ADVERTISEMENT
Saturday, September 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Har Ghar Tiranga – ಹರ್ ಘರ್ ತಿರಂಗಾ ಅಭಿಯಾನಕ್ಕೆ ಅದ್ಭುತ ಪ್ರತಿಕ್ರಿಯೆ – ಪ್ರಧಾನಿ ಮೋದಿ ಸಂತಸ

ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ತ್ರಿವರ್ಣ ಧ್ವಜದೊಂದಿಗಿನ ತಮ್ಮ ಛಾಯಾಚಿತ್ರಗಳನ್ನು ಹರ್ ಘರ್ ತಿರಂಗಾ ಡಾಟ್ ಕಾಮ್ ನಲ್ಲಿ ಹಂಚಿಕೊಳ್ಳಬೇಕೆಂದು ಪ್ರಧಾನಿ ಜನತೆಗೆ ಮನವಿ ಮಾಡಿದ್ದಾರೆ.

Naveen Kumar B C by Naveen Kumar B C
August 14, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹರ್ ಘರ್ ತಿರಂಗಾ ಅಭಿಯಾನಕ್ಕೆ ಅದ್ಭುತ ಪ್ರತಿಕ್ರಿಯೆ – ಪ್ರಧಾನಿ ಮೋದಿ ಸಂತಸ

ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ತಿರಂಗಾ ಅಭಿಯಾನದಲ್ಲಿ ಎಲ್ಲ ವರ್ಗಗಳ ಜನರು ದಾಖಲೆಯ ಪ್ರಮಾಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವವ ಆಚರಣೆಗೆ ಇದೊಂದು ಅತ್ಯುತ್ತಮ ಮಾರ್ಗವಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Related posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

September 26, 2026
ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ಸಂಕಷ್ಟದಲ್ಲಿ ಸಿಂಹ: ದಲಿತರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದ ಮೇಲೆ ಬಂಧನ ಭೀತಿ -ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಕಾರ

September 26, 2026

 ತ್ರಿವರ್ಣ ಧ್ವಜದೊಂದಿಗಿನ ತಮ್ಮ ಛಾಯಾಚಿತ್ರಗಳನ್ನು ಹರ್ ಘರ್ ತಿರಂಗಾ ಡಾಟ್ ಕಾಮ್ ನಲ್ಲಿ ಹಂಚಿಕೊಳ್ಳಬೇಕೆಂದು ಪ್ರಧಾನಿ ಜನತೆಗೆ ಮನವಿ ಮಾಡಿದ್ದಾರೆ. ನಿನ್ನೆಯಿಂದ ಆರಂಭಗೊಂಡ ಹರ್ ಘರ್ ತಿರಂಗಾ ಅಭಿಯಾನಕ್ಕೆ ದೇಶಾದ್ಯಂತ ವಿಸ್ಮಯದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

 ಭಾರತ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಜನರಲ್ಲಿ ದೇಶಾಭಿಮಾನವನ್ನು ಪ್ರೇರೇಪಿಸುವ ಉದ್ದೇಶ ಈ ಅಭಿಯಾನ ಹೊಂದಿದೆ. ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಅಭಿಯಾನ ಆಗಸ್ಟ್ 15ರ ವರೆಗೂ ಮುಂದುವರೆಯಲಿದೆ.

Tags: Har Ghar TirangaPM MODI
ShareTweetSendShare
Join us on:

Related Posts

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

by Shwetha
September 26, 2026
0

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡಿರುವ ಬೆನ್ನಲ್ಲೇ, ಗೃಹ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಆಯೋಗದ ವಿರುದ್ಧ ಅತ್ಯಂತ ಕಟುವಾದ...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ಸಂಕಷ್ಟದಲ್ಲಿ ಸಿಂಹ: ದಲಿತರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದ ಮೇಲೆ ಬಂಧನ ಭೀತಿ -ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಕಾರ

by Shwetha
September 26, 2026
0

ಬೆಂಗಳೂರು: ದಲಿತ ಸಮುದಾಯ ಮತ್ತು ನೀಲಿ ಶಾಲಿನ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪ ಎದುರಿಸುತ್ತಿರುವ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ....

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ದೇಶದ ಪರಿಸ್ಥಿತಿ ಸರಿಯಿಲ್ಲ ಅದಕ್ಕೆ ನೀವೆಲ್ಲ ಹೇಗಿದ್ದೀರಿ ಎಂದು ಕೇಳಲ್ಲ :ಚುನಾವಣಾ ಆಯೋಗದ ವಿರುದ್ಧ ಸಿಡಿದೆದ್ದ ಪ್ರಕಾಶ್ ರಾಜ್

by Shwetha
September 26, 2026
0

ಬೆಂಗಳೂರು: ದೇಶದ ಪ್ರಸ್ತುತ ಸ್ಥಿತಿಗತಿ ಮತ್ತು ಚುನಾವಣಾ ಆಯೋಗದ ನಡೆಗಳ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಅತ್ಯಂತ ಕಳವಳ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಸಿದ್ದರಾಮಯ್ಯ ನಮ್ಮ ಆರ್ಮಿ ಕ್ಯಾಪ್ಟನ್, 2028ಕ್ಕೆ ಡಿ ಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ: ಜಾರಕಿಹೊಳಿ ಸಿದ್ದರಾಮಯ್ಯ ದೋಸ್ತಿ ಭದ್ರ- ವದಂತಿಗಳಿಗೆ ಫುಲ್ ಸ್ಟಾಪ್ ಇಟ್ಟ ಸಾಹುಕಾರ್

by Shwetha
September 26, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಸರಣಿ ವದಂತಿಗಳಿಗೆ ಮತ್ತು ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತೆರೆ ಎಳೆದಿದ್ದಾರೆ. ಮಾಜಿ ಮುಖ್ಯಮಂತ್ರಿ...

ಚುನಾವಣಾ ಆಯೋಗ ಬಿಜೆಪಿಯ ಚುನಾವಣಾ ಮೋರ್ಚಾವೇ? ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಎಲ್ಲಿ ಬಚ್ಚಿಟ್ಟಿದ್ದೀರಿ :ಆಯೋಗದ ವಕ್ತಾರನಂತೆ ಬಿಜೆಪಿ ವರ್ತನೆ ಏಕೆ? ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಖರ್ಗೆ

ಚುನಾವಣಾ ಮಾರುಕಟ್ಟೆಯಲ್ಲಿ ಹಸ್ತಕ್ಕಿಂತ ಕಮಲವೇ ಶ್ರೀಮಂತ:ಕಾಂಗ್ರೆಸ್ ಇಡೀ ದೇಶಕ್ಕೆ ಮಾಡಿದ ಖರ್ಚಿಗಿಂತ ಬಂಗಾಳದ ಮೇಲೆ ಬಿಜೆಪಿ ಸುರಿದ ಹಣವೇ ಹೆಚ್ಚು

by Shwetha
September 26, 2026
0

ನವದೆಹಲಿ: ಚುನಾವಣಾ ರಾಜಕಾರಣದಲ್ಲಿ ಕೇವಲ ಸಿದ್ಧಾಂತ ಮತ್ತು ಭಾಷಣಗಳಷ್ಟೇ ಅಲ್ಲ, ಆರ್ಥಿಕ ಶಕ್ತಿಯೂ ಎಷ್ಟು ಪ್ರಬಲ ಪಾತ್ರ ವಹಿಸುತ್ತದೆ ಎನ್ನುವುದು ಈಗ ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿರುವ ಅಂಕಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram