ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

RSS – ಸಾಮಾಜಿಕ ಜಾಲತಾಣಗಳಲ್ಲಿ ತ್ರಿವರ್ಣ ಧ್ವಜಕ್ಕೆ DP ಬದಲಾಯಿಸಿದ RSS

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಶುಕ್ರವಾರ  ತನ್ನ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರೊಫೈಲ್ ಚಿತ್ರವನ್ನ ತ್ರಿವರ್ಣ ಧ್ವಜಕ್ಕೆ ಬದಲಾಯಿಸಿದೆ. ಇದೆ ಮೊದಲ ಬಾರಿಗೆ   ಕೇಸರಿ ಧ್ವಜ ತೆಗೆದು ತ್ರಿವರ್ಣ ಧ್ವಜ ಹಾಕಿದ್ದಾರೆ.

Naveen Kumar B C by Naveen Kumar B C
August 13, 2022
in National, Newsbeat, ದೇಶ - ವಿದೇಶ
RSS changed DP tricolor on social media

RSS changed DP tricolor on social media

Share on FacebookShare on TwitterShare on WhatsappShare on Telegram

ಸಾಮಾಜಿಕ ಜಾಲತಾಣಗಳಲ್ಲಿ ತ್ರಿವರ್ಣ ಧ್ವಜಕ್ಕೆ DP ಬದಲಾಯಿಸಿದ RSS

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಶುಕ್ರವಾರ  ತನ್ನ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರೊಫೈಲ್ ಚಿತ್ರವನ್ನ ತ್ರಿವರ್ಣ ಧ್ವಜಕ್ಕೆ ಬದಲಾಯಿಸಿದೆ. ಇದೆ ಮೊದಲ ಬಾರಿಗೆ   ಕೇಸರಿ ಧ್ವಜ ತೆಗೆದು ತ್ರಿವರ್ಣ ಧ್ವಜ ಹಾಕಿದ್ದಾರೆ.

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

ಆರ್‌ಎಸ್‌ಎಸ್ ಇದೇ ಮೊದಲ ಬಾರಿಗೆ ಪ್ರೋಪೈಲ್ ಪಿಕ್ ಚೇಂಜ್ ಮಾಡಿದ್ದು ಚರ್ಚೆಯಾಗುತ್ತಿದೆ. ಕೆಂದ್ರ ಸರ್ಕಾರ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸು ಪ್ರಚಾರ ಶುರು ಮಾಡಿದಾಗಿನಿಂದಲೂ  ಪ್ರತಿಪಕ್ಷಗಳು  ನಿರಂತರವಾಗಿ ಸಂಘದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದವು. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ದತ್ತಾತ್ರೇಯ ಹೊಸಬಾಳೆ ಕೂಡ ತಮ್ಮ ಡಿಪಿಯಲ್ಲಿ ರಾಷ್ಟ್ರಧ್ವಜದ ಪಿಕ್ ಹಾಕಿದ್ದಾರೆ.

ಆರ್ ಎಸ್ ಎಸ್ ಪ್ರಚಾರ ವಿಭಾಗದ ಸಹ ಪ್ರಭಾರಿ ನರೇಂದ್ರ ಠಾಕೂರ್ ಮಾತನಾಡಿ, ‘ಸಂಘದ ಎಲ್ಲ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.  ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ಖುಷಿಯಲ್ಲಿ ಸರ್ಕಾರ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ.

ಮನ್ ಕಿ ಬಾತ್ ನ 91ನೇ ಸಂಚಿಕೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ಮನೆಗಳಲ್ಲಿ ಮತ್ತು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಪ್ರೊಫೈಲ್‌ನಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಮನವಿ ಮಾಡಿದ್ದರು. ಇದಾದ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಜನರು ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಫೋಟೋದಲ್ಲಿ ಹಾಕಿಕೊಂಡಿದ್ದಾರೆ.

Tags: Har Ghar TirangaRSS changed DPtricolor on social media
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram