ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

V.Somanna | ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳ ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು

Mahesh M Dhandu by Mahesh M Dhandu
August 14, 2022
in Newsbeat, State, ಬೆಂಗಳೂರು
Share on FacebookShare on TwitterShare on WhatsappShare on Telegram

V.Somanna | ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳ ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು

ಬೆಂಗಳೂರು : ಗೋವಿಂದರಾಜನಗರ ವಿಧಾನಸಭಾ ಬಿಜಿಎಸ್ ಆಟದ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಸಮಾರಂಭವನ್ನು ಸ್ಥಳೀಯ ಶಾಸಕರು, ವಸತಿ ಮತ್ತು ಮೂಲ ಸೌಲಭ್ಯ ಸಚಿವರಾದ ವಿ.ಸೋಮಣ್ಣರವರು ಉದ್ಘಾಟಿಸಿದರು.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಶಾಲೆಯ ಮಕ್ಕಳಿಂದ ಪಥ ಸಂಚಲನ ಮತ್ತು ವಿವಿಧ ವೇಷಭೂಷಣ ಧರಿಸಿದ ಮಕ್ಕಳು, ವಾದ್ಯತಂಡಗಳ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ವಿಷೇಶಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರವಾಹನ ವಿತರಿಸಲಾಯಿತು.

ಇದೇ ವೇಳೆ ಮಾತನಾಡಿದ ಸಚಿವರು, ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿ ರವರ ನೇತೃತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಆನ್ನಯ ಹರ್ ಘರ್ ತಿರಂಗಾ ಅಂದೋಲನ ನಮ್ಮ ಕ್ಷೇತ್ರದಲ್ಲಿ ಮನೆ ಮೇಲೆ ತ್ರಿರ್ವಣ ಧ್ವಜಾವನ್ನು ಉಚಿತವಾಗಿ ವಿತರಿಸಲಾಗಿದೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ,ಆರೋಗ್ಯ ಮತ್ತು ಪರಿಸರ ಮೂಲ ಆದ್ಯತೆ ನೀಡಲಾಗಿದೆ.
ಶಿಕ್ಷಣದಿಂದ ಮಾತ್ರ ದೇಶ ಅಭಿವೃದ್ದಿ ಎಂಬಂತೆ ಶಿಕ್ಷಣಕ್ಕೆ ಆದ್ಯತೆ ನೀಡಿ ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳಾಗಿ ನಿರ್ಮಿಸಲಾಗಿದೆ.

ಕನಕಭವನ ಮತ್ತು ಜ್ಞಾನಸೌಧದಲ್ಲಿ ಐಎಎಸ್ ಮತ್ತು ಪರೀಕ್ಷಾ ತರಭೇತಿ ಕೇಂದ್ರ ಮತ್ತು ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲಾಗಿದೆ.

75th Independence Amrita Mahotsava v somanna  saaksha tv
75th Independence Amrita Mahotsava v somanna saaksha tv

ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ದಾಸರಹಳ್ಳಿ ಮತ್ತು ಪಂತರಪಾಳ್ಯದಲ್ಲಿ ಸೂಪರ್ ಸ್ಪಷಾಲಿಟಿ ಆಸ್ಪತ್ರೆ, ಪರಿಸರ ಸ್ವಚ್ಚತೆಗೆ ಆದ್ಯತೆ ಕ್ಷೇತ್ರದಲ್ಲಿರುವ ಪಾರ್ಕ್ ನವೀಕರಣ ಮಾಡಿ ಹಸಿರುಮಯ ವಾತವರಣ ನಿರ್ಮಿಸಲಾಗಿದೆ.

ಮಹಾತ್ಮಗಾಂಧೀಜಿ, ಸುಭಾಶ್ ಚಂದ್ರಬೋಸ್, ವೀರಸಾರ್ವಕರ್, ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಲಕ್ಷಾಂತರ ದೇಶ ಪ್ರೇಮಿಗಳ ತ್ಯಾಗ,ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ, ಬಲಿದಾನ ಮಾಡಿದ ಮಹನೀಯರುಗಳು ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಾಗೇಶ್, ಶ್ರೀಧರ್, ದಾಸೇಗೌಡ, ಶ್ರೀಮತಿ ರೂಪಲಿಂಗೇಶ್ವರ್, ಪಲ್ಲವಿರವರು ಭಾಗವಹಿಸಿದ್ದರು

Tags: 75th-independenceamrita-mahotsavav somanna
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram