ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ನೆಹರು ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಹೇಡಿ ಅಲ್ಲ

Mahesh M Dhandu by Mahesh M Dhandu
August 14, 2022
in Newsbeat, Politics, ರಾಜಕೀಯ
Siddaramaiah We will win 150 seats in the next election

Siddaramaiah We will win 150 seats in the next election

Share on FacebookShare on TwitterShare on WhatsappShare on Telegram

Siddaramaiah | ನೆಹರು ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಹೇಡಿ ಅಲ್ಲ

ಬೆಂಗಳೂರು : ಪಂಡಿತ ಜವಾಹರಲಾಲ್ ನೆಹರೂ ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Related posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

July 28, 2026

ರಾಜ್ಯ ಸರ್ಕಾರದ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ  ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರು ಫೋಟೋ, ಹೆಸರು ಕೈಬಿಟ್ಟಿರುವುದನ್ನ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ರಾಜ್ಯ ಸರ್ಕಾರದ ಇಂದಿನ ಜಾಹೀರಾತಿನ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ ಹೆಸರನ್ನು ಕೈಬಿಡುವಷ್ಟು ಕೀಳು ಮಟ್ಟಕ್ಕೆ ನೀವು ಇಳಿಯಬಾರದಿತ್ತು, ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ @BSBommai.
4/7 pic.twitter.com/v0PIdiuwAN

— Siddaramaiah (@siddaramaiah) August 14, 2022

ಸನ್ಮಾನ್ಯ ಬಸವರಾಜ ಬೊಮ್ಮಾಯಿ ಅವರೇ ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.

ಆರ್ ಎಸ್ ಎಸ್  ಕೋಮುರಾಜಕಾರಣವನ್ನು ವಿರೋಧಿಸಿದ್ದ, ಗಾಂಧಿ ಹತ್ಯೆಯ ನಂತರ ಅದನ್ನು ನಿಷೇಧಿಸಿದ್ದ ಮತ್ತು ತನ್ನ ಬದುಕನ್ನು ಜಾತ್ಯತೀತತೆ ಕಾಪಾಡಲು ಮುಡಿಪಾಗಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಬಗ್ಗೆ ಆರ್ ಎಸ್ ಎಸ್ ಅಲರ್ಜಿಯನ್ನು ಅರ್ಥಮಾಡಿಕೊಳ್ಳಬಹುದು, ನಿಮಗೇನಾಗಿದೆ ಬಸವರಾಜ ಬೊಮ್ಮಾಯಿ ಎಂದು ಕಿಡಿಕಾರಿದ್ದಾರೆ.

ಸನ್ಮಾನ್ಯ @BSBommai ಅವರೇ ಪಂಡಿತ ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಬದುಕಿನ 9 ವರ್ಷಗಳನ್ನು ಜೈಲಿನಲ್ಲಿ ಕಳೆದವರು ಎನ್ನುವುದು ನೆನಪಿರಲಿ. ಅವರು ನಿಮ್ಮ ವಿ.ಡಿ.ಸಾವರ್ಕರ್ ಅವರಂತೆ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕಾಲು ಹಿಡಿದು ಕ್ಷಮೆ ಕೋರಿದ ಹೇಡಿ ಅಲ್ಲ.
2/7 pic.twitter.com/W8zYXyM9b4

— Siddaramaiah (@siddaramaiah) August 14, 2022

ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನಮೂದಿಸಲು ನಿಮಗೆ ಸಿಕ್ಕ ಏಕೈಕ ವ್ಯಕ್ತಿ ಜೈಲಿನಿಂದ ಬಿಡುಗಡೆಗೊಳ್ಳಲು ಬ್ರಿಟಿಷರ ಕ್ಷಮೆ ಯಾಚಿಸಿದ್ದ ಹೇಡಿ ವಿ.ಡಿ.ಸಾವರ್ಕರ್ ಮಾತ್ರ ಎನ್ನುವುದು ನಿಮ್ಮ ಪರಿವಾರದ ಸ್ವಾತಂತ್ರ್ಯ ಹೋರಾಟದ ಸತ್ಯವನ್ನು ಬೆತ್ತಲೆ ಮಾಡಿದೆ ಬಸವರಾಜ ಬೊಮ್ಮಾಯಿ ಎಂದು ಟೀಕಿಸಿದ್ದಾರೆ.

Tags: #Saaksha TVBasavaraja BommaiSiddaramaiah
ShareTweetSendShare
Join us on:

Related Posts

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram