ADVERTISEMENT
Friday, September 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ವರದಕ್ಷಿಣೆ ಕಿರುಕುಳ: ಚಲನಚಿತ್ರ ಹಿನ್ನೆಲೆ ಗಾಯಕಿ ಆತ್ಮಹತ್ಯೆ!

admin by admin
February 17, 2020
in Cinema, Newsbeat, Samagra karnataka
sushmita
Share on FacebookShare on TwitterShare on WhatsappShare on Telegram

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದು ಚಲನಚಿತ್ರ ಹಿನ್ನೆಲೆ ಗಾಯಕಿ ಸುಶ್ಮಿತಾ ಇಂದು ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ನಾಗರಭಾವಿಯಲ್ಲಿ ಘಟನೆ ನಡೆದಿದ್ದು, ನೇಣಿಗೆ ಶರಣಾಗುವುದಕ್ಕೂ ಮುನ್ನ ಸುಶ್ಮಿತಾ ಅವರು ತಮ್ಮ ತಾಯಿ ಹಾಗೂ ತಮ್ಮನಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ.

sushmita
ಅಮ್ಮ, ನನ್ನನ್ನು ಕ್ಷಮಿಸು. ನಾನೇ ಮಾಡಿಕೊಂಡ ತಪ್ಪಿಗೆ ನಾನೇ ಶಿಕ್ಷೆ ಅನುಭವಿಸುತ್ತಿದ್ದೇನೆ. ನನ್ನ ಸಾವಿಗೆ ಶರತ್ ಹಾಗೂ ವೈದೇಹಿ, ಗೀತಾ ನೇರವಾಗಿ ಕಾರಣ. ಶರತ್ ಅವರ ದೊಡ್ಡಮ್ಮನ ಮಾತು ಕೇಳಿಕೊಂಡು ಹಿಂಸೆ ನೀಡುತ್ತಿದ್ದರು. ಮನೆ ಬಿಟ್ಟು ಹೋಗು ಅಂತಿದ್ದರು. ಮಾನಸಿಕವಾಗಿ ತುಂಬ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಅವರನ್ನೆಲ್ಲ ಸುಮ್ಮನೆ ಬಿಡಬೇಡ ಎಂದು ಸುಶ್ಮಿತಾ ಅವರು ಸಂದೇಶ ಕಳುಹಿಸಿದ್ದಾರೆ.
ಮಗಳ ಸಂದೇಶದ ಆಧಾರದ ಮೇಲೆ ಸುಶ್ಮಿತಾ ಪೋಷಕರು, ಅನ್ನಪೂಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹಾಲು-ತುಪ್ಪ, ಶ್ರೀಸಾಮಾನ್ಯ ಮತ್ತಿತರ ಸಿನಿಮಾಗಳಲ್ಲಿ ಸುಶ್ಮಿತಾ ಹಾಡಿದ್ದರು.

Related posts

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026
ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

September 11, 2026
Tags: bangaloreSandalwood
ShareTweetSendShare
Join us on:

Related Posts

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

by Shwetha
September 11, 2026
0

ಕಳವುಗೊಂಡ ಅಥವಾ ದುರುಪಯೋಗಪಡಿಸಿಕೊಂಡ PAN ಮತ್ತು ಆಧಾರ್ ವಿವರಗಳನ್ನು ಬಳಸಿಕೊಂಡು ನಕಲಿ GST ನೋಂದಣಿ ಮಾಡಿಸಿ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram