ADVERTISEMENT
Monday, October 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Vivo ಹೊಸ ಸ್ಮಾರ್ಟ್​ಫೋನ್ ಬಿಡುಗಡೆ

Mahesh M Dhandu by Mahesh M Dhandu
August 15, 2022
in Newsbeat, TECHNOLOGY, ತಂತ್ರಜ್ಞಾನ
Vivo has silently unveiled a new mid range phone called the Vivo Y77e 5G saaksha tv

Vivo has silently unveiled a new mid range phone called the Vivo Y77e 5G saaksha tv

Share on FacebookShare on TwitterShare on WhatsappShare on Telegram

Vivo ಹೊಸ ಸ್ಮಾರ್ಟ್​ಫೋನ್ ಬಿಡುಗಡೆ

ವಿವೋ Y77e 5G ಸ್ಮಾರ್ಟ್​ಫೋನ್ ಬಿಡುಗಡೆ

Related posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

October 5, 2026
ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

October 5, 2026

Y ಸರಣಿಯಲ್ಲಿ ವಿವೋ ಹೊಸ ಸ್ಮಾರ್ಟ್ ಫೋನ್

ಇದರ ಬೆಲೆ ಸುಮಾರು 20 ಸಾವಿರ ರೂಪಾಯಿ

ವಿವೋ Y77e 5G 6.58-ಇಂಚಿನ ಫುಲ್‌ HD+ ಡಿಸ್‌ಪ್ಲೇ

ವಿವೋ ಸ್ಮಾರ್ಟ್ ಫೋನ್ ತನ್ನ ತನ್ನ Y ಸರಣಿಯ ಮತ್ತೊಂದು ಫೋನ್​ವೊಂದನ್ನು ಪರಿಚಯಿಸಿದೆ.

ಅದುವೇ ವಿವೋ ವೈ77ಇ 5ಜಿ (Vivo Y77e 5G).  ಈ ಫೋನ್​ನಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌, ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌, ಬಲಿಷ್ಠ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿವೆ.

ಸದ್ಯ ಈ ಫೋನ್ ಚೀನಾದಲ್ಲಿ ಲಭ್ಯವಿದೆ. ಇದು 8GB RAM + 128GB ಸ್ಟೋರೇಜ್ ಹೊಂದಿದೆ.  ಭಾರತದಲ್ಲಿ ಇದರ ಬೆಲೆ ಸುಮಾರು 20,000ರೂ. ಎನ್ನಬಹುದು.

ಅಲ್ಲದೆ 6.58-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ.

Vivo has silently unveiled a new mid range phone called the Vivo Y77e 5G  saaksha tv
Vivo has silently unveiled a new mid range phone called the Vivo Y77e 5G saaksha tv

ಈ ಡಿಸ್‌ಪ್ಲೇ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.

ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ.

ವಿವೋ Y77e 5G ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Tags: #Saaksha TVPhonevivovivo-y77e-5g
ShareTweetSendShare
Join us on:

Related Posts

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

ರೈತರ ಹೊಟ್ಟೆ ಮೇಲೆ ಹೊಡೆದು ಬೆಂಗಳೂರು ಜಾತ್ರೆ ಮಾಡಬೇಕಾ? ರಸ್ತೆ ಗುಂಡಿಗಳ ನಡುವೆ ಮೋಜು ಮಸ್ತಿನ ಜಾತ್ರೆ: ಲೂಟಿ ಹೊಡೆಯಲು ಹೊಸ ಪ್ಲಾನ್ ಎಂದು ಜೆಡಿಎಸ್ ಕಿಡಿ

by Shwetha
October 5, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಬೆಂಗಳೂರು ಜಾತ್ರೆ ಈಗ ದೊಡ್ಡ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು...

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

ಸರ್ಕಾರಿ ನೌಕರರ ಹಬ್ಬದ ಸಂಭ್ರಮಕ್ಕೆ ಬೋನಸ್ ಬಲ ನೀಡಲು ಮುಂದಾದ ರಾಜ್ಯ ಸರ್ಕಾರಿ ನೌಕರರ ಸಂಘ: ಮುಂಗಡ ಹಣ 50 ಸಾವಿರಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಸಿ ಎಸ್ ಷಡಾಕ್ಷರಿ ಮನವಿ

by Shwetha
October 5, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ಪಾಲಿಗೆ ಈ ಬಾರಿಯ ಹಬ್ಬದ ಸೀಸನ್ ಮತ್ತಷ್ಟು ಸಡಗರ ತರುವ ಸಾಧ್ಯತೆ ಇದೆ. ಪ್ರಸ್ತುತ ಹಬ್ಬದ ಮುಂಗಡವಾಗಿ ನೀಡಲಾಗುತ್ತಿರುವ 25,000 ರೂಪಾಯಿಗಳನ್ನು...

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

ಅಧಿಕಾರದ ಆಸೆ ನನಗಿಲ್ಲ ಜನರ ಸೇವೆಯೇ ನನ್ನ ದಾರಿ:ಮರುಜನ್ಮವಿದ್ದರೆ ನಾನು ದಲಿತನಾಗಿ ಹುಟ್ಟುವೆ ಎಂದ ಪ್ರದೀಪ್ ಈಶ್ವರ್

by Shwetha
October 5, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ಭಾಷಣದ ಶೈಲಿ ಮತ್ತು ನೇರ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಇದೀಗ ಒಂದು ಅತ್ಯಂತ ಭಾವನಾತ್ಮಕ ಹೇಳಿಕೆ ನೀಡುವ ಮೂಲಕ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಂತೆ ಟಿವಿ ಮುಂದೆ ಕೂತು ಭಜನೆ ಮಾಡಲ್ಲ SIR ಅಕ್ರಮಕ್ಕೆ ಬಿಡುತ್ತೇವೆ SIT ಬಿಸಿ: ಪ್ರಿಯಾಂಕ್ ಖರ್ಗೆ

by Shwetha
October 5, 2026
0

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಥವಾ ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಬೃಹತ್ ಅಕ್ರಮ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ....

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

ಎಷ್ಟಾದ್ರೂ ಮದ್ವೆಯಾಗ್ತೀನಿ ಏನಿವಾಗ? ಹಿಂದೂಗಳ ವಿರುದ್ಧ ನಾನು ಮಾತನಾಡೇ ಇಲ್ಲ, ನನ್ನ ಸಂಸಾರ ನನ್ನ ಇಷ್ಟ: ಮದುವೆಯ ಬಗ್ಗೆ ಟೀಕಿಸುವವರ ಬೆವರಿಳಿಸಿದ ನಟ ಪ್ರಕಾಶ್ ರಾಜ್

by Shwetha
October 5, 2026
0

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಎಂದರೆ ಸದಾ ವಿವಾದಗಳ ಕೇಂದ್ರಬಿಂದು. ತಮ್ಮ ಹರಿತವಾದ ಮಾತುಗಳ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿಯನ್ನು ಸತತವಾಗಿ ಟೀಕಿಸುವ ಪ್ರಕಾಶ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram