಚೆಗೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗವಹಿಸಿ ಸೆಕ್ಸ್ ಹಾಗೂ ಇತರೇ ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ರು.. ಅಲ್ದೇ ಅನನ್ಯ ಪಾಂಡೆ ವಿಜಯ್ ರನ್ನ ಸಂಪೂರ್ಣವಾಗಿ ಬೆತ್ತಲಾಗಿ ನೋಡಬೇಕೆಂದಿದ್ದರು ಸಹ.. ಅವರ ಈ ಹೇಳಿಕೆ ಸಾಕಷ್ಟು ವಿವಾದವನ್ನೂ ಹುಟ್ಟುಹಾಕಿತ್ತು.. ಅಲ್ದೇ ಈ ವಿಚಾರವಾಗಿ ರಶ್ಮಿಕಾ ಸಿಟ್ಟಾಗಿದ್ದಾರೆ ಎಂದೂ ಊಹಾಪೋಹ ಹರಿದಾಡಿತ್ತು..

Tags: Ananya pandevijay devarakonda
ShareTweetSendShare
Join us on:

Related Posts

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram